ಮಂಗಳೂರು, ಮೇ11 : ಶವಸಂಸ್ಕಾರವನ್ನು ಅನ್ಯ ಸಮುದಾಯದವರು ಮಾಡುವ ಬಗ್ಗೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ನೀಡದ ಹೇಳಿಕೆ ಬಳಿಕ ಅವರಿಗೆ ವಿದೇಶದಿಂದ ಜೀವ ಬೆದರಿಕೆ ಕರೆಗಳು ಬರಲು ಆರಂಭವಾಗಿವೆ. ಈ ಬಗ್ಗೆ...
ಬೆಂಗಳೂರು, ಮೇ 10: ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣ ಸಂಬಂಧ ಅಮಾನತುಗೊಂಡಿದ್ದ 17 ಮುಸ್ಲಿಂ ನೌಕರರನ್ನು ಮರು ನೇಮಕ ಮಾಡಿಕೊಳ್ಳಲಾಗಿದೆ. ಇಂದಿನಿಂದಲೇ ಈ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ಶಾಸಕರು...
ಮಂಗಳೂರು, ಮೇ 09 : ಇತ್ತೀಚೆಗೆ ಹಿಂದೂಗಳ ಮೃತದೇಹವನ್ನು ಮುಸಲ್ಮಾನರು ಅಂತ್ಯಸಂಸ್ಕಾರ ಮಾಡಿದರು ಎಂಬುವುದೇ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರವಾಗುತ್ತಿದೆ. ಇದನ್ನು ತಪ್ಪಿಸಲು ಮಂಗಳೂರಿನ ವಿಶ್ವ ಹಿಂದೂ ಪರಿಷತ್ ಕರಾವಳಿಯ ಎಲ್ಲಾ ಆಸ್ಪತ್ರೆಗಳಿಗೆ ಹಿಂದೂಗಳ ಶವವನ್ನು ಹಿಂದೂಗಳಿಗೆ...
ಮಂಗಳೂರು ಎಪ್ರಿಲ್ 29: ಪತಿ ಸಾವನಪ್ಪಿದ ಕೆಲವೇ ಗಂಟೆಗಳಲ್ಲಿ ಪತ್ನಿಯೂ ಮೃತಪಟ್ಟ ಘಟನೆ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಕಾಂಗ್ರೆಸ್ ಮುಖಂಡ ನಝೀರ್ ಅಹ್ಮದ್(62) ಮತ್ತು ಅವರ ಪತ್ನಿ ಜಮೀಲಾ(54) ಎಂದ ಮೃತಪಟ್ಟ ದಂಪತಿಯಾಗಿದ್ದಾರೆ....
ಮಂಗಳೂರು/ಉಡುಪಿ: ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡಿನಲ್ಲಿ ಇಂದಿನಿಂದ ರಮ್ಜಾನ್ ತಿಂಗಳ ಉಪವಾಸ ಆರಂಭಗೊಂಡಿದೆ. ಕೇರಳದ ಕಲ್ಲಿಕೋಟೆಯಲ್ಲಿ ಸೋಮವಾರ ರಮ್ಜಾನ್ ತಿಂಗಳ ಪ್ರಥಮ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ರಮ್ಜಾನ್ ತಿಂಗಳ ಉಪವಾಸ...
ಪುತ್ತೂರು, ಮಾರ್ಚ್ 25: ಹಿಂದು ಐಕ್ಯತಾ ಸಮಾವೇಶದಲ್ಲಿ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ ಆರೋಪ |ಭಾಷಣಕಾರ ಮತ್ತು ಸಂಘಟಕರ ವಿರುದ್ಧ ಕೇಸು ದಾಖಲಿಸುವಂತೆ ಪೊಲೀಸರಿಗೆ ದೂರು. ಪುತ್ತೂರಿನಲ್ಲಿ ನಡೆದ ಹಿಂದು ಐಕ್ಯತಾ ಸಮಾವೇಶದಲ್ಲಿ ಭಾಷಣಕಾರ...
ಉಡುಪಿ ಮಾರ್ಚ್ 18:ಕರಾವಳಿ ಹಿಂದಿನಿಂದಲೂ ಧರ್ಮ ಸಾಮರಸ್ಯಕ್ಕೆ ಸಾಕ್ಷಿಯಾದ ಪ್ರದೇಶವಾಗಿದ್ದು. ಇದಕ್ಕೆ ಕರಾವಳಿ ಜಿಲ್ಲೆಯಲ್ಲಿ ಸಾಕಷ್ಟು ನಿದರ್ಶನಗಳನ್ನು ನೀಡಬಹುದು. ಕಳೆದ ಕೆಲವು ದಿನಗಳಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರಗಜ್ಜನ ನೇಮ ಸಂದರ್ಭದಲ್ಲಿ ಮುಸ್ಲಿಂ ಮಹಿಳೆಯೊಬ್ಬರ ಅನಾರೋಗ್ಯ ಪೀಡಿತವಾದ...
ಮಂಗಳೂರು ಮಾರ್ಚ್ 16: ನೋಡೋದಿಕ್ಕೆ ಸುಂದರ ದೃಶ್ಯ…ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಕೈಯಲ್ಲಿ ಲಾಲಿ ಹಾಡಿಸಿಕೊಳ್ಳುತ್ತಿದೆ ಆ ಮಗು.., ಆದರೆ ಆ ಮಗುವಿನ ಹಿಂದೆ ಇದೆ ನೋವಿನ ಕತೆ ಇದೆ. ಅದು ನಿಸ್ತೇಜ ಮಗು .ನೋಡೋದಿಕ್ಕೆ...
ಮಂಗಳೂರು : ಕರಾವಳಿಯಲ್ಲಿ ದೇವರಿಗಿಂತಲೂ ದೈವಗಳ ಮೇಲೆ ನಂಬಿಕೆ ಜಾಸ್ತಿ, ಇಲ್ಲಿ ಆರಾಧನೆ ಮಾಡುವ ದೈವಗಳು ಆವೇಶದ ಮೂಲಕ ದರ್ಶನ ನೀಡುತ್ತವೆ ಎಂಬ ನಂಬಿಕೆ ಜನರಲ್ಲಿದೆ. ಮೂಡಬಿದ್ರೆಯ ಗಂಟಾಲ್ ಕಟ್ಟೆ ಎಂಬಲ್ಲಿ ದೈವದ ದರ್ಶನದ ವೇಳೆ...
ಮತಾಂತರಕ್ಕೆ ಒಪ್ಪದ ಯುವತಿಯನ್ನು ಗುಂಡಿಕ್ಕಿ ಕೊಲೆ ಫರಿದಾಬಾದ್, ಅಕ್ಟೋಬರ್ 27: ಕಾಲೇಜು ಯುವತಿಯೋರ್ವಳನ್ನು ಹಾಡುಹಗಲೇ ಗುಂಡಿಕ್ಕಿ ಕೊಂದ ಘಟನೆ ಹರ್ಯಾಣದ ಫರಿದಾಬಾದ್ ನಲ್ಲಿ ನಡೆದಿದೆ. ನಿಖಿತಾ ಥೋಮರ್ ಎನ್ನುವ ಯುವತಿಯನ್ನು ಪ್ರೀತಿಸುವಂತೆ ಹಾಗೂ ಮದುವೆಯಾಗುವಂತೆ ಪೀಡಿಸುತ್ತಿದ್ದ...