ಬೆಳಗಾವಿ ಫೆಬ್ರವರಿ 15: ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನೊಬ್ಬ ಗೋವಾದ ಮಾಜಿ ಶಾಸಕನಿಗೆ ಹಲ್ಲೆ ನಡೆಸಿ ಅವರ ಸಾವಿಗೆ ಕಾರಣನಾಗಿದ್ದಾನೆ. ಬೆಳಗಾವಿಯ ಖಡೇಬಜಾರ್ ನಲ್ಲಿ ಇರೋ ಶ್ರೀನಿವಾಸ ಲಾಡ್ಜ್ ಮುಂದೆ ಗೋವಾದ ಪೋಂಡಾ ಕ್ಷೇತ್ರದ ಮಾಜಿ...
ಚಿತ್ರದುರ್ಗ: ಪಶ್ಚಿಮ ದಿಕ್ಕಿಗೆ ಹೋಗಿ ನರ ಬಲಿ ನೀಡಿದರೆ ನಿಧಿ ಸಿಗುತ್ತದೆ ಎಂದು ಜ್ಯೋತಿಷಿ ಹೇಳಿದ ಮಾತು ನಂಬಿ ಅಮಾಯಕನನ್ನು ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಳ್ಳಕೆರೆ ತಾಲೂಕು ಪರಶುರಾಂಪುರ ಠಾಣೆ ವ್ಯಾಪ್ತಿಯ...
ವಿಜಯಪುರ: ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬಂಧಿ ಬಾಗಪ್ಪ ಹರಿಜನ್ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ 8-50 ರ ಸುಮಾರಿನಲ್ಲಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ, ತಲೆ...
ಹೈದರಾಬಾದ್ ಫೆಬ್ರವರಿ 10: ಆಸ್ತಿ ವಿಚಾರವಾಗಿ ಅಮೇರಿಕಾದಲ್ಲಿ ಓದುತ್ತಿದ್ದ ಮೊಮ್ಮಗ ಹೈದರಾಬಾದ್ ಗೆ ಬಂದು ಅಜ್ಜನನ್ನು ಬರ್ಬರವಾಗಿ ಇರಿದು ಕೊಲೆ ಮಾಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಮೃತರನ್ನು ತೆಲಂಗಾಣದ ವೆಲ್ಜನ್ ಗ್ರೂಪ್ನ ಮಾಲೀಕ ವೆಲಮತಿ...
ಮಂಗಳೂರು ಜನವರಿ 22: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 21ನೇ ಆರೋಪಿಯನ್ನು ಎನ್ಐಎ ಬಂಧಿಸಿದೆ. ಬಂಧಿತನನ್ನು ಅತೀಕ್ ಅಹಮದ್ ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾದ 21ನೇ ಆರೋಪಿ ಈತ ಎಂದು...
ತಿರುವನಂತಪುರಂ ಜನವರಿ 20: ತನ್ನ ಪ್ರಿಯಕರನಿಗೆ ಜ್ಯೂಸ್ ನಲ್ಲಿ ವಿಷ ಬೆರೆಸಿ ಆತನನ್ನು ಅತೀ ಕ್ರೂರವಾಗಿ ಕೊಲೆ ಮಾಡಿದ ಕೊಲೆಗಾತಿ ಗ್ರೀಷ್ಮಾಗೆ ನೆಯ್ಯಟ್ಟಿಂಕರಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. 2022 ರಲ್ಲಿ ತನ್ನ...
ಸುಳ್ಯ ಜನವರಿ 18: ತನ್ನ ಮಗನಿಗೆ ಕೋವಿಯಲ್ಲಿ ಗುಂಡು ಹಾರಿಸಲು ಮುಂದಾಗಿದ್ದ ವ್ಯಕ್ತಿಯ ದಾಳಿಗೆ ಪತ್ನಿ ಸಾವನ್ನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಘಟನೆ...
ಪುತ್ತೂರು ಜನವರಿ 18: ಮನೆಯಲ್ಲಿ ನಡೆದ ಗಲಾಟೆ ವೇಳೆ ಮಗನಿಗೆ ಗುರಿಯಿಟ್ಟ ಕೋವಿಗೆ ಪತ್ನಿ ಸಾವನಪ್ಪಿದ್ದು, ಬಳಿಕ ಮನನೊಂದು ಆರೋಪಿ ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದ ನೆಲ್ಲೂರು ಕೆಮ್ರಾಜೆ ಎಂಬಲ್ಲಿ ನಡೆದಿದೆ....
ಉತ್ತಪ ಪ್ರದೇಶ ಜನವರಿ 10: ಮೂವರು ಪುಟಾಣಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್ನ ಲಿಸಾಡಿ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಮೊಯಿನ್,...
ಚಾಮರಾಜನಗರ ಜನವರಿ 02: ಜ್ವರ ಬಂದ ಪುಟ್ಟ ಮಗುವಿಗೆ ಸೌತೆಕಾಯಿ ತಿನ್ನಿಸಬೇಡ ಎಂದಿದ್ದಕ್ಕೆ ತನ್ನ ತಂಗಿಯನ್ನೇ ಅಣ್ಣ ಕೊಲೆ ಮಾಡಿದ ಘಟನೆ ಕೊಳ್ಳೇಗಾಲದ ಈದ್ಗಾ ಮೊಹಲ್ಲಾದಲ್ಲಿ ಬುಧವಾರ ನಡೆದಿದೆ. ಚಾಕು ಇರಿತಕ್ಕೊಳಗಾದ ಐಮಾನ್ ಬಾನು(26) ಸ್ಥಳದಲ್ಲೇ...