BANTWAL1 year ago
ಬಂಟ್ವಾಳ: ಹಾಸಿಗೆ ತಯಾರಿಕಾ ಫ್ಯಾಕ್ಟರಿಗೆ ಬೆಂಕಿ- ಲಕ್ಷಾಂತರ ರೂ. ನಷ್ಟ..!
ಬಂಟ್ವಾಳ, ಜುಲೈ 12: ತಲೆದಿಂಬು ಹಾಗೂ ಹಾಸಿಗೆ ತಯಾರಿಕಾ ಫ್ಯಾಕ್ಟರಿಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಸಜೀಪ ಗ್ರಾಮದ ಆಲಾಡಿ ಸಮೀಪದ ಮುಂಡಕೋಡಿ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಸಜೀಪ ನಿವಾಸಿ...