DAKSHINA KANNADA7 months ago
ಟಿಪ್ಪರ್ ಹಾಗೂ ಡಿಯೋ ನಡುವೆ ನಡೆದ ಭೀಕರ ರಸ್ತೆ ಅಪಘಾತ – ಸವಾರ ಸಾವು
ಪುತ್ತೂರು ಫೆಬ್ರವರಿ 22 :ಟಿಪ್ಪರ್ ಹಾಗೂ ಡಿಯೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24) ಎಂದು ಗುರುತಿಸಲಾಗಿದೆ....