ಸುಳ್ಯ ಎಪ್ರಿಲ್ 18:ಸುಳ್ಯ ಮೂಲದ ದಂಪತಿಗಳು ಮೈಸೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಸುಳ್ಯದ ಕುಕ್ಕಾಜೆಕಾನದವರಾಗಿರುವ ದಂಪತಿಯನ್ನು ಮಾಧವ ನಾಯ್ಕ್ (56) ಮತ್ತು ಅವರ ಪತ್ನಿ ಉಷಾ ಎಂದು ಗುರುತಿಸಲಾಗಿದೆ. ಸುಳ್ಯ ಕುಕ್ಕಾಜೆಕಾನದ ಮಾಧವ ನಾಯ್ಕ್ ರವರು...
ಮೈಸೂರು, ಮಾರ್ಚ್ 31: ಪ್ರೀತಿಸಿ ಮದುವೆಯಾದ ಜೋಡಿ ಇನ್ನೇನು ಹೊಸ ಜೀವನ ಆರಂಭಿಸಿ ಸುಖ ಸಂಸಾರದ ಕನಸು ಕಂಡಿದ್ದರು. ಆದ್ರೆ ಯುವತಿಯ ಪೋಷಕರು ಯುವಕನ ಮೇಲೆ ಹಲ್ಲೆ ಮಾಡಿ ಆಕೆಯನ್ನು ಒತ್ತಾಯಪೂರ್ವಕವಾಗಿ ಕರೆದೊಯ್ದು ಯುವ ಜೋಡಿಯನ್ನು...
ಮೈಸೂರು, ಮಾರ್ಚ್ 22: ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಹೆಂಡತಿಯನ್ನು ಪತಿಯೊಬ್ಬ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಹಿನಕಲ್ ನಿವಾಸಿ ಪ್ರಮೋದ್ ಎಂಬಾತನೇ ತನ್ನ ಪತ್ನಿ ಅಶ್ವಿನಿ (23)ಯನ್ನು ಉಸಿರುಗಟ್ಟಿಸಿ ದಾರುಣವಾಗಿ ಹತ್ಯೆ ಮಾಡಿದವನು. ಕೃಷಿ ಇಲಾಖೆಯಲ್ಲಿ ಗುತ್ತಿಗೆ...
ಬೆಂಗಳೂರು ಫೆಬ್ರವರಿ 21: ನಮ್ಮದೇ ಸರಕಾರ ಬಂದ ಮೇಲೂ ಹಿಂದೂ ಕಾರ್ಯಕರ್ತರ ಕೊಲೆ ನಡೆಯುತ್ತಿರುವುದು ನಾಚಿಕೇಗೇಡು ಎಂದು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ಬಗ್ಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ....
ಮೈಸೂರು : ಅಪಘಾತದಲ್ಲಿ ಮೃತಪಟ್ಟ ಅಣ್ಣನ ಮೃತದೇಹ ನೋಡಿ ತಂಗಿ ಆಘಾತಕ್ಕೊಳಗಾಗಿ ಸಾವನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಸೋಮನಹಳ್ಳಿ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ...
ಮೈಸೂರು ಡಿಸೆಂಬರ್ 14: ಮಗುವಿನ ಸ್ನಾನಕ್ಕೆಂದು ಇಟ್ಟಿದ್ದ ಬಿಸಿ ನೀರು ಮಗುವಿನ ಮೈಮೇಲೆ ಬಿದ್ದ ಪರಿಣಾಮ ಎರಡು ವರ್ಷದ ಮಗು ಮೃತಪಟ್ಟ ಘಟನೆ ಮೈಸೂರು ತಾಲೂಕು ದಾಸನಕೊಪ್ಪಲಿನಲ್ಲಿ ನಡೆದಿದೆ. ಮೃತ ಮಗುವನ್ನು ದಾಸನಕೊಪ್ಪಲು ನಿವಾಸಿ ಪೋಟೋಗ್ರಾಫರ್...
ಪುತ್ತೂರು ನವೆಂಬರ್ 25: ಕೃಷಿ ಭೂಮಿಯನ್ನು ನೋಡಲು ಬಂದ ಫೋಟೋಗ್ರಾಫರ್ ಒಬ್ಬರನ್ನು ಸಂಬಂಧಿಕರೇ ಕೊಲೆ ಮಾಡಿ ಕಾಡಿನ ಮಧ್ಯೆ ಹೂತು ಹಾಕಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮುಗುಳಿ ಎಂಬಲ್ಲಿ ನಡೆದಿದೆ....
ಮೈಸೂರು ನವೆಂಬರ್ 15: ಪೇಜಾವರ ಶ್ರೀಗಳು ಬಗ್ಗೆ ಹಂಸಲೇಖ ಅವರು ಆಡಿರೋ ಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ. ಮೈಸೂರಿನ ಮಾನಸಗಂಗೋತ್ರಿಯಲ್ಲಿಯಲ್ಲಿ ನಡೆದಿದ್ದ ಪ್ರಶಸ್ತಿ ಸಮಾರಂಭವೊಂದರ ಕಾರ್ಯಕ್ರಮದಲ್ಲಿ ಮಾತಾಡಿದ್ದ ಹಂಸಲೇಖ, ಪೇಜಾವರ...
ಮೈಸೂರು: ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಮಗನೇ ಹತ್ಯೆಗೈದ ಘಟನೆ ಮೈಸೂರು ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ. ಮೃತರನ್ನು ಕೆ.ಜಿ ಕೊಪ್ಪಲು ನಿವಾಸಿ ಶಿವಪ್ರಕಾಶ್ (56) ಹಾಗೂ ಶ್ರೀನಗರದ ನಿವಾಸಿ ಲತಾ (48) ಎಂದು ಗುರುತಿಸಲಾಗಿದೆ....
ಮಂಗಳೂರು: ನಂಜನಗೂಡು ದೇವಸ್ಥಾನ ಧ್ವಂಸ ಪ್ರಕರಣದ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇದೀಗ ಹಿಂದೂ ಮಹಾಸಭಾದ ಮುಖಂಡರು ಬಿಜೆಪಿಗೆ ನೇರ ಸವಾಲನ್ನು ಹಾಕಿದ್ದು. ಹಿಂದೂಗಳ ಮೇಲೆ ದಾಳಿ ಆದಾಗ ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮೀ...