ಕೊಡಗು ಮಾರ್ಚ್ 29: ಕೊಡಗಿನ ಪೊನ್ನಂಪೇಟೆಯಲ್ಲಿ ನಡೆದ ಭೀಕರ ಹತ್ಯಾಕಾಂಡದ ಆರೋಪಿಯನ್ನು ಪೊಲೀಸರು ಘಟನೆ ನಡೆದ 6 ಗಂಟೆಯೊಳಗೆ ಅರೆಸ್ಟ್ ಮಾಡಿದ್ದಾರೆ. ಪತ್ನಿಯು ತನ್ನ 2ನೇ ಗಂಡನೊಂದಿಗೆ ಮತ್ತೆ ಅನ್ಯೋನ್ಯವಾಗಿರುವ ಸಂಶಯದಿಂದಲೇ ಈ ಕೊಲೆ ನಡೆದಿದೆ...
ಕೊಡಗು ಮಾರ್ಚ್ 28: ಕಟುಕ ಪತಿಯೊಬ್ಬ ತನ್ನ ಪತ್ನಿ ಮತ್ತು ತನ್ನ 6 ವರ್ಷದ ಮಗು ಸೇರಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪೊನ್ನಂಪೇಟೆ ತಾಲೂಕಿನ ಬೇಗೂರು...
ಬೆಂಗಳೂರು ಮಾರ್ಚ್ 27 : ಪತಿಯೊಬ್ಬ ಹೆಂಡತಿಯನ್ನು ಕೊಂದು ಆಕೆಯ ದೇಹವನ್ನು ಕತ್ತರಿಸಿ ಸೂಟ್ ಕೇಸ್ ಗೆ ತುಂಬಿಸಿರುವ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ರಾಕೇಶ್ ಕೃತ್ಯ ಎಸಗಿರುವ...
ಉತ್ತರಪ್ರದೇಶ ಮಾರ್ಚ್ 25: ಇಷ್ಟ ಇಲ್ಲದೇ ಮದುವೆಯಾದ ಹಿನ್ನಲೆ ಮದುವೆಯಾಗಿ 15ದಿನಗಳಲ್ಲೇ ಪತ್ನಿ ತನ್ನ ಪತಿಯನ್ನು 2 ಲಕ್ಷ ರೂ.ಗೆ ಸುಪಾರಿ ಕೊಟ್ಟು ಗಂಡನನ್ನು ಹತ್ಯೆ ಮಾಡಿಸಿದ ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ...
ಚೆನ್ನೈ, ಮಾರ್ಚ್ 20: ನಡು ರಸ್ತೆಯಲ್ಲಿ ರೌಡಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಮಿಳುನಾಡಿನ ಈರೋಡ್ನಲ್ಲಿ ನಡೆದಿದೆ. ಜಾನ್ ಅಲಿಯಾಸ್ ಚಾಣಕ್ಯನ್ ಕೊಲೆಯಾದ ರೌಡಿಶೀಟರ್. ಬುಧವಾರ ಬೆಳಗ್ಗೆ ಸೇಲಂನಿಂದ ತಿರುಪುರಕ್ಕೆ ಜಾನ್ ದಂಪತಿ ಕಾರಿನಲ್ಲಿ ತೆರಳುತ್ತಿದ್ದರು....
ಮೀರತ್ ಮಾರ್ಚ್ 19: ಮಹಿಳೆಯೊಬ್ಬರು ತನ್ನ ಗಂಡನನ್ನು ಕೊಂದು ಆತನ ದೇಹವನ್ನು 15 ಪೀಸ್ ಮಾಡಿ ಪ್ಲಾಸ್ಟಿಕ್ ಡ್ರಮ್ ನಲ್ಲಿ ಹಾಕಿ ಅದನ್ನು ಸಿಮೆಂಟ್ ನಿಂದ ಸೀಲ್ ಮಾಡಿದ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ. ಮೃತನನ್ನು...
ಬೆಂಗಳೂರು, ಮಾರ್ಚ್ 18: ದಾರಿಯಲ್ಲಿ ಹೋಗುತ್ತಿದ್ದಾಗ ಮಚ್ಚಾ ಎಂದು ಕರೆದಿದ್ದಕ್ಕೆ ಒರಿಜಿನಲ್ ಮಚ್ಚಾನನು ಕರೆತಂದು ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಚಿಕ್ಕಗೊಲ್ಲರಹಟ್ಟಿ ಬಳಿ ನಡೆದಿದೆ. ಕೀರ್ತಿ ಕುಮಾರ್ ಹಲ್ಲೆಗೊಳಗಾದ ಯುವಕ. ಸುನೀಲ್ ಹಾಗೂ ಗಣೇಶ್ ಹಲ್ಲೆ...
ತಿರುವನಂತಪುರಂ ಫೆಬ್ರವರಿ 25: ಕೇರಳ ರಾಜ್ಯ ರಾಜಧಾನಿ ತಿರುವನಂತಪುರಂ ಬಳಿಯ ವೆಂಜರಮೂಡು ಪ್ರದೇಶದಲ್ಲಿ ನಡೆದ 5 ಮಂದಿಯ ಹತ್ಯಾಕಾಂಡಕ್ಕೆ ಕೇರಳ ಪೊಲೀಸ್ ಇಲಾಖೆಯೇ ಶಾಕ್ ಆಗಿದೆ. ಡ್ರಗ್ಸ್ ನಶೆಯಲ್ಲಿ ಕೊಲೆಗಡುಕ ಅಫಾನ್ ಮಾಡಿರುವ ಕೃತ್ಯ ಬೆಚ್ಚಿ...
ತಿರುವನಂತಪುರಂ ಫೆಬ್ರವರಿ 25: ಕೇರಳದ ತಿರುವನಂತಪುರಂ ನಲ್ಲಿ ಭೀಕರ ಹತ್ಯಾಕಾಂಡವೇ ನಡೆದು ಹೋಗಿದ್ದು 2 ಗಂಟೆಯೊಳಗೆ ತನ್ನ ಕುಟುಂಬದ 6 ಮಂದಿಯನ್ನು ಕೊಲೆಗೈದು ವಿಷ ಸೇವಿಸಿ ಕೊನೆಗೆ ಪೊಲೀಸರಿಗೆ ಶರಣಾಗಿದ್ದಾನೆ. ರಾಜ್ಯ ರಾಜಧಾನಿ ತಿರುವನಂತಪುರಂ ಬಳಿಯ...
ನವದೆಹಲಿ ಫೆಬ್ರವರಿ 24: ಮಹಾಕುಂಭಮೇಳಕ್ಕೆ ಹೆಂಡತಿಯನ್ನು ಕರೆದೊಯ್ದು, ಮಹಾಕುಂಭಮೇಳವೆಲ್ಲಾ ತಿರುಗಾಡಿ ಪೋಟೋ ವಿಡಿಯೋ ತೆಗೆದು ಕೊನೆಗೆ ಹೆಂಡತಿಯನ್ನು ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಮೀನಾಕ್ಷಿ ಎಂದು ಗುರುತಿಸಲಾಗಿದೆ. ತ್ರಿಲೋಕಪುರಿ ನಿವಾಸಿಯಾದೆ...