ಬೆಂಗಳೂರು, ಜೂನ್ 12: ಇತ್ತೀಚೆಗಷ್ಟೇ ಕುಂದಾಪುರದಲ್ಲಿ ಹಿಂದೂ ಯುವತಿ ಜೊತೆ ಮುಸ್ಲಿಂ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಪ್ರಕರಣದ ಬೆನ್ನಲ್ಲೇ ಇದೀಗ ಬೆಂಗಳೂರು ನಗರದಲ್ಲಿ ಲವ್ ಜಿಹಾದ್ಗೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಯುವಕನ ಮೋಸದ ಬಗ್ಗೆ...
ಪುತ್ತೂರು, ಮೇ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಅಲ್ಪಸಂಖ್ಯಾತ ಯುವಕರ ಹತ್ಯೆಗೆ ಉನ್ನತ ಮಟ್ಟದ ತನಿಖೆಗೆ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ ಆಗ್ರಹ ಮಾಡಿದ್ದಾರೆ. ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ಧರಾಮಯ್ಯ...
ಧಾರವಾಡ, ಎಪ್ರಿಲ್ 29: ‘ಸಂವಿಧಾನದಲ್ಲಿ ಇರದ ಧರ್ಮಾಧಾರಿತ ಮೀಸಲಾತಿ ರಾಜ್ಯದಲ್ಲಿತ್ತು. ಅದನ್ನು ಬಿಜೆಪಿ ಸರ್ಕಾರ ತೆಗೆದುಹಾಕಿದೆ. ಮುಂದೆಂದೂ ಅದು ಮರಳಿ ಜಾರಿಯಾಗಲು ಬಿಡುವುದಿಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಅಣ್ಣಿಗೇರಿಯಲ್ಲಿ ಶುಕ್ರವಾರ...
ಹೊಸದಿಲ್ಲಿ, ಎಪ್ರಿಲ್ 22: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಈದುಲ್-ಫಿತ್ರ್ ಸಂದರ್ಭದಲ್ಲಿ ಜನರಿಗೆ ಶುಭಾಶಯ ಕೋರಿದ್ದಾರೆ ಹಾಗೂ ಎಲ್ಲಾ ನಾಗರಿಕರ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ್ದಾರೆ. “ಈದುಲ್-ಫಿತ್ರ್ ಶುಭಾಶಯಗಳು. ನಮ್ಮ ಸಮಾಜದಲ್ಲಿ ಸೌಹಾರ್ದತೆ...
ಮಂಗಳೂರು ಎಪ್ರಿಲ್ 08: ಮುಸ್ಲಿಂರೇ ನಿರ್ಮಿಸಿರುವ ಮುಲ್ಕಿ ಬಪ್ಪನಾಡು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ನಿರಾಕರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುರಾತನ ಪ್ರಸಿದ್ಧ 800 ವರ್ಷಗಳ ಇತಿಹಾಸ ಇರುವ ದಕ್ಷಿಣ ಭಾರತದ ಸೌಹಾರ್ದದ ಕೊಂಡಿ...
ಪುತ್ತೂರು, ಮಾರ್ಚ್ 28: ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ರದ್ದು ಮಾಡಿದ ನಿರ್ಣಯವನ್ನು ಖಂಡಿಸಿ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಮಾ.28ರಂದು ಪುತ್ತೂರು...
ಮಂಗಳೂರು ಮಾರ್ಚ್ 20: ರಾಜ್ಯದಲ್ಲಿ ಮತ್ತೆ ಹಲಾಲ್ ವಿವಾದ ಭುಗಿಲೇಳುವ ಸಾಧ್ಯತೆ ಇದ್ದು, ಕಳೆದ ಬಾರಿಯಂತೆ ಈ ಬಾರಿಯೂ ಯುಗಾದಿ ಸಂದರ್ಭ ಹಲಾಲ್ ಕಟ್ ಬಹಿಷ್ಕಾರ ಅಭಿಯಾನ ಮುಂದುವರೆಯಲಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್...
ಮಂಗಳೂರು, ಮಾರ್ಚ್ 14: ‘ಹಿಂದು ಸಮಾಜ ತಿರುಗಿ ಬಿದ್ದರೆ ರಾಜ್ಯದಲ್ಲಿ ಮುಸ್ಲೀಮರ ಒಂದೇ ಒಂದು ಮನೆಯೂ ಉಳಿಯುವುದಿಲ್ಲ’ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದರು. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ಕಾವೂರಿನ ಶಾಂತಿನಗರದಲ್ಲಿ ಭಾನುವಾರ...
ಮಂಗಳೂರು ಮಾರ್ಚ್ 05: ಕೊರಗಜ್ಜನಿಗೆ ಗುಡಿ ನಿರ್ಮಿಸಿ ಪೂಜೆ ಮಾಡಿಕೊಂಡು ಬರುತ್ತಿದ್ದ ಖಾಸೀಂ ಸಾಹೇಬ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು, ಖಾಸೀಂ ಸಾಹೇಬ್ ಮೂಲತಃ ಕೇರಳದ ಪಾಲಕ್ಕಾಡ್ ಜಿಲ್ಲೆಯವರಾಗಿದ್ದು, ಸದ್ಯ ಮಂಗಳೂರು ಹೊರವಲಯದ...
ಬೆಂಗಳೂರು, ಮಾರ್ಚ್ 02: ಇದೇ 9ರಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡಬೇಕೆಂಬ ಮುಸ್ಲಿಂ ವಿದ್ಯಾರ್ಥಿನಿಯರ ಮನವಿಯನ್ನು ಪರಿಗಣಿಸದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪದವಿಪೂರ್ವ ಕಾಲೇಜುಗಳ...