ಮುಂಬೈ, ಜೂನ್ 24: ತನ್ನನ್ನು ಸಾಕಿ ಬೆಳೆಸಿದ್ದ ಅಜ್ಜಿಗೆ ಕ್ಯಾನ್ಸರ್ ಬಂದಿದೆ ಎಂದು ಮರುಗುವ ಬದಲು ಮೊಮ್ಮಗನೊಬ್ಬ ಕಸದ ತೊಟ್ಟಿಯಲ್ಲಿ ಎಸೆದು ಹೋಗಿರುವ ಹೃದಯ ವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. 60 ವರ್ಷದ ಯಶೋಧಾ ಗಾಯಕ್ವಾಡ್...
ಮುಂಬೈ ಜೂನ್ 09: ಲೋಕಲ್ ಟ್ರೈನ್ ನಿಂದ ಕೆಳಗೆ ಬಿದ್ದು 5 ಮಂದಿ ಪ್ರಯಾಣಿಕರು ಸಾವನಪ್ಪಿದ ಘಟನೆ ಥಾಣೆಯ ಮುಂಬ್ರಾ ರೈಲು ನಿಲ್ದಾಣದ ಬಳಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಛತ್ರಪತಿ ಶಿವಾಜಿ...
ಮುಂಬೈ ಮೇ 22: ವಿಶ್ವದ ಪ್ರತಿಷ್ಠಿತ ಕಾನ್ ಅಂತರಾಷ್ಟ್ರೀಯ ಚಿತ್ರೋತ್ಸವದ ರೆಡ್ ಕಾರ್ಪೆಟ್ ನಲ್ಲಿ ಖ್ಯಾತ ಬಾಲಿವುಡ್ ನಟಿ ಕನ್ನಡತಿ ಐಶ್ವರ್ಯಾ ರೈ ತಮ್ಮ ಲುಕ್ ನಿಂದ ಇದೀಗ ಸುದ್ದಿಯಲ್ಲಿದ್ದಾರೆ. ಹಣೆಗೆ ಸಿಂಧೂರದ ಜೊತೆಗೆ ಸೀರೆಯನ್ನು...
ಬಾಲಿವುಡ್ ನ ‘ಬಿಗ್ ಬಾಸ್’ ಬೆಡಗಿ ಉರ್ಫಿ ಜಾವೇದ್ ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಶಿವನ ದೇಗುಲದಲ್ಲಿ ಮಂಡಿಯೂರಿ 108 ಮೆಟ್ಟಿಲು ಹತ್ತುತ್ತಿರುವ ವಿಡಿಯೋವೊಂದನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮುಂಬೈನ...
ಬೆಂಗಳೂರು ಮಾರ್ಚ್ 27 : ಪತಿಯೊಬ್ಬ ಹೆಂಡತಿಯನ್ನು ಕೊಂದು ಆಕೆಯ ದೇಹವನ್ನು ಕತ್ತರಿಸಿ ಸೂಟ್ ಕೇಸ್ ಗೆ ತುಂಬಿಸಿರುವ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ರಾಕೇಶ್ ಕೃತ್ಯ ಎಸಗಿರುವ...
ಉಡುಪಿ ಮಾರ್ಚ್ 16: ಮಂಗಳೂರು ಮಡಗಾಂವ್ ನಡುವೆ ಸಂಚರಿಸುತ್ತಿರುವ ವಂದೇಭಾರತ್ ರೈಲು ಪ್ರಯಾಣಿಕರಿಲ್ಲದೆ ರದ್ದಾಗುವ ಸಾಧ್ಯತೆ ಇದೆ ಎಂಬ ವರದಿ ಹಿನ್ನಲೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ರೈಲು ನಿಲ್ಲಿಸದಂತೆ ಮನವಿ...
ಮುಂಬೈ ,ಫೆಬ್ರವರಿ 28: ಪುಣೆಯ ಬಸ್ ನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು 75 ಗಂಟೆಗಳ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದತ್ತಾತ್ರಯ ರಾಮದಾಸ್ ಗಾಡೆ(36) ಎಂದು ಗುರುತಿಸಲಾಗಿದ್ದು, ಮಹರಾಷ್ಟ್ರದ ಶಿರೂರು ತಹಸಿಲ್...
ಮುಂಬೈ ಫೆಬ್ರವರಿ 22: ಸದಾ ವಿವಾದಗಳಿಂದ ಸುದ್ದಿಯಲ್ಲಿರುವ ನಟಿ ಪೂನಂ ಪಾಂಡೆ ಮತ್ತೆ ಇದೀಗ ಸುದ್ದಿಯಲ್ಲಿದ್ದಾರೆ. ಅಭಿಮಾನಿಯೊಬ್ಬ ಸೆಲ್ಪಿ ಕೇಳುವ ನೆಪದಲ್ಲಿ ನಟಿ ಕಿಸ್ ಮಾಡಲು ಹೋಗಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ಮುಂಬೈ ಫೆಬ್ರವರಿ 21: ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆಯ ನಡುವೆ ಪರಿಸ್ಥಿತಿ ಸರಿಯಿಲ್ಲ ಎಂಬ ವರದಿಗೆ ಇದೀಗ ಪುಷ್ಠಿ ಸಿಕ್ಕಂತಾಗಿದೆ. ಸ್ವತಃ ಡಿಸಿಎಂ ಏಕನಾಥ್ ಶಿಂಧೆ ಬಿಜೆಪಿಗೆ ವಾರ್ನಿಂಗ್ ಕೊಟ್ಟಿದ್ದು, ‘ನನ್ನನ್ನು ಲಘುವಾಗಿ ಪರಿಗಣಿಸಬೇಡಿ ನಾನು...
ಮಂಗಳೂರು ಫೆಬ್ರವರಿ 08: ಕೊನೆಗೂ ಮಂಗಳೂರು ಮತ್ತು ಮುಂಬೈ ನ ಜೀವನಾಡಿ ಮತ್ಯಗಂಧ ರೈಲಿಗೆ ಹೊಸ ಕೋಚ್ ಸಿಗಲಿದೆ. 25ಕ್ಕೂ ಹೆಚ್ಚು ವರ್ಷಗಳಿಂದಲೂ ಹಳೆಯ ರೈಲ್ವೆ ಬೋಗಿಗಳಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರಿಗೆ ಇನ್ನು ಮುಂದೆ ಜರ್ಮನ್ ತಂತ್ರಜ್ಞಾನದ...