ಮಂಗಳೂರು: ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸುವ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮೂಡಾ ಆಯುಕ್ತ ಮನ್ಸೂರು ಆಲಿ ಮತ್ತು ಮತ್ತು ದಲ್ಲಾಳಿ ಮುಹಮ್ಮದ್ ಸಲೀಂ ಅವರನ್ನು ಬಂಧಿಸಿದೆ. ಮಂಗಳೂರಿನ ಸಾಗರ್ ರಿಯಾಲಿಟಿ...
ಮಂಗಳೂರು ಮಾರ್ಚ್ 16 : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ)ದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಸಾರ್ವಜನಿಕರ ಕಡತಗಳು ವಿಲೇವಾರಿ ಆಗುತ್ತಿಲ್ಲ ಮತ್ತು ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು 18 ತಾಸು...
ಸರಿಯಾಗಿ ಕೆಲಸ ಮಾಡೋದಿದ್ದರೆ ಇಲ್ಲಿರಿ, ಇಲ್ಲಾಂದ್ರೆ ಬೇರೆಯವರು ಕೆಲಸ ಮಾಡ್ತಾರೆ ಎಂದಿದ್ದೆ ಜೊತೆಗೆ ಅವರ ಬದಲಿಗೆ ಬೇರೆ ಸಿಬಂದಿ ನೀಡುವಂತೆ ಹೊರಗುತ್ತಿಗೆ ಏಜನ್ಸಿಗೂ ತಿಳಿಸಿದ್ದೆ. ಇದರಿಂದ ಕೆಲಸ ಕಳೆದುಕೊಳ್ಳುವ ಭಯದಲ್ಲಿ ಮತ್ತು ತನ್ನ ಮೇಲೆ ಹಗೆತನದಿಂದ...
ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ((ಮೂಡ) ದಲ್ಲಿ ಕೆಲಸ ಮಾಡುವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದರ ಬಗ್ಗೆ ಮೂಡ ಆಯುಕ್ತ ಮನ್ಸೂರ್ ಅಲಿ ಮೇಲೆ ಉರ್ವಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು. ತಕ್ಷಣ ಜಿಲ್ಲಾ...
ಮಂಗಳೂರು ಜನವರಿ 07 : ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಹೊರಗುತ್ತಿಗೆ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಅಲಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ...
ಮಂಗಳೂರು ಜೂನ್ 02 : ಮಂಗಳೂರು ಮೂಡಾದ ಸಿಬ್ಬಂದಿಯೊಬ್ಬ ಮೂಡಾ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ನಗರದ ಉರ್ವಸ್ಟೋರಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವನನ್ನು ಕೀರ್ತನ್ (35) ಎಂದು ಗುರುತಿಸಲಾಗಿದ್ದು. ಇವರು ದ್ವೀತೀಯ ದರ್ಜೆಯ ವಿಭಾಗೀಯ ಗುಮಸ್ಥರಾಗಿದ್ದ...
ಮೂಡಾ ಅಧ್ಯಕ್ಷರಾಗಿ ರವಿಶಂಕರ್ ಮಿಜಾರ್ ನೇಮಕ ಮಂಗಳೂರು, ಜೂನ್ 3: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ರವಿಶಂಕರ್ ಮಿಜಾರ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ)...
ಮೂಡಾ ಅದಾಲತ್ನಲ್ಲಿ ನೀಡಿದ ಭರವಸೆಯಂತೆ ಸಚಿವರಿಂದ ಇಂದು ಸ್ಥಳ ಪರಿಶೀಲನೆ ಮಂಗಳೂರು ಆಗಸ್ಟ್ 7 : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಶನಿವಾರ ಆಗಸ್ಟ್ 4 ರಂದು ಅಹವಾಲು ನೀಡಿದ ಜನರ ಸಮಸ್ಯೆಗಳನ್ನು ಖುದ್ದು ಭೇಟಿ ನೀಡಿ...