DAKSHINA KANNADA5 months ago
ಸಾವಿರ ಹಿಂದೂ ಕಾರ್ಯಕರ್ತರ ಪಟ್ಟಿ ನೀಡುತ್ತೇವೆ….ತಾಕತ್ತಿದ್ದರೆ ಎಲ್ಲರನ್ನೂ ಗಡಿಪಾರು ಮಾಡಲಿ – ಗೋರಕ್ಷಾ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ
ಪುತ್ತೂರು ಎಪ್ರಿಲ್ 04 : ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಸಂದರ್ಭ ರಾಜ್ಯ ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದು, ಕಳೆದ 2-3 ತಿಂಗಳಿನಿಂದ ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಪ್ರಕರಣ ಸಹಿತ ಗಡಿಪಾರು...