ಮುಲ್ಕಿ ಜನವರಿ 02 : ಖಾಸಗಿ ಬಸ್ಸೊಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲಿ ಮೃತಪಟ್ಟ ದಾರುಣ ಘಟನೆ ಮಂಗಳೂರಿನ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ...
ಮುಲ್ಕಿ, ಡಿಸೆಂಬರ್ 18: ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೆರೆಕಾಡು ಕೆಂಚನಕೆರೆ ನಿವಾಸಿಗಳಾದ ದಿವ್ಯೇಶ್...
ಮುಲ್ಕಿ ಡಿಸೆಂಬರ್ 18: ಬೈಕ್ ನಲ್ಲಿ ಬಾಲಕಿಯೊಬ್ಬಳನ್ನು ಹಿಂಬಾಲಿಸಿ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ ಘಟನೆ ಮುಲ್ಕಿ ಕೆರೆಕಾಡು ಎಂಬಲ್ಲಿ ನಡೆದಿದೆ. ಆರೋಪಿಯು ಬೈಕ್ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದು...
ಮುಲ್ಕಿ ನವೆಂಬರ್ 3: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಕಿನ್ನಿಗೋಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಎಂಸಿಸಿ ಬ್ಯಾಂಕ್ ಬಳಿ ನಡೆದಿದೆ. ಗಂಭೀರ ಗಾಯಗೊಂಡ...
ಮುಲ್ಕಿ: ಇತಿಹಾಸ ಪ್ರಸಿದ್ಧ ಮೂಲ್ಕಿ ಬಪ್ಪನಾಡು ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ಫ್ರಿನ್ಸ್ ಧ್ರುವಸರ್ಜಾ ಭೇಟಿ ನೀಡಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದರು. ಈ ಸಂದರ್ಭ ದೇವಸ್ಥಾನದ ಅರ್ಚಕ ಶ್ರೀಪತಿ ಉಪಾಧ್ಯಾಯ ವಿಶೇಷ ಪ್ರಾರ್ಥನೆ ಸಲ್ಲಿಸಿ...
ಮುಲ್ಕಿ ಜೂನ್ 26: ಕಾಲೇಜು ವಿಧ್ಯಾರ್ಥಿಗಳ ಬೈಕ್ ಹಾಗೂ ಸ್ಕೂಟರ್ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ವಿಧ್ಯಾರ್ಥಿ ಸಾವನಪ್ಪಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮೂಲ್ಕಿ ವಿಜಯಾ ಕಾಲೇಜು ರಸ್ತೆಯ ಲೇಡೀಸ್ ಹಾಸ್ಟೆಲ್ ಬಳಿ ಶನಿವಾರ ರಾತ್ರಿ...
ಮುಲ್ಕಿ ಜೂನ್ 23: ವ್ಯಕ್ತಿಯೊಬ್ಬ ತನ್ನ ಮೂವರು ಮಕ್ಕಳು ಹಾಗೂ ಪತ್ನಿಯನ್ನು ಬಾವಿಗೆ ತಳ್ಳಿ ಹತ್ಯೆಗೆ ಯತ್ನಿಸಿದ್ದು, ಬಳಿಕ ತಾನೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಿನ್ನಿಗೋಳಿ ಸಮೀಪ ನಡೆದಿದ್ದು, ಘಟನೆಯಲ್ಲಿ ಮೂವರು ಮಕ್ಕಳು...
ಮಂಗಳೂರು, ಮೇ 06: ಕೆಲವೇ ಕ್ಷಣಗಳಲ್ಲಿ ವಧುವಿನ ಕತ್ತಿಗೆ ವರ ತಾಳಿ ಕಟ್ಟಬೇಕೆನ್ನುವಷ್ಟರಲ್ಲಿ ಈ ವರ ಏಕಾಏಕಿ ವಧುವಿನೊಂದಿಗೇ ಪರಾರಿಯಾಗಿರುವ ವಿಚಿತ್ರ ಘಟನೆಯೊಂದು ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಪಡುಪಣಂಬೂರು ಬಳಿಯ ಮದುವೆ ಸಭಾಂಗಣವೊಂದರಲ್ಲಿ ನಡೆದಿದೆ....
ಮುಲ್ಕಿ, ಎಪ್ರಿಲ್ 22: ದೈವಸ್ಥಾನದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ಕಳ್ಳತನ ಮಾಡಲಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬೆಳ್ಳಾಯರು ಉತ್ರಂಜೆ ಬಳಿ ನಡೆದಿದೆ. ದೈವಸ್ಥಾನದ ಮನೆಯ ಎದುರಿನ ಭಾಗದ ಬೀಗ ಒಡೆದು ನುಗ್ಗಿದ...
ಮುಲ್ಕಿ ಡಿಸೆಂಬರ್ 23: ಕನ್ನಡದ ಖ್ಯಾತ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಮುಲ್ಕಿ ಬಪ್ಪನಾಡು ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಮಂಗಳೂರಿಗೆ ಆಗಮಿಸಿದ ಅವರು ಮುಲ್ಕಿ ಬಪ್ಪನಾಡು ಕ್ಷೇತ್ರಕ್ಕೆ ಭೇಟಿ...