KARNATAKA4 weeks ago
‘ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ,ಶೀಘ್ರವೇ ಚಾರ್ಜ್ಶೀಟ್ ಸಲ್ಲಿಕೆ’ ಪೊಲೀಸ್ ಕಮಿಷನರ್ ಬಿ.ದಯಾನಂದ್
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಕೊಲೆ ಕೇಸ್ಗೆ ಸಂಬಂಧಿಸಿ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ಶೀಘ್ರವೇ ಚಾರ್ಜ್ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆದಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಅವರು ಮಾಹಿತಿ ನೀಡಿದ್ದಾರೆ....