ಮಂಡ್ಯ, ಮಾರ್ಚ್ 13: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಯಾದ ದಿನವೇ ನೂತನ ಎಕ್ಸ್ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಮಂಡ್ಯ ಜಿಲ್ಲೆಯ ಮದ್ದೂರಿನ ಎಕ್ಸ್ಪ್ರೆಸ್ ವೇ ಫ್ಲೈಓವರ್ ಬಳಿ ಕಾರು...
ಚಾಮರಾಜನಗರ ಮಾರ್ಚ್ 11: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಇದೀಗ ಕಾಂಗ್ರೇಸ್ ಪಕ್ಷದ ಮುಖಂಡ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೈಸೂರಿನಲ್ಲಿ ಇಂದು ಮುಂಜಾನೆ ಹೃದಯಾಘಾತಕ್ಕೆ...
ಮೈಸೂರು, ಫೆಬ್ರವರಿ 19: ಇತ್ತೀಚೆಗೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಹಲವು ಪ್ರಕರಣಗಳು ನಡೆದಿದ್ದು, ಇದಕ್ಕೆ ಈಗ ಮತ್ತೊಂದು ಘಟನೆ ಸೇರ್ಪಡೆಯಾಗಿದೆ. ಕಾಲೇಜು ವಾರ್ಷಿಕೋತ್ಸವದ ಸಮಾರಂಭದಲ್ಲಿ ಫ್ಯಾಶನ್ ಶೋ ವೇಳೆ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ....
ಮೈಸೂರು, ಜನವರಿ 21: ತಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿ ಇರುವ ನಟ ದರ್ಶನ್ ಅವರದ್ದು ಎನ್ನಲಾದ ಫಾರ್ಮ್ ಹೌಸ್ಗೆ ಶುಕ್ರವಾರ ತಡರಾತ್ರಿ ದಾಳಿ ನಡೆಸಿದ ಮೈಸೂರು ಅರಣ್ಯ ಸಂಚಾರಿದಳದ ಅಧಿಕಾರಿಗಳು, ಕೆಲವು ಪಕ್ಷಿಗಳನ್ನು ವಶಕ್ಕೆ ಪಡೆದಿದ್ದು,...
ಮೈಸೂರು ನವೆಂಬರ್ 27: ಭಾರೀ ವಿವಾದಕ್ಕೆ ಕಾರಣವಾಗಿದ್ದ ಮೈಸೂರಿವ ವಿವಾದಿತ ಬಸ್ ನಿಲ್ದಾಣದಲ್ಲಿದ್ದ ಮೂರು ಗೋಪುರಗಳಲ್ಲಿ ಎರಡು ಗೋಪುರಗಳನ್ನು ತೆಗೆದು ಹಾಕಲಾಗಿದ್ದು, ನಾನು ಹೇಳಿದಂತೆ ನಡೆದುಕೊಂಡಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ್ ಟ್ವೀಟ್ ಮಾಡಿದ್ದಾರೆ. ಊಟಿ...
ಮಂಗಳೂರು, ನವೆಂಬರ್ 21: ನಾಗುರಿ ಬಳಿ ಆಟೋ ರಿಕ್ಷಾ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ. ಪ್ರಕರಣದ ಆರೋಪಿ ಆಧಾರ್ ಕಾರ್ಡ್ ನಲ್ಲಿ ಹುಬ್ಬಳ್ಳಿಯ ಪ್ರೇಮ್ ರಾಜ್ ವಿಳಾಸ ಇತ್ತು,...
ಮೈಸೂರು ನವೆಂಬರ್ 4: ಚಿರತೆಯೊಂದು ಹಾಡುಹಗಲೇ ರಸ್ತೆ ಮೇಲೆ ಕಾಣಿಸಿಕೊಂಡು ಜನರ ಮೇಲೆ ಎರಗಿದ ಘಟನೆ ಮೈಸೂರು ಜಿಲ್ಲೆ ಕೆ.ಆರ್. ನಗರದ ಪಟ್ಟಣದಲ್ಲಿ ನಡೆದಿದೆ. ಕೆ.ಆರ್.ನಗರ ಪಟ್ಟಣದ ಹೊರವಲಯದಲ್ಲಿರುವ ಕನಕ ನಗರದಲ್ಲಿ ಶುಕ್ರವಾರ ಬೆಳಗ್ಗೆ ಚಿರತೆ...
ಮೈಸೂರು, ಅಕ್ಟೋಬರ್ 31: ಚಿರತೆ ದಾಳಿಗೆ ಬೆಟ್ಟದ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದ ಯುವಕ ಬಲಿಯಾಗಿರುವ ಘಟನೆ ತಿ.ನರಸೀಪುರ ತಾಲೂಕಿನಲ್ಲಿ ನಡೆದಿದೆ. ಎಂ.ಎಲ್.ಹುಂಡಿ ಗ್ರಾಮದ ಮಂಜುನಾಥ್ (20) ಮೃತ ಯುವಕ. ಮೈಸೂರಿನ ವಿದ್ಯಾವರ್ಧಕ ಕಾಲೇಜಿನಲ್ಲಿ ಪದವಿ...
ಮೈಸೂರಿನ ಅಕ್ಟೋಬರ್ 21: ಮೈಸೂರಿನ ಪಾರಂಪರಿಕ ಕಟ್ಟಡವಾಗಿರುವ ಮೈಸೂರಿನ ಮಹಾರಾಣಿ ಕಾಲೇಜಿನ ಕಟ್ಟಡದ ಒಂದು ಬಾಗವು ಕುಸಿದು ಬಿದಿದ್ದು, ಕೂದಲೆಳೆ ಅಂತರದಲ್ಲಿ ಇಬ್ಬರು ಅಧ್ಯಾಪಕರು ಪಾರಾಗಿದ್ದಾರೆ. ಮಹಾರಾಣಿ ಪದವಿ ಕಾಲೇಜಿನ ಕಟ್ಟಡ ಕುಸಿದು ಬಿದ್ದಿದ್ದು, ಕಟ್ಟಡದ ಕುಸಿದ...
ಬೆಂಗಳೂರು: ಬಿಜೆಪಿ ಮುಖಂಡನ ಹನಿಟ್ರ್ಯಾಪ್ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದ್ದು, ಕಾಲೇಜಿನ ಫ್ರಿನ್ಸಿಪಾಲ್ ಎಂದು ಯುವತಿಯೊಬ್ಬಳ ಜೊತೆ ಲಾಡ್ಜ್ ನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್...