ಮುಂಬೈ ಮೇ 24: ಬಾಲಿವುಡ್ ಸೇರಿದಂತೆ ದಕ್ಷಿಣ ಭಾರತದ ಚಿತ್ರರಂಗದಲ್ಲಿ ವಿಲನ್ ಆಗಿ ನಟಿಸಿದ್ದ ಖ್ಯಾತ ನಟ ಮುಕುಲ್ ದೇವ್ ನಿಧನರಾಗಿದ್ದಾರೆ. ಮುಕುಲ್ ದೇವ್ ಅವರಿಗೆ 54 ವರ್ಷ ವಯಸ್ಸಾಗಿತ್ತು. ಮುಕುಲ್ ಅವರು ‘ಸನ್ ಆಫ್...