ಆಲಫುಳ, ಫೆಬ್ರವರಿ 25 : ಕೇರಳದ ಆಲಫುಳ ಜಿಲ್ಲೆಯ ಚೆರ್ತಲಾ ಬಳಿಯ ನಾಗಮಕುಲಂಗರದಲ್ಲಿ ಬುಧವಾರ ಎಸ್ಡಿಪಿಐ ಮತ್ತು ಆರ್ಎಸ್ಎಸ್ ಕಾರ್ಯಕರ್ತರ ನಡುವೆ ನಡೆದ ಘರ್ಷಣೆ ನಡೆದಿದ್ದು ಆರ್ಎಸ್ಎಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ನಂದು ಎಂದು ಗುರುತಿಸಲಾಗಿದೆ....
ಉಡುಪಿ: ಅನೈತಿಕ ಸಂಬಂಧ ಪ್ರಶ್ನಿಸಿದ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿ ಕರ್ಜೆ ಗುಡ್ಡೆಯಂಗಡಿಯಲ್ಲಿ ನಿನ್ನೆ ನಡೆದಿದೆ. ಕೊಲೆಯಾದವನನ್ನು ಹೊಸೂರು ಗ್ರಾಮದ, ಉದ್ಕಳ್ಕ ನಿವಾಸಿ ನವೀನ್ ನಾಯ್ಕ್ ಎಂದು ಗುರುತಿಸಲಾಗಿದೆ. ನವೀನ್...
ಬೆಂಗಳೂರು: ಬಾಡಿಗೆ ಕೇಳಿದ್ದಕ್ಕೆ ನಿವೃತ್ತ ಮಹಿಳಾ ಉಪ ತಹಸೀಲ್ದಾರ್ ರನ್ನು ಕೊಂದು ಸುಟ್ಟು ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊಲೆಯಾದವರನ್ನು ಸರಸ್ವತಿ ಪುರಂನ ನಿವಾಸಿ ರಾಜೇಶ್ವರಿ ಎಂದು ಗುರುತಿಸಲಾಗಿದ್ದು ಇವರು ಉಪ ತಹಸೀಲ್ದಾರ್ ಆಗಿದ್ದು ಈಗ...
ಬಂಟ್ವಾಳ ಫೆಬ್ರವರಿ 3: ಚಿನ್ನದ ಆಸೆಗೆ ಬಿದ್ದು ಮನೆ ಮಾಲೀಕಳನ್ನೆ ಕೊಲೆಗೈದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಸಹಜ ಸಾವೆಂದು ದಾಖಲಾಗಿದ್ದ ಅಮ್ಮುಂಜೆ ಗ್ರಾಮದ ಮಹಿಳೆಯೋರ್ವರ ಸಾವು ಪ್ರಕರಣ ಪೊಲೀಸ್ ತನಿಖೆ ವೇಳೆ ಇದೊಂದು ವ್ಯವಸ್ಥಿತ...
ಮಂಡ್ಯ ಫೆಬ್ರವರಿ 3: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಭೀಕರ ಘಟನೆಯೊಂದು ನಡೆದಿದೆ. ಮೂವತ್ತೊಂಭತ್ತು ವರ್ಷದ ಮಹಿಳೆಯ ಮನೆಯಲ್ಲಿ ಆಕೆಯನ್ನು ಮಂಚಕ್ಕೆ ಕಟ್ಟಿ ಹಾಕಿ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಪಟ್ಟಣದ ವಿ.ವಿ ನಗರದ 9 ನೇ...
ಇಂದೋರ್ : ಸಾಮಾಜಿಕ ಜಾಲತಾಣದಲ್ಲಿ ಅಪರಿಚಿತರ ಸ್ನೇಹ ಎಷ್ಟು ದುಬಾರಿಯಾದೀತು ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಪರಿಚಿತನೊಂದಿಗೆ ಸ್ನೇಹಕ್ಕೆ ಮಹಿಳೆಯೊಬ್ಬರು ಇಹಲೋಕವನ್ನೇ ತ್ಯಜಿಸುವಂತಾದ ದುರಂತ ಇಂದೋರ್ ನಲ್ಲಿ ನಡೆದಿದೆ. ಪ್ರಿಯಾ ಅಗರ್ವಾಲ್ ಎಂಬ...
ಹಾಸನ ಜನವರಿ 28 : ಪ್ರೀತಿ ನಿರಾಕರಿಸದಳೆಂಬ ಕಾರಣಕ್ಕೆ ಯುವತಿಯನ್ನು ನಡು ರಸ್ತೆಯಲ್ಲಿ ಹಾಡುಹಗಲೇ ಪಾಗಲ್ ಪ್ರೇಮಿಯೊಬ್ಬ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹೇಮಂತ್ (25) ಕೊಲೆ ಮಾಡಿದ ಆರೋಪಿಯಾಗಿದ್ದು, ಸಕಲೇಶಪುರ ತಾಲೂಕಿನ...
ಬೆಳ್ತಂಗಡಿ, ಜನವರಿ 18: ತಂದೆಯನ್ನೇ ಮಗನೊಬ್ಬ ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಸೋಮವಾರ ನಡೆದಿದೆ. ಶ್ರೀಧರ ಪೂಜಾರಿ (55) ಅವರನ್ನು ಅವರ ಪುತ್ರ ಹರೀಶ ( 27) ಕೊಲೆಗೈದಿದ್ದಾನೆ....
ಕಾಸರಗೋಡು : ಮೊದಲ ಮಗುವಾದ ಕೂಡಲೇ ಇನ್ನೊಂದು ಮಗು ಆದ ಕಾರಣಕ್ಕೆ ನವಜಾತ ಶಿಶುವನ್ನು ಪಾಪಿ ತಾಯಿಯೊಬ್ಬಳು ಇಯರ್ ಫೋನ್ ವೈರ್ನಿಂದ ಬಿಗಿದು ಕೊಲೆಗೈದ ಘಟನೆ ಕಾಸರಗೋಡಿನ ಬದಿಯಡ್ಕದಲ್ಲಿ ನಡೆದಿದೆ. ಪಾಪಿ ತಾಯಿಯನ್ನು ಶಾಹಿನಾ ಎಂದು...
ಬೆಳ್ತಂಗಡಿ ಜನವರಿ 8: ಕುಡಿದ ಮತ್ತಿನಲ್ಲಿ ಪತಿ ತನ್ನ ಪತ್ನಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯಾ ಗಂಡಿಬಾಗಿಲು ಸಮೀಪ ನಡೆದಿದೆ. ಮೃತ ಮಹಿಳೆಯನ್ನು ನೆರಿಯಾ ಗ್ರಾಮದ ಗಂಡಿಬಾಗಿಲು ನಿವಾಸಿ ಸೌಮ್ಯ...