ಮಂಡ್ಯ ಅಕ್ಟೋಬರ್ 14 : ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತವಾಗಿದ್ದು, ಅಪಘಾತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರು ಸೇರಿದಂತೆ ನಾಲ್ಕು ಕಾರು ಜಖಂಗೊಂಡಿದ್ದರೆ. ಒಂದು ಕಾರು ಬೆಂಕಿಗಾಹುತಿಯಾಗಿದೆ. ಅದೃಷ್ಠವಶಾತ್ ಈ ಅಪಘಾತದಲ್ಲಿ ಯಾವುದೇ ಸಾವು...
ರಾಜ್ಯಾದ್ಯಾಂತ ಭಾರಿ ಭಾರೀ ಚರ್ಚೆಗೆ ಗ್ರಾಸವಾದ ವಿವಾದಿತ ಮಹಿಷ ದಸರಾದ (Mahisha Dasara) ಕ್ಕೆ ಮೈಸೂರು ನಗರ ಪೊಲೀಸ್ ಇಲಾಖೆ ಶರತ್ತು ಬದ್ದ ಅನುಮತಿ ನೀಡಿದೆ. ಮೈಸೂರು: ರಾಜ್ಯಾದ್ಯಾಂತ ಭಾರಿ ಭಾರೀ ಚರ್ಚೆಗೆ ಗ್ರಾಸವಾದ ವಿವಾದಿತ...
ಮೈಸೂರು, ಸೆಪ್ಟೆಂಬರ್ 05: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಮೇಟಿಕುಪ್ಪೆ ವನ್ಯಜೀವಿ ವಲಯ ವ್ಯಾಪ್ತಿಯ ಕಾಡಂಚಿನ ಜಮೀನಿಗೆ ಸೋಮವಾರ ಬಂದಿದ್ದ ಬಾಲಕನನ್ನು ಹುಲಿ ಪೊದೆಯೊಳಕ್ಕೆ ಎಳೆದೊಯ್ದು ಕೊಂದಿದೆ. ತಾಲ್ಲೂಕಿನ ಕಲ್ಲಹಟ್ಟಿ ಗ್ರಾಮದ ಕೃಷ್ಣ ನಾಯಕ್ ಮತ್ತು ಮಾದುಬಾಯಿ ದಂಪತಿಯ...
ಉಡುಪಿ ಜುಲೈ 26: ಡಿಜೆ ಹಳ್ಳಿ ಕೆಜೆ ಹಳ್ಳಿ ಹುಬ್ಬಳ್ಳಿ ಶಿವಮೊಗ್ಗ ಪ್ರಕರಣದ ಆರೋಪಿಗಳು ಅಮಾಯಕರು ಎಂಬ ಶಾಸಕ ತನ್ವೀರ್ ಸೇಠ್ ಪತ್ರ ವಿಚಾರಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪ್ರತಿಕ್ರಿಯೆ ನೀಡಿದ್ದು, ತನ್ವಿರ್...
ಮೈಸೂರು ಜೂನ್ 20 : ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿಯಾದ ಶಕ್ತಿ ಯೋಜನೆ ಜಾರಿಯಾದ ದಿನದಿಂದಲೇ ಮಹಿಳೆಯರು ರಾಜ್ಯ ಸಾರಿಗೆ ಬಸ್ ಗಳಲ್ಲಿ ಹೆಚ್ಚಾಗಿ ಸಂಚಾರ ಮಾಡುತ್ತಿದ್ದಾರೆ. ಈಗಾಗಲೇ ನಾ ಮುಂದು ತಾ ಮುಂದು ಅಂತಾ...
ಮೈಸೂರು, ಮೇ 23: ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಅಂಬರ್ ಗ್ರೀಸ್ (ತಿಮಿಂಗಲ ವಾಂತಿ) ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಮೂವರನ್ನು ಬಂಧಿಸಿದ್ದಾರೆ. ಬಂಧತರಿಂದ 25 ಕೋಟಿ ರೂಪಾಯಿ ಮೌಲ್ಯದ...
ಮೈಸೂರು, ಮೇ 07: ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯನ್ನ ಚಿನ್ನದ ಅಂಬಾರಿಯಲ್ಲಿ ಹೊತ್ತು ರಾಜಬೀದಿಗಳಲ್ಲಿ ಗಾಂಭೀರ್ಯವಾಗಿ ಸಾಗುತ್ತಿದ್ದ ಬಲರಾಮ (67) ಇದೀಗ ಸಾವನ್ನಪ್ಪಿದ್ದಾನೆ. ಬರೋಬ್ಬರಿ 14 ಬಾರಿ ಅಂಬಾರಿಯನ್ನು ಹೊತ್ತಿದ್ದ ಸೌಮ್ಯ ಸ್ವಭಾವದ ಬಲರಾಮನ ಬಾಯಲ್ಲಿ...
ಮೈಸೂರು, ಮೇ 03: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಸಹೋದರನ ಮನೆ ಮೇಲೆ ಐಟಿ ದಾಳಿ ನಡೆದಿದ್ದು, 1 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮೈಸೂರು ನಗರದ ಕೆ.ಸುಬ್ರಹ್ಮಣ್ಯ ರೈ...
ಮೈಸೂರು ಮೇ 01: ಮೈಸೂರಿನಲ್ಲಿ ನಡೆದ ರೋಡ್ ಶೋ ಸಂದರ್ಭ ಮಹಿಳೆಯೊಬ್ಬರು ಹೂವು ಎಸೆಯುವ ವೇಳೆ ಅಚಾನಕ್ ಆಗಿ ಕೈಯಲ್ಲಿದ್ದ ಮೊಬೈಲ್ ನ್ನು ಎಸೆದಿದ್ದರು, ಈ ವೇಳೆ ಅದನ್ನು ನೋಡಿದ ಪ್ರಧಾನಿ ಮೋದಿ ಅವರು ಮೊಬೈಲ್...
ಮೈಸೂರು ಎಪ್ರಿಲ್ 07 : ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಏ. 7ರಂದು ನಿಧನರಾಗಿದ್ದಾರೆ. ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಸುಮಾರು 10...