ಮುಲ್ಕಿ ಮಾರ್ಚ್ 18: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸಾವನಪ್ಪಿದ ಘಟನೆ ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ನಡೆದಿದೆ, ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ(27)...
ಮುಲ್ಕಿ ಫೆಬ್ರವರಿ 12: ಇತ್ತೀಚೆಗೆ ತೆರೆಕಂಡ ತಮಿಳು ಚಿತ್ರ ಮದಗಜರಾಜ ಚಿತ್ರದ ಪ್ರಚಾರದ ವೇಳೆ ತಮ್ಮ ಅನಾರೋಗ್ಯದಿಂದ ಸುದ್ದಿಯಾಗಿದ್ದ ತಮಿಳಿನಿ ಖ್ಯಾತ ನಟ ವಿಶಾಲ್ ದೈವನ ನೇಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೈವದ ಆಶೀರ್ವಾದ ಪಡೆದರು. ಮಂಗಳವಾರ...
ಮೂಲ್ಕಿ ಫೆಬ್ರವರಿ 09: ಟೆಂಪೋ ರಿಕ್ಷಾವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರೆ ಮಮತಾ ಬಂಗೇರ (42) ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಿನ್ನಿಗೋಳಿ ಸಮೀಪ ರಾಜ್ಯ ಹೆದ್ದಾರಿಯ ಕಿಲ್ಪಾಡಿ...
ಮಂಗಳೂರು ಜನವರಿ 10: ಗೋವಾದಿಂದ ಮಂಗಳೂರು ಹಾಗೂ ಕೇರಳಕ್ಕೆ 73 ಲಕ್ಷ ಮೌಲ್ಯದ ಹೈಡ್ರೋವೀಡ್ ಗಾಂಜಾ ತೆಗೆದುಕೊಂಡು ಬರುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿ.ಯನ್ನು ಕೇರಳದ ಕೋಜಿಕ್ಕೋಡ್ ಜಿಲ್ಲೆಯ ಉನ್ನಿಕೂಲಂ ನಿವಾಸಿ...
ಮಂಗಳೂರು ಜನವರಿ 08: ನಾಲ್ಕು ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮುಲ್ಕಿಯ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಜಾಮೀನು ಅರ್ಜಿ ವಜಾ ಆಗಿದ್ದು. ಸದ್ಯ ಜೈಲೆ ಗತಿ. ಡಿಸೆಂಬರ್ 19 ರಂದು ವ್ಯಕ್ತಿಯೊಬ್ಬರಿಂದ...
ಮಂಗಳೂರು ಡಿಸೆಂಬರ್ 31: ತನ್ನ ಮೂವರು ಮಕ್ಕಳನ್ನು ಬಾವಿಗೆ ದೂಡಿ ಕೊಲೆಗೈದ ಪಾಪಿ ತಂದೆಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣದಂಡನೆ ಶಿಕ್ಷೆ ಘೋಷಿಸಿದೆ. ಮುಲ್ಕಿ ಠಾಣೆ ವ್ಯಾಪ್ತಿಯ ತಾಳಿಪಾಡಿ ಗ್ರಾಮದ...
ಮೂಲ್ಕಿ ಡಿಸೆಂಬರ್ 22: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದ ವಿದ್ಯಾರ್ಥಿಯೊಬ್ಬ ಕೇಸ್ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಸಮೀಪದ ತಡಂಬೈಲ್ ಎಂಬಲ್ಲಿ ನಡೆದಿದೆ. ತಡಂಬೈಲ್ ವೆಂಕಟ್ರಮಣ...
ಮುಲ್ಕಿ ಡಿಸೆಂಬರ್ 13: ಲಾರಿಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಕ್ಷೀರಸಾಗರ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು...
ಮುಲ್ಕಿ ನವೆಂಬರ್ 17: ಎರಡು ಸ್ಕೂಟರ್ ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಿನ್ನಿಗೋಳಿ ಕಟೀಲು ಹೆದ್ದಾರಿಯ ಉಲ್ಲಂಜೆ ರಸ್ತೆ ಬಳಿ ನಡೆದಿದೆ. ಮೃತರನ್ನು ಪಲಿಮಾರು...
ಸುರತ್ಕಲ್: ಪತ್ನಿ ಮತ್ತು ಮಗುವನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದ ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ ನ ಒಂದೊಂದು ಕರ್ಮಕಾಂಡಗಳು ಹೊರ ಬರುತ್ತಿವೆ. ಕಾರ್ತಿಕ್ ಭಟ್ ಸಹಕಾರದೊಂದಿಗೆ ಆತ ಕೆಲಸ ಮಾಡಿಕೊಂಡಿದ್ದ ಶ್ರೀ ಸುಬ್ರಹ್ಮಣ್ಯ ಶಂಕರ...