LATEST NEWS2 years ago
ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಇನ್ನಿಲ್ಲ…!!
ಉತ್ತರ ಪ್ರದೇಶ ಅಕ್ಟೋಬರ್ 10: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ತೀವ್ರ ಅನಾರೋಗ್ಯದ ಹಿನ್ನಲೆ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನಲೆ ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ಅಕ್ಟೋಬರ್ 2...