ಮಂಗಳೂರು: ಮಾಜಿ ಶಾಸಕ ಮೊಯ್ದೀನ್ ಬಾವಾ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಸಿಸಿಬಿ ಪೊಲೀಸರು ಪ್ರಕರಣದ ಕಿಂಗ್ಪಿನ್ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದ್ದು ಇದೀಗ ಬಂಧಿತರ...
ಸುರತ್ಕಲ್ : ಉದ್ಯಮಿ, ಧಾರ್ಮಿಕ ಮುಂದಾಳು ಮುಮ್ತಾಝ್ ಅಲಿ ಅವರ ಸಾವಿಗೆ ಕಾರಣನಾದ ಆರೋಪಿ ಅಬ್ದುಲ್ ಸತ್ತಾರ್ ಗೆ ಊರಿನಿಂದ ಬಹಿಷ್ಕಾರ ಹಾಕಬೇಕೆಂದು ಒತ್ತಾಯ ಕೇಳಿಬಂದಿದೆ. ಸುರತ್ಕಲ್ ಕೃಷ್ಣಾಪುರ ಬದ್ರಿಯಾ ಜುಮಾ ಮಸೀದಿಯ ಜಮಾಅತ್ ಸದಸ್ಯರು...
ಮಂಗಳೂರು: ಉದ್ಯಮಿ, ಸಾಮಾಜಿಕ, ಧಾರ್ಮಿಕ ಮುಂದಾಳು, ಮಾಜಿ ಶಾಸಕ ಮೊಯಿದಿನ್ ಬಾವಾ ಅವರ ಸಹೋದರ ಮುಮ್ತಾಝ್ ಅಲಿ(Mumtaz Ali) ಅವರ ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುರತ್ಕಲ್ ಕೃಷ್ಣಾಪುರದ...
ಮಂಗಳೂರು : ಉದ್ಯಮಿ ಹಾಗೂ ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್ ಅಲಿ ಪ್ರಕರಣದಲ್ಲಿ ಕುಟುಂಬಸ್ಥರು ನೀಡಿದ ದೂರಿನ ಆಧಾರದಲ್ಲಿ ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಆರು ಜನರ ಮೇಲೆ ಪ್ರಕರಣ ದಾಖಲಿಸಲಾಗಿದ್ದು ತನಿಖೆ...
ಮಂಗಳೂರು : ದುಷ್ಕರ್ಮಿಗಳ ಕುತಂತ್ರಕ್ಕೆ ಬಲಿಯಾದ ಕರಾವಳಿ ಜಿಲ್ಲೆಯ ಸಾಮಾಜಿಕ-ಧಾರ್ಮಿಕ-ಶೈಕ್ಷಣಿಕ ದುರೀಣ ಬಿ ಎಂ ಮುಮ್ತಾಝ್ ಅಲಿ ಯವರ ಮರಣಕ್ಕೆ ಎಸ್ಡಿಪಿಐ(SDPI) ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕರಾವಳಿ...
ಮಂಗಳೂರು : ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ, ಉದ್ಯಮಿ ಮುಮ್ತಾಝ್ ಅಲಿ ಸಾವಿಗೆ ವಿಧಾನ ಸಭಾಪತಿ ಯು ಟಿ. ಖಾದರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಆಗೆ ಹೇಳಿಕೆ ಬಿಡುಗಡೆ ಮಾಡಿರುವ...
ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿ ಕಣ್ಮರೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ರಕ್ಷಣೆ ಮಾಡಿ...
ಮಂಗಳೂರು : ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು ಹನಿಟ್ರಾಪ್ ನ ವಾಸನೆ ಹೊಡೆಯಲಾರಂಭಿಸಿದೆ. ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ...
ಮಂಗಳೂರು: ಮಾಜಿ ಶಾಸಕ, ರಾಜಕಿಯ ನಾಯಕ ಮೊಯಿದೀನ್ ಬಾವಾ ಸೋದರ ಮುಮ್ತಾಜ್ ಅಲಿ ಶನಿವಾರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ. ಅವರ ಐಷರಾಮಿ ಕಾರು ಮಂಗಳೂರಿನ ಕೂಳೂರು ಸೇತುವೆಯಲ್ಲಿ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್...