LATEST NEWS9 months ago
ನಾಗ್ಪುರ: ಭೀಕರ ರಸ್ತೆ ಅಪಘಾತ,ಮದುವೆ ಮುಗಿಸಿ ಹಿಂದಿರುಗುತ್ತಿದ್ದ ಕ್ವಾಲಿಸ್ ಕಾರು, ಟ್ರಕ್ ಮಧ್ಯೆ ಡಿಕ್ಕಿ-6 ಮೃತ್ಯು..!
ನಾಗ್ಪುರ : ಮಹಾರಾಷ್ಟ್ರದ ನಾಗ್ಪುರದಲ್ಲಿ ಇಂದು ಶನಿವಾರ ಮುಂಜಾನೆ ನಡೆದ ಕ್ವಾಲಿಸ್ ಕಾರು ಮತ್ತು ಟ್ರಕ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟಿದ್ದಾರೆ, ಘಟನೆಯಲ್ಲಿ ಗಾಯಗೊಂಡ ಮತ್ತೋರ್ವನ ಪರಿಸ್ಥಿತಿ ಚಿಂತಾಜನಕವಾಗಿದೆ. ಮದುವೆ ಸಮಾರಂಭದಿಂದ...