DAKSHINA KANNADA4 weeks ago
ಸಂಘದ ಸ್ವಯಂ ಸೇವಕ ಹುದ್ದೆಯಿಂದ ಮುರಳಿಕೃಷ್ಣ ಹಸಂತಡ್ಕ ಬಿಡುಗಡೆ ಮಾಡಿ ಪಕ್ಷದ ಜವಾಬ್ದಾರಿ ವಹಿಸಲು VHP ಸೂಚನೆ..!
ಪುತ್ತೂರು: ಮೂರು ದಶಕಗಳ ಪರಿವಾರ ಸಂಘಟನೆಗಳ ವಿವಿಧ ಜವಾಬ್ದಾರಿ ನಿರ್ವಹಿಸಿದ ಮುರಳಿಕೃಷ್ಣ ಹಸಂತಡ್ಕ ಅವರನ್ನು ಸಂಘದ ಸ್ವಯಂ ಸೇವಕ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರೀಯರಾಗಿದ್ದು ಪರಿವಾರ ಸಂಘಟನೆಗಳಲ್ಲಿ ಸುದೀರ್ಘ 28...