ಮೈಸೂರು ಜೂನ್ 03: ಮೈಸೂರು ಜಿಲ್ಲೆಯಲ್ಲಿ ಈಗ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಐಎಎಸ್ ಅಧಿಕಾರಿಯೇ ತಿರುಗಿ ಬಿದ್ದಿದ್ದು, ರೋಹಿಣಿ ಸಿಂಧೂರಿ ಅವರ ಆಡಳಿತ ವೈಖರಿ ವಿರುದ್ದ ಆಕ್ರೋಶ ಹೊರ ಹಾಕಿರುವ ಮೈಸೂರು ಮಹಾನಗರ ಪಾಲಿಕೆ...
ಮೈಸೂರು: ಕುಡಿದ ಮತ್ತಿನಲ್ಲಿ ತಿಂಗಳು ತುಂಬಿದ ಗರ್ಭಿಣಿ ಪತ್ನಿ ಸೇರಿ ಮನೆ ನಾಲ್ವರನ್ನು ಕೊಲೆಗೈದ ಘಟನೆ ಮೈಸೂರಿನಲ್ಲಿ ನಡೆದಿದೆ. ಕೊಲೆಗಾರನನ್ನು ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಚಾಮೇಗೌಡನ ಹುಂಡಿಯಲ್ಲಿ ಮಣಿಕಂಠಸ್ವಾಮಿ ಎಂದು ಗುರುತಿಸಲಾಗಿದ್ದು, ಈತ ತನ್ನ...
ಮೈಸೂರು: ಹೆಬ್ಬಾವು ಅಂತ ವಿಷಪೂರಿತ ಹಾವನ್ನು ಹಿಡಿಯಲು ಹೋಗಿ ಯುವಕನೊಬ್ಬ ತನ್ನ ಜೀವವನ್ನೆ ಕಳೆದುಕೊಂಡಿದ್ದಾನೆ. ಈ ಘಟನೆ ಮೈಸೂರಿನಲ್ಲಿ ನಡೆದಿದ್ದು ಸದ್ಯ ಈತ ಹಾವು ಹಿಡಿಯುತ್ತಿರುವ ಮತ್ತು ಹಾವು ಕಚ್ಚಿದ ದೃಶ್ಯ ವೈರಲ್ ಆಗಿದೆ. ನಗರದ...
ಮೈಸೂರು: ಕೊರೊನಾ ಸೊಂಕಿಗೆ ರಾಮಬಾಣ ಎಂದು ಹೇಳಲಾಗಿರುವ ಲಸಿಕೆ ಕುರಿತು ಈಗಾಗಲೇ ಸಾರ್ವಜನಿಕರಲ್ಲಿ ಗೊಂದಲಗಳಿರುವ ಸಂದರ್ಭ ಕೊರೋನಾಗಾಗಿನ ಲಸಿಕೆಯ ಎರಡನೇ ಡೋಸ್ ಪಡೆದು 28 ದಿನಗಳ ನಂತರ, ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್.ರವಿಯವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ....
ಮೈಸೂರು ಫೆಬ್ರವರಿ 22: ದರ್ಶನ್ ಅಭಿಮಾನಿಗಳು ಹಾಗೂ ಹಿರಿಯ ನಟ ಜಗ್ಗೇಶ್ ನಡುವೆ ನಡೆಯುತ್ತಿರುವ ಗಲಾಟೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಕೀಳಾಗಿ ನಟ ಜಗ್ಗೇಶ್ ಮಾತನಾಡಿದ್ದಾರೆ ಎಂಬ ವಿಚಾರದ ಕುರಿತಾಗಿ...
ಮೈಸೂರು: ಮುಖಕ್ಕೆ ಹಚ್ಚುವ ಫೇಸ್ ಕ್ರೀಂ ತಿಂದು ಮಗುವೊಂದು ಸಾವನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಬೆಳಗನಹಳ್ಳಿ ಯಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಬೆಳಗನಹಳ್ಳಿ ಗ್ರಾಮದ ಗ್ರಾಮದ ಮಹೇಶ್–ಕನ್ಯಾ ದಂಪತಿಯ ಪುತ್ರ ಮನ್ವಿಷ್ ಮೃತಪಟ್ಟ...
ಮಂಗಳೂರು ಡಿಸೆಂಬರ್ 11: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಉಡಾನ್ ಯೋಜನೆಯಡಿ ಮಂಗಳೂರು – ಮೈಸೂರು ನಡುವಿನ ವಿಮಾನಯಾನ ಇಂದು ಆರಂಭವಾಗಿದೆ. ಮೈಸೂರಿನಿಂದ ಅಲಯನ್ಸ್ ಏರ್ನ ಮೊದಲ ವಿಮಾನ ಮಂಗಳೂರು ಏರ್ಪೋರ್ಟ್ಗೆ ಇಂದು ಬಂದಿಳಿಯಿತು. ಈ ಸಂದರ್ಭ...
ಮೈಸೂರು ನವೆಂಬರ 12: ಬುಧವಾರ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಜೀಪ್ ಅಪಘಾತಕ್ಕೀಡಾಗಿ ಎಎಸ್ಐ ಮತ್ತು ಹೆಡ್ ಕಾನ್ಸ್ಟೇಬಲ್ ಮೃತಪಟ್ಟಿರುವ ಘಟನೆ ಕೆ.ಆರ್. ನಗರ ತಾಲೂಕಿನ ಸಿದ್ದನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಎಎಸ್ಐ ಮೂರ್ತಿ (58) ಹಾಗೂ...
ಮೈಸೂರು ನವೆಂಬರ್ 11: ಇತ್ತೀಚೆಗೆ ನವಜೋಡಿಯೊಂದು ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರತ್ಯಕ್ಷದರ್ಶಿಗಳು ಅವಘಡಕ್ಕೆ ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ. ನವಜೋಡಿಯ ದುರಂತ ಸಾವಿಗೆ ಹೀಲ್ಡ್ ಚಪ್ಪಲಿ ಹಾಗೂ ಭಾರದ...
ಮೈಸೂರು ನವೆಂಬರ್ 9: ಮದುವೆ ಸಂಭ್ರಮದಲ್ಲಿ ಪ್ರಿವೆಡ್ಡಿಂಗ್ ಪೋಟೋ ಶೂಟ್ ಮಾಡಲು ಹೋಗಿ ತೆಪ್ಪ ಮುಳುಗಿ ನವಜೋಡಿ ಸಾವನಪ್ಪಿರುವ ಘಟನೆ ಮೈಸೂರಿನ ತಲಕಾಡಿನಲ್ಲಿ ನಡೆದಿದೆ. ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಗಳಾಗಿದ್ದ ಚಂದ್ರು ಮತ್ತು ಶಶಿಕಲಾ ಮದುವೆ ನಿಶ್ಚಯವಾಗಿತ್ತು....