ನಾಗ್ಪುರ : ಜೇಬಿನಲ್ಲಿದ್ದ ಮೊಬೈಲ್ ಫೋನ್ ಸ್ಫೋಟಗೊಂಡು ಶಾಲಾ ಮುಖ್ಯೋಪಾಧ್ಯಾಯರೊಬ್ಬರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮೃತರನ್ನು ಮಹಾರಾಷ್ಟ್ರದ ಅರ್ಜುನಿ ಮೊರ್ಗಾಂವ್ ತಾಲ್ಲೂಕಿನ ಜಿಲ್ಲಾ ಪರಿಷತ್ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಸಂಗ್ರಾಮ್ (54) ಎಂದು...
ಮುಂಬೈ ನವೆಂಬರ 27: ಏರ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದ ಯುವ ಮಹಿಳಾ ಪೈಲಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮುಂಬೈನಲ್ಲಿ ನಡೆದಿದೆ. ಮೃತ ಪೈಲೆಟ್ ನನ್ನು ಉತ್ತರ ಪ್ರದೇಶದ ಗೋರಖ್ಪುರ ಜಿಲ್ಲೆಯ ಸೃಷ್ಟಿ ತುಲಿ...
ಉಡುಪಿ : ಯಕ್ಷಗಾನ ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು ಬಂದು ಹೃದಯಾಘಾತವಾಗಿ ಕಲಾವಿದರೋರ್ವರು ಸಾವನ್ನಪ್ಪಿದ ಘಟನೆ ಮುಂಬೈಯಲ್ಲಿ ನಡೆದಿದೆ. ಕುಕ್ಕೆಹಳ್ಳಿ ವಿಟ್ಠಲ ಪ್ರಭು ಹೃದಯಾಘಾತಕ್ಕೆ ಬಲಿಯಾದ ಕಲಾವಿದರಾಗಿದ್ದಾರೆ. ಮುಂಬೈಯ ದೈಸರ್ ಕಾಶಿಮಠದಲ್ಲಿ ಯಕ್ಷಗಾನ ಸೇವೆ ಮಾಡುತ್ತಿದ್ದ ಕುಕ್ಕೆಹಳ್ಳಿ...
ಮುಂಬೈ ನವೆಂಬರ್ 23: ಸಾಮಾಜಿಕ ಮಾಧ್ಯಮಗಳಲ್ಲಿ ಲಕ್ಷಾಂತರ ಜನ ಪಾಲೋವರ್ಸ್ ಹೊಂದಿದ್ದರು, ರಾಜಕೀಯ ಮತ್ತು ಸಾಮಾಜಿಕ ಜಾಲತಾಣಗಳು ಬೇರೆ ಬೆರೆನೆ ಎಂದು ಮಹಾರಾಷ್ಟ್ರ ಚುನಾವಣೆ ತೋರಿಸಿಕೊಟ್ಟಿದೆ. ಈ ಭಾರಿಯ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ವರಸೋವಾ ಕ್ಷೇತ್ರದಿಂದ...
ಮುಂಬೈ ನವೆಂಬರ್ 08: ಬರ್ತ್ ಡೇ ಗೆ ನಾಲ್ಕು ದಿನಗಳು ಇರುವ ಮೊದಲೇ ಹಿಂದಿ ಕಿರುತೆರೆ ನಟ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತರನ್ನು ಕ್ರೈಂ ಪೆಟ್ರೋಲ್ ಖ್ಯಾತಿಯ ನಿತೀನ್ ಚೌಹಾಣ್ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಮುಂಬೈನ...
ಮಂಗಳೂರು ಅಕ್ಟೋಬರ್ 27: ಬುದ್ದಿವಂತರ ಜಿಲ್ಲೆಯೆಂದು ಕರೆಯುವ ದಕ್ಷಿಣಕನ್ನಡ ಜಿಲ್ಲೆಯಲ್ಲೇ ಸೈಬರ್ ಕ್ರೈಂ ಡಿಜಿಟಲ್ ಅರೆಸ್ಟ್ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇದೀಗ ಅಕ್ರಮ ಜಾಹೀರಾತು ನೀಡಿದ್ದಾರೆ ಎಂದು ಹೇಳಿ ನಕಲಿ ಸಿಬಿಐ ಹೆಸರಿನಲ್ಲಿ...
ಮುಂಬೈ : 1998ರ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಭಾಗಿಯಾಗಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ (Salman khan) ಪ್ರಕರಣ ನಡೆದು 25 ವರ್ಷಗಳು ಸಂದರೂ ಇನ್ನೂ ಬೇತಾಳದಂತಿದ್ದು ಬೆನ್ನು ಬಿಡುತ್ತಿಲ್ಲ. ಇದಕ್ಕಾಗಿಯೇ ಕುಖ್ಯಾತ ಲಾರೆನ್ಸ್...
ಮುಂಬೈ ಅಕ್ಟೋಬರ್ 14: ಮಲಾಡ್ ಪೂರ್ವದಲ್ಲಿ 27 ವರ್ಷದ ವ್ಯಕ್ತಿಯನ್ನು ಗುಂಪೊಂದು ಆತನ ಕುಟುಂಬದವರ ಮುಂದೆ ಬರ್ಬರವಾಗಿ ಹೊಡೆದು ಕೊಂದಿರುವ ದಾರುಣ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಮಲಾಡ್ ಪೂರ್ವದ ದಿಂಡೋಶಿ ಪ್ರದೇಶದ ಎಂಎನ್ಎಸ್ ಕಾರ್ಯಕರ್ತನ...
ಮುಂಬೈ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳವಾರ ಮುಂಬೈನ ವಾಡಿ ಬಂದರ್ ಕೋಚಿಂಗ್ ಡಿಪೋಗೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದರು. ಡಿಪೋದ ಮೂಲಸೌಕರ್ಯ, ತಾಂತ್ರಿಕ ಪ್ರಗತಿಗಳು ಮತ್ತು ಭವಿಷ್ಯದ ವಿಸ್ತರಣೆ...
ಮುಂಬೈ ಅಕ್ಟೋಬರ್ 1: ಬಾಲಿವುಡ್ ನಟ ಗೋವಿಂದ ಅವರು ತಮ್ಮದೇ ಗನ್ ನಿಂದ ಆಕಸ್ಮಿಕವಾಗಿ ಕಾಲಿಗೆ ಶೂಟ್ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ...