ಮುಲ್ಕಿ ಡಿಸೆಂಬರ್ 7: ಚಾಲಕನ ನಿರ್ಲಕ್ಷತನಕ್ಕೆ ಲಾರಿಯೊಂದು ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ರಿಕ್ಷಾ ಒಂದಕ್ಕೆ ಹಾನಿಯಾಗಿದೆ. ಮೈನ್ಸ್ ಲಾರಿ ಹೆದ್ದಾರಿ ಬಿಟ್ಟು...
ಮುಲ್ಕಿ ಅಕ್ಟೋಬರ್ 30: ಮಹಿಳೆಯೊಬ್ಬರು ಅಸಹಜವಾಗಿ ಸಾವನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರದಲ್ಲಿ ನಡೆದಿದ್ದು, ಕೊಲೆ ಆರೋಪದ ಮೇಲೆ ಆಕೆಯ ಮಗನನ್ನು ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೃತ...
ಮೂಲ್ಕಿ ಅಕ್ಟೋಬರ್ 25: ರೈಲ್ವೆ ಮೇಲ್ಸೆತುವೆ ಮೇಲೆ ನಡೆದ ಆತ್ಮಹತ್ಯೆ ಪ್ರಕರಣದ ತನಿಖೆಗೆ ಪೊಲೀಸರು ತೆರಳಿದ್ದ ವೇಳೆ ರೈಲೊಂದು ಹಾದು ಹೋದ ಘಟನೆ ನಡೆದಿದ್ದು, ಪೊಲೀಸರು ಹಳಿಯ ಬದಿಗೆ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಮೂಲ್ಕಿ ಪೊಲೀಸ್...
ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ ಪೊಲೀಸ್ ಠಾಣಾ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ ನಟೋರಿಯಸ್ಐವರು ಕಳ್ಳರನ್ನು ಬಂಧಿಸಿದ್ದಾರೆ. ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ ಪೊಲೀಸ್ ಠಾಣಾ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ ನಟೋರಿಯಸ್ಐವರು ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ...
ಮುಲ್ಕಿ ಸೆಪ್ಟೆಂಬರ್ 30: ಬಿಜಾಪುರದಲ್ಲಿ ರಸ್ತೆ ರಿಪೇರಿಗಾಗಿ ವಕ್ತಿಯೊಬ್ಬ ಮುಲ್ಕಿಯಲ್ಲಿ ಮೊಬೈಲ್ ಟವರ್ ಏರಿ ಕುಳಿತ ಘಟನೆ ನಡೆದಿದೆ. ಬಿಜಾಪುರ ಮೂಲದ ಸತೀಶ್ ಟವರ್ ಏರಿದ ವ್ಯಕ್ತಿ. ಈತ ತನ್ನ ಊರಿನ ರಸ್ತೆ ದುರಸ್ಥಿಗಾಗಿ ಮುಲ್ಕಿಯ...
ಮುಲ್ಕಿ, ಸೆಪ್ಟೆಂಬರ್ 23: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಮೆರಗುನ್ನು ಹೆಚ್ಚಿಸಲು ನಿಡ್ದೋಡಿಯಿಂದ ನಾಗಲಿಂಗ ಗಿಡವನ್ನು ಕಳುಹಿಸಿಕೊಡಲಾಗಿದೆ. ಕೊರಿಯರ್ ಮೂಲಕ ಗಿಡಗಳನ್ನು ಕಳುಹಿಸಿಕೊಡಲಾಗಿದ್ದು, ಗಿಡಗಳು ಅಯೋಧ್ಯೆ ರಾಮಮಂದಿರ ಆಡಳಿತ ಮಂಡಳಿಗೆ ತಲುಪಿದ್ದು, ಅಧಿಕಾರಿಗಳು ದೂರವಾಣಿ ಮೂಲಕ...
ಮುಲ್ಕಿ ಸೆಪ್ಟೆಂಬರ್ 16: ತುಳುನಾಡಿನಲ್ಲಿ ನಾಗನಿಗೆ ವಿಶೇಷ ಸ್ಥಾನಮಾನವಿದೆ. ಯಾವುದೇ ಜಾತಿ ಧರ್ಮಗಳೂ ಕೂಡ ನಾಗದೇವರ ವಿಚಾರದಲ್ಲಿ ಭಯ ಭಕ್ತಿಯಿಂದ ಇರುತ್ತಾರೆ. ಅನ್ಯಧರ್ಮಿಯರೂ ಕೂಡ ನಾಗದೇವರ ವಿಚಾರದಲ್ಲಿ ತಲೆ ಹಾಕುವುದಿಲ್ಲ. ಆದರೆ ಇಲ್ಲೊಬ್ಬ ಉತ್ತರ ಕರ್ನಾಟಕ...
ಮುಲ್ಕಿ ಅಗಸ್ಟ್ 16: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು...
ಮೂಲ್ಕಿ, ಸೆಪ್ಟೆಂಬರ್ 09: ಅಸೋಸಿಯೇಶನ್ ಆಫ್ ಸಿವಿಲ್ ಎಂಜಿನಿಯರ್ಸ್ ಮೂಲ್ಕಿ (ಎಸಿಐಎಂ) ಎಂಬುದು ಮೂಲ್ಕಿ ತಾಲೂಕಿನ ಅಭಿವೃದ್ಧಿ ಹಾಗೂ ಸಿವಿಲ್ ಎಂಜಿನಿಯರ್ ವೃತ್ತಿಪರರ ಒಗ್ಗಟ್ಟು ಮತ್ತು ಹಿತದೃಷ್ಟಿಯಿಂದ ಹೊಸದಾಗಿ ರೂಪುಗೊಂಡಿರುವ ಸಂಘಟನೆಯಾಗಿದೆ. ಸಿವಿಲ್ ಎಂಜಿನಿಯರ್ ರಂಗದ...
ಮಹಿಳೆಯೊಬ್ಬರು ತನ್ನ ಮೂವರು ಗಂಡು ಮಕ್ಕಳು ವಿಪರೀತ ಮದ್ಯ ಸೇವಿಸಿ ಮನೆಗೆ ಬಂದು ಜಗಳ ಮಾಡುತ್ತಿದ್ದ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿಯಲ್ಲಿ ನಡೆದಿದೆ. ಮಂಗಳೂರು : ಮಹಿಳೆಯೊಬ್ಬರು ತನ್ನ ಮೂವರು...