FILM12 months ago
ದಂಪತಿಗೆ ಡಿಕ್ಕಿ ಹೊಡೆದ ನಟ ನಾಗಭೂಷಣ ಕಾರು – ಮಹಿಳೆ ಸಾವು….!!
ಬೆಂಗಳೂರು ಅಕ್ಟೋಬರ್ 1: ನಟ ನಾಗಭೂಷಣ್ ಚಲಾಯಿಸುತ್ತಿದ್ದ ಕಾರು ದಂಪತಿಗಳಿಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ...