ಮಂಗಳೂರು, ನವೆಂಬರ್ 4: ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಗಳೂರು ನಗರದ ಕಾರ್ಸ್ಟ್ರೀಟ್ನಲ್ಲಿ ನಡೆದಿದೆ. ಕಾಂಕ್ರೀಟೀಕರಣಗೊಂಡ ರಸ್ತೆಯಲ್ಲಿ ಕಾರು ಹೋಗುವ ವಿಚಾರದಲ್ಲಿ ವಾಗ್ವಾದ ನಡೆದು ವ್ಯಕ್ತಿಯೊಬ್ಬರನ್ನು ಮಂಗಳೂರಿನ ಕಾರ್ಸ್ಟ್ರೀಟ್ ಬಳಿ ಕೊಲೆ...
ಉಡುಪಿ ಅಕ್ಟೋಬರ್ 22: ಉಡುಪಿ ಅಂಪಾರಿನಲ್ಲಿ ನಡೆದ ಆತ್ಮಹತ್ಯಾ ಪ್ರಕರಣದಲ್ಲಿ ರೋಚಕ ಟ್ವಿಸ್ಟ್ ಬಂದಿದ್ದು, ಪತಿಯನ್ನೇ ಕೊಂದು, ಆತ್ಮಹತ್ಯೆ ಕಥೆ ಕಟ್ಟಿದ ಪತ್ನಿ ಹಾಗೂ ಸ್ನೇಹಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಂಪಾರಿನ ವಿವೇಕನಗರದ ನಾಗರಾಜ(36) ಕೊಲೆಯಾದ...
ಮೈಸೂರು: ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಮಗನೇ ಹತ್ಯೆಗೈದ ಘಟನೆ ಮೈಸೂರು ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ. ಮೃತರನ್ನು ಕೆ.ಜಿ ಕೊಪ್ಪಲು ನಿವಾಸಿ ಶಿವಪ್ರಕಾಶ್ (56) ಹಾಗೂ ಶ್ರೀನಗರದ ನಿವಾಸಿ ಲತಾ (48) ಎಂದು ಗುರುತಿಸಲಾಗಿದೆ....
ಮಂಗಳೂರು, ಅಕ್ಟೋಬರ್ 16: ನಗರದ ಪಂಪ್ ವೆಲ್ ಸಮೀಪದ ಲಾಡ್ಜ್ ಒಂದರಲ್ಲಿ ಪಾರ್ಟಿ ಮಾಡುವ ಸಲುವಾಗಿ ಸೇರಿದಾಗ ಇಬ್ಬರ ನಡುವೆ ಜಗಳ ನಡೆದು ಯುವಕನೋರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಮೃತ ಯುವಕನನ್ನು ಧನುಷ್ (20)...
ಕೇರಳ ಅಕ್ಟೋಬರ್ 01: ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಪಾಗಲ್ ಪ್ರೇಮಿಯೊಬ್ಬ ಕಾಲೇಜು ವಿಧ್ಯಾರ್ಥಿನಿಯ ಕತ್ತನ್ನು ಕತ್ತರಿಸಿ ಕೊಲೆ ಮಾಡಿರುವ ಘಟನ ಕೊಟ್ಟಾಯಂ ನಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಕೊಟ್ಟಾಯಂ ಜಿಲ್ಲೆಯ ಸೇಂಟ್ ಥಾಮಸ್...
ಮಂಗಳೂರು, ಸೆಪ್ಟೆಂಬರ್ 20: ನಗರದ ಕೇಂದ್ರ ಕಾರಾಗೃಹದ ಬಳಿ ಇರುವ ಡಯಟ್ ನಲ್ಲಿ ಮೂವರು ಮಹಿಳೆಯರ ಮೇಲೆ ಅಪರಿಚಿತನಿಂದ ತಲ್ವಾರ್ ದಾಳಿ ನಡೆದ ಬಗ್ಗೆ ವರದಿಯಾಗಿದೆ. ನಿರ್ಮಾಲ, ರಿನಾ ರಾಯ್, ಗುಣವತಿ ದಾಳಿಗೊಳಗಾದವರು. ಕರಂಗಲಪಾಡಿಯ ಡಯಟ್...
ಬಂಟ್ವಾಳ, ಸೆಪ್ಟೆಂಬರ್ 13: ಬಂಟ್ವಾಳ ತಾಲೂಕಿನ ಕಕ್ಯೆಪದವು ಕೊಡ್ಯಮಲೆ ಗುಡ್ಡೆ ಎಂಬಲ್ಲಿ ಮಾರಕಾಸ್ತ್ರದಿಂದ ಯುವಕನೋರ್ವನನ್ನು ಕಡಿದು ಕೊಲೆಗೈದ ಘಟನೆ ಇಂದು ನಡೆದಿದೆ. ಕೊಲೆಯಾದ ಯುವಕನನ್ನು ರಫೀಕ್ (26) ಎಂದು ಗುರುತಿಸಲಾಗಿದೆ. ಕಕ್ಕೆಪದವು ನಿವಾಸಿ ಸಿದ್ದೀಕ್ ಎಂಬಾತ...
ಮಂಗಳೂರು: ತನ್ನ ಅನೈತಿಕ ಸಂಬಂಧ ಬಗ್ಗೆ ಪತಿ ಪ್ರಶ್ನಿಸಿದ್ದಕ್ಕೆ ಪ್ರಿಯಕರನೊಂದಿಗೆ ಪತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ ಆದೇಶ ಪ್ರಕಟಿಸಿದೆ. ಮೂಡುಬಿದಿರೆ ಕುಕ್ಕುದಕಟ್ಟೆ...
ಮೂಡುಬಿದಿರೆ ಅಗಸ್ಟ್ 18: ಪತಿಯಿಂದ ಹಲ್ಲೆಗೊಳಗಾದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ಮೂಡಬಿದಿರೆ ತಾಲೂಕಿನ ಧರೆಗುಡ್ಡೆ ಗ್ರಾ.ಪಂ ವ್ಯಾಪ್ತಿಯ ಮಠದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸುನೀತಾ (30) ಎಂದು ಗುರುತಿಸಲಾಗಿದೆ. ಒಂದೂವರೆ ವರ್ಷದ ಹಿಂದೆ...
ಬಂಟ್ವಾಳ, ಅಗಸ್ಟ್ 07: ಅಣ್ಣನೋರ್ವ ತಮ್ಮನನ್ನು ಅಡಿಕೆ ಸಲಾಕೆಯಿಂದ ಹೊಡೆದು ಹತ್ಯೆ ಮಾಡಿದ ಘಟನೆ ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಶಾಂತಿಗುಡ್ಡೆ ನಿವಾಸಿ ಸುಂದರ(30) ಕೊಲೆಯಾದ ವ್ಯಕ್ತಿ. ಆತ ಅವಿವಾಹಿತವಾಗಿದ್ದು, ಮನೆಯಲ್ಲಿ ಒಬ್ಬನೇ...