ಮೈಸೂರು, ಸೆಪ್ಟೆಂಬರ್ 01 : ಕೊರೊನಾ ಬಳಿಕ ರಾಜ್ಯಕ್ಕೆ ಮತ್ತೊಂದು ಕಂಟಕ ಎದುರಾಗಿದ್ದು, ಮೈಸೂರು ಜಿಲ್ಲೆಯಲ್ಲಿ 9 ತಿಂಗಳ ತುಂಬು ಗರ್ಭಿಣಿಯೊಬ್ಬರು ಹಂದಿ ಜ್ವರಕ್ಕೆ ಬಲಿಯಾದ ಘಟನೆ ಬೆಳಕಿಗೆ ಬಂದಿದೆ. ಹುಣಸೂರು ತಾಲೂಕು ಕೋಣನಹೊಸಹಳ್ಳಿ ಗ್ರಾಮದ...
ಸುಳ್ಯ, ಆಗಸ್ಟ್ 03: ಭಾರಿ ಮಳೆಯಿಂದಾಗಿ ಸುಳ್ಯ ತಾಲ್ಲೂಕಿನಲ್ಲಿ ಪಯಸ್ವಿನಿ ಉಕ್ಕಿ ಹರಿಯುತ್ತಿರುವುದರಿಂದ ಮೈಸೂರು–ಮಂಗಳೂರು ಹೆದ್ದಾರಿ ಬಂದ್ ಆಗಿದೆ. ಸುಳ್ಯ ತಾಲ್ಲೂಕಿನ ಪೇರಾಜೆ ಹಾಗೂ ಆರಂಬೂರು ಬಳಿ ಹೆದ್ದಾರಿಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿರುವುದರಿಂದ ವಾಹನಗಳ...
ಸುಳ್ಯ, ಜುಲೈ 18: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲೆಯಾದ್ಯಂತ ಹಲವೆಡೆ ಗುಡ್ಡ ಕುಸಿಯುತ್ತಿರುವ ಘಟನೆ ವರದಿಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ಸಂಪಾಜೆಯ ಮೈಸೂರು-ಮಂಗಳೂರು 275 ರಾಷ್ಟ್ರೀಯ ಹೆದ್ದಾರಿಯ ಗೂನಡ್ಕದಲ್ಲಿ ರಸ್ತೆಗೆ ರಸ್ತೆಗೆ ನಿರಂತರವಾಗಿ ಮಣ್ಣು ಕುಸಿಯುತ್ತಿದೆ....
ಮೈಸೂರು ಜೂನ್ 21: ವಿಶ್ವ ಯೋಗ ದಿನಾಚರಣೆ ಹಿನ್ನಲೆ ಮೈಸೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 15 ಸಾವಿರಕ್ಕೂ ಅಧಿಕ ಯೋಗಪಟುಗಳ ಜೊತೆ ಯೋಗಾಸನ ಮಾಡಿದ್ದಾರೆ. ಖಾಸಗಿ ಹೋಟೆಲಿನಿಂದ ಬೆಳಗ್ಗೆ 6:30ರ ವೇಳೆಗೆ ಅರಮನೆ ಮುಂಭಾಗಕ್ಕೆ ಮೋದಿ...
ಮೈಸೂರು ಜೂನ್ 08: ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ತಪ್ಪಿಗೆ ಅಪ್ರಾಪ್ತ ಮಗಳನ್ನು ತಂದೆ ತಾಯಿ ಸೇರಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಎರಡನೇ ಪಿಯು ವಿದ್ಯಾರ್ಥಿನಿ ಶಾಲಿನಿ (17) ಕೊಲೆಗೀಡಾದ ಬಾಲಕಿ....
ಮಂಗಳೂರು ಮೇ 30: ಪಣಂಬೂರು ಬೀಚ್ ನಲ್ಲಿ ಈಜಲು ತೆರಳಿದ್ದ ಮೈಸೂರು ಮೂಲದ ಇಬ್ಬರು ನೀರುಪಾಲಾದ ಘಟನೆ ಇಂದು ನಡೆದಿದೆ. ಮೃತರನ್ನು ಮೈಸೂರು ಜಯನಗರ ನಿವಾಸಿಗಳಾದ ದಿವಾಕರ ಆರಾಧ್ಯ (45) ಮತ್ತು ನಿಂಗಪ್ಪ (60) ಎಂದು...
ಮೈಸೂರು, ಮೇ 21: ಎಂಟನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಬರುವುದು ಖಚಿತವಾಗಿದೆ. ಮೈಸೂರಿನ ರೇಸ್ ಕೋರ್ಸ್ ಮೈದಾನದಲ್ಲಿ ಲಕ್ಷಾಂತರ ಯೋಗಪಟುಗಳ ಸಮ್ಮುಖದಲ್ಲಿ ಪ್ರಧಾನಿಗಳು ಯೋಗಾ ದಿನಾಚರಣೆಗೆ ಚಾಲನೆ...
ಮೈಸೂರು ಮೇ 15: ಶಾಸಕ ಜಿ.ಟಿ. ದೇವೇಗೌಡರ ಅವರ ಮೊಮ್ಮಗಳು 3 ವರ್ಷದ ಗೌರಿ ಅನಾರೋಗ್ಯದಿಂದ ನಿಧನಳಾಗಿದ್ದಾಳೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಿ.ಟಿ. ದೇವೇಗೌಡರ ಪುತ್ರ ಜಿ.ಡಿ. ಹರೀಶ್ ಗೌಡ ಮಗಳು 3 ವರ್ಷದ ಗೌರಿಯನ್ನು ಬೆಂಗಳೂರಿನ...
ಮೈಸೂರು ಮೇ 07: ಕಪಿಲಾ ನದಿಯ ಸಮೀಪ ಸೆಲ್ಫಿ ತೆಗೆಯಲು ಹೋಗಿ ಗೃಹಿಣಿಯೊಬ್ಬಳು ನೀರು ಪಾಲಾದ ಘಟನೆ ಮೈಸೂರಿನ ಶ್ರೀ ಕ್ಷೇತ್ರ ಸಂಗಮ ಬಳಿ ನಡೆದಿದೆ. ಮೃತರನ್ನು ಚಾಮರಾಜನಗರ ಜಿಲ್ಲೆ ನಂಜದೇವನಪುರ ಗ್ರಾಮದ ಗಿರೀಶ್ ಎಂಬುವರ...
ಮೈಸೂರು: ಕಣ್ಣುಮುಚ್ಚಾಲೆ ಆಟ ಆಡುವಾಗ ಇಬ್ಬರು ಬಾಲಕಿಯರು ಐಸ್ ಕೀಮ್ ಬಾಕ್ಸ್ ನಲ್ಲಿ ಅಡಗಿ ಕುಳಿತಿದ್ದಾಗ ಉಸಿರುಗಟ್ಟಿ ಸಾವನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮಸಗೆ ಗ್ರಾಮದ ನಾಗರಾಜು-ಚಿಕ್ಕದೇವಮ್ಮ ಎಂಬುವರ ಪುತ್ರಿ ಭಾಗ್ಯ (12) ಹಾಗೂ ರಾಜನಾಯಕ...