ಮೈಸೂರು: ಕನ್ನಡದ ಖಾತ ನಟ ದರ್ಶನ್ ಒಡೆತನದ ವಿನೇಶ್ ಫಾರಂ ಹೌಸ್ನಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು, ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ....
ಪುತ್ತೂರು ಸೆಪ್ಟೆಂಬರ್ 15: ಮೈಸೂರಿನಲ್ಲಿ ದೇವಸ್ಥಾನ ಧ್ವಂಸಗೊಳಿಸಿರುವುದು ರಾಜ್ಯ ಸರಕಾರದಲ್ಲಿರುವ ಕೆಲವು ತಾಲಿಬಾನ್ ಪ್ರೇರಿತ ಅಧಿಕಾರಿಗಖ ಕೆಲಸ ಎಂದು ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರದಲ್ಲಿ ತಾಲೀಬಾನ್...
ಮೈಸೂರು : ನಾಲ್ಕು ವರ್ಷದ ಹೆಣ್ಣು ಮಗುವೊಂದು 5 ರೂಪಾಯಿ ನಾಣ್ಯ ನುಂಗಿದ ಪರಿಣಾಮ ಚಿಕಿತ್ಸೆ ಫಲಕಾರಿಯಾದೇ ಸಾವನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮಗುವನ್ನು ಖುಷಿ (4)...
ಮೈಸೂರು ಅಗಸ್ಟ್ 28: ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದಲ್ಲಿ ನಡೆದ ಕಾಲೇಜು ವಿಧ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ತಮಿಳು ನಾಡಿನಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ಘಟನೆ ನಡೆದ 85 ಗಂಟೆ...
ಬೆಂಗಳೂರು: ಮೈಸೂರು ಕಾಲೇಜು ವಿಧ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಪ್ರಕರಣದ ಕುರಿತು ಹೇಳಿಕೆ ನೀಡುವಲ್ಲಿ ಬಿಜೆಪಿ ಪಕ್ಷದ ಜನಪ್ರತಿನಿಧಿಗಳು ಹಿಂದೆ ಮುಂದೆ ನೋಡುತ್ತಿದ್ದು, ಇದೀಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಜವಾಬ್ದಾರಿಯುತ ಸ್ಥಾನದಲ್ಲಿದ್ದೇನೆ,...
ಮೈಸೂರು ಅಗಸ್ಟ್ 25: ಮೈಸೂರಿನಲ್ಲಿ ರಾಜ್ಯವೇ ಬೆಚ್ಚಿಬಿಳಿಸುವ ಘಟನೆ ನಡೆದಿದ್ದು ಹೊರ ರಾಜ್ಯದ ಯವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಮೈಸೂರು ಹೊರವಲಯದ ಲಲಿತಾದ್ರಿಪುರ ಬಳಿ ಮಂಗಳವಾರ ರಾತ್ರಿ ನಡೆದಿದೆ. ಪ್ರಿಯತಮನ ಜೊತೆಯಲ್ಲಿ ಹೊರವಲಯಕ್ಕೆ...
ಮೈಸೂರು: ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗುವ ಸಂದರ್ಭ ಕಾಮುಕ ಪ್ರಾಧ್ಯಾಪಕ ಪತ್ನಿ ಎದುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ತನ್ನ ವಿಧ್ಯಾರ್ಥಿನಿಯನ್ನು ಕಾಮತೃಷೆಗೆ ಬಳಸಿಕೊಂಡ ಪ್ರಾಧ್ಯಾಪಕ ಮೇಲೆ ಸ್ವತಃ ಅವರ ಹೆಂಡತಿಯೇ ಪೊಲೀಸ್ ಠಾಣೆಯಲ್ಲಿ...
ಮೈಸೂರು : ಆಟೋ ಮತ್ತು ಕಾರಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿರುವ ಘಟನೆ ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ನಿನ್ನೆ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿ ಸೆರೆಯಾಗಿದೆ. ಸಯ್ಯಾಜಿರಾವ್ ರಸ್ತೆಯಲ್ಲಿ ನಿನ್ನೆ ಬೆಳಗ್ಗೆ ಈ ಘಟನೆ ನಡೆದಿದ್ದು,...
ಮೈಸೂರು ಜೂನ್ 03: ಮೈಸೂರು ಜಿಲ್ಲೆಯಲ್ಲಿ ಈಗ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಐಎಎಸ್ ಅಧಿಕಾರಿಯೇ ತಿರುಗಿ ಬಿದ್ದಿದ್ದು, ರೋಹಿಣಿ ಸಿಂಧೂರಿ ಅವರ ಆಡಳಿತ ವೈಖರಿ ವಿರುದ್ದ ಆಕ್ರೋಶ ಹೊರ ಹಾಕಿರುವ ಮೈಸೂರು ಮಹಾನಗರ ಪಾಲಿಕೆ...
ಮೈಸೂರು: ಕುಡಿದ ಮತ್ತಿನಲ್ಲಿ ತಿಂಗಳು ತುಂಬಿದ ಗರ್ಭಿಣಿ ಪತ್ನಿ ಸೇರಿ ಮನೆ ನಾಲ್ವರನ್ನು ಕೊಲೆಗೈದ ಘಟನೆ ಮೈಸೂರಿನಲ್ಲಿ ನಡೆದಿದೆ. ಕೊಲೆಗಾರನನ್ನು ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಚಾಮೇಗೌಡನ ಹುಂಡಿಯಲ್ಲಿ ಮಣಿಕಂಠಸ್ವಾಮಿ ಎಂದು ಗುರುತಿಸಲಾಗಿದ್ದು, ಈತ ತನ್ನ...