ಮುಂಬೈ: ಮುಂಬೈ ಪೊಲೀಸ್ಅಧಿಕಾರಿ ಎನ್ಕೌಂಟರ್ ಸ್ಪೆಷಲಿಸ್ಟ್ ಖ್ಯಾತಿಯ ದಯಾ ನಾಯಕ್ ಅವರಿಗೆ ಸೀನಿಯರ್ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಮುಂಭಡ್ತಿ ನೀಡಲಾಗಿದೆ. ಭೂಗತ ಜಗತ್ತಿಗೆ ಸಿಂಹಸ್ವಪ್ನರಾಗಿದ್ದ ದಯಾ ನಾಯಕ್ ಅವರು ಪ್ರಸ್ತುತ ಮುಂಬೈಯ ಬಾಂದ್ರಾ ಕ್ರೈಂ ಬ್ರಾಂಚ್ನಲ್ಲಿ...
ಮುಂಬೈ ಫೆಬ್ರವರಿ 02: ವಯಸ್ಕ ಚಿತ್ರಗಳ ತಾರೆ ಸದಾ ವಿವಾದಗಳಿಂದಲೇ ಸುದ್ದಿಯಾಗಿರುತ್ತಿದ್ದ ನಟಿ ಮಾಡೆಲ್ ಪೂನಂ ಪಾಂಡೆ ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಪೂನಂ ಮೃತಪಟ್ಟಿರುವುದಾಗಿ ಅವರ ಇನ್ಸ್ಟಾಗ್ರಾಮ್ ಖಾತೆ ಯಲ್ಲಿ ಅವರ ಮ್ಯಾನೆಜರ್ ಪೋಸ್ಟ್...
ಮುಂಬೈ ಜನವರಿ 23: ದುರಂತ ಘಟನೆಯೊಂದರಲ್ಲಿ, ಮುಂಬೈ ಬಳಿ ಸ್ಥಳೀಯ ರೈಲು ಹಳಿಗಳ ಮೇಲೆ ಕೆಲಸ ಮಾಡುತ್ತಿದ್ದ ಮೂವರು ರೈಲ್ವೆ ಸಿಬ್ಬಂದಿಗಳು ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯುಪಿ ಸ್ಲೋ ಲೈನ್ನಲ್ಲಿ ವಸಾಯಿ ರಸ್ತೆ ಮತ್ತು...
ಮುಂಬೈ : ಸಾಫ್ಟ್ ಡ್ರಿಂಕ್ಸ್ ದೈತ್ಯ ಕೋಕಾ-ಕೋಲಾ ಇಂಡಿಯಾ ಮತ್ತು ಭಾರತದ ಅತಿದೊಡ್ಡ ರೀಟೇಲ್ ವ್ಯಾಪಾರಿ ರಿಲಯನ್ಸ್ ರೀಟೇಲ್ ಪ್ರಮುಖ ನಿರ್ಧಾರ ಕೈಗೊಂಡಿದೆ. ರಿವರ್ಸ್ ವೆಂಡಿಂಗ್ ಮಶೀನ್ ಮತ್ತು ಸಂಗ್ರಹದ ಬುಟ್ಟಿಗಳ ಮೂಲಕ ವಾಪಸ್ ಪಡೆದು,...
ಮುಂಬೈ ಜನವರಿ 13 : ಬೆಳಿಗ್ಗೆ ಪ್ರಯಾಣಕ್ಕೆ ವಿಮಾನ ಏರಲು ಹೋಗಿದ್ದ ನಟಿ ರಾಧಿಕಾ ಅಪ್ಟೆ ವಿಮಾನ ನಿಲ್ದಾಣದ ಏರೋ ಬ್ರಿಡ್ಜ್ ನಲ್ಲಿ ಸಿಕ್ಕಿಹಾಕಿಕೊಂಡ ಘಟನೆ ಮುಂಬೈನಲ್ಲಿ ನಡೆದಿದೆ. ವಿಮಾನವೊಂದರ ಪ್ರಯಾಣಿಕರು ಏರೋ ಬ್ರಿಡ್ಜ್ ನಲ್ಲಿ...
ಪೊಲೀಸ್ ಅಧಿಕಾರಿ ಕನ್ನಡಿಗ ದಯಾ ನಾಯಕ್ ನೇತ್ರತ್ವದ ವಿಶೇಷ ತಂಡ ಮುಂಬೈಯಲ್ಲಿ ಬಾರಿ ಮಹತ್ವದ ಕಾರ್ಯಾಚರಣೆ ನಡೆಸಿದ್ದು ಕೊಟ್ಯಾಂತರ ರೂಪಾಯಿ ಮೌಲ್ಯದ ನಿಷೇಧಿತ ಗುಟ್ಕಾ ಸರಕನ್ನು ವಶಕ್ಕೆ ಪಡೆದಿದ್ದಾರೆ. ಮುಂಬೈ: ಪೊಲೀಸ್ ಅಧಿಕಾರಿ ಕನ್ನಡಿಗ ದಯಾ...
ಮುಂಬೈಯಲ್ಲಿ ನಿರ್ಮಾಣಗೊಂಡ ಭಾರತದ ಅತಿ ಉದ್ದದ ಸಮುದ್ರ ಸೇತುವೆ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ (ಜ.12) ಲೋಕಾರ್ಪಣೆಗೊಳಿಸಲಿದ್ದಾರೆ. ಸೇತುವೆ ನಿರ್ಮಾಣಕ್ಕೆ 18,000 ಕೋಟಿ ರೂಪಾಯಿ ವೆಚ್ಚದ 21.8 ಕಿ.ಮೀ. ಉದ್ದದ ಈ ಸೇತುವೆ ಮಾರ್ಗಕ್ಕೆ...
ಮುಂಬೈ: ಕೈಗವಸು( gloves) ಉತ್ಪಾದನಾ ಕಂಪನಿಯಲ್ಲಿ ನಡೆದ ಭೀಕರ ಬೆಂಕಿ ದುರಂತದಲ್ಲಿ ಕನಿಷ್ಠ ಆರು ಮಂದಿ ಮೃತಪಟ್ಟ ಘಟನೆ ಮಹಾರಾಷ್ಟ್ರದದಲ್ಲಿ ಸಂಭವಿಸಿದೆ. ಛತ್ರಪತಿ ಸಂಭಾಜಿನಗರದಲ್ಲಿ ಭಾನುವಾರ ತಡರಾತ್ರಿ 2.15ರ ಸುಮಾರಿಗೆ ಈ ದುರ್ಘಟನೆ ನಡೆದಿದೆ....
ಮುಂಬೈ ಡಿಸೆಂಬರ್ 23: ಐಶ್ವರ್ಯಾ ರೈ ಬಚ್ಚನ್ ತಮ್ಮ ಪೋಷಕರ ವಿವಾಹ ವಾರ್ಷಿಕೋತ್ಸವದಂದು ತನ್ನ ಅಪ್ಪ ಅಮ್ಮನ ಹಳೆಯ ಪೋಟೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಮದುವೆಯಾದ ಹೊಸತರಲ್ಲಿ ತೆಗೆದ ತಂದೆ–ತಾಯಿಯ ಫೋಟೊವನ್ನು ಇನ್ಸ್ಟಾಗ್ರಾಂನಲ್ಲಿ...
ಮುಂಬೈ ಡಿಸೆಂಬರ್ 17: ದೇಶದ ಪ್ರತಿಷ್ಠಿತ ಸಂಸ್ಥೆಯಾದ ಜೆಎಸ್ಡಬ್ಲ್ಯು ಗ್ರೂಪ್ನ ವ್ಯವಸ್ಥಾಪಕ ನಿರ್ದೇಶಕ ಸಜ್ಜನ್ ಜಿಂದಾಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮಹಿಳೆ ವೃತ್ತಿಯಲ್ಲಿ ವೈದ್ಯೆ ಹಾಗೂ ನಟಿಯಾಗಿರುವ ಮುಂಬೈ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಪೊಲೀಸ್...