LATEST NEWS3 days ago
ದೇರಳಕಟ್ಟೆ – ಮುತ್ತೂಟ್ ಫೈನಾನ್ಸ್ ದರೋಡೆಗೆ ಬಂದು ಸಿಕ್ಕಿಹಾಕಿಕೊಂಡ ಕಳ್ಳರು
ಮಂಗಳೂರು ಮಾರ್ಚ್ 30: ದೇರಳಕಟ್ಟೆ ಜಂಕ್ಷನ್ನಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿಗೆ ನಗ್ಗಿ ದರೋಡೆ ಮಾಡಲು ಯತ್ನಿಸಿದ ದರೋಡೆಕೊರರನ್ನು ಸೈರನ್ ನಿಂದಾಗಿ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ನಡೆದಿದ್ದು, ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದು,...