ಬೆಂಗಳೂರು, ಡಿಸೆಂಬರ್ 12: ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದರು ಆಗ ನಾವೇನಾದರೂ ಮಾತನಾಡಿದ್ವಾ ಎಂದು ಪ್ರಶ್ನಿಸುವ ಮೂಲಕ ಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...
ಮಂಗಳೂರು ಡಿಸೆಂಬರ್ 07: ರಮಾನಾಥ ರೈ ಮತ್ತು ಯು.ಟಿ ಖಾದರ್ ಬಿಟ್ಟು ಕಾಂಗ್ರೇಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸಿ ಎಂದ ಸಂಸದ ನಳಿನ್ ಕುಮಾರ್ ಹೇಳಿಕೆಗೆ ಶಾಸಕ ಖಾದರ್ ಸರಿಯಾಗಿ ತಿರುಗೇಟು ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಮಾಜಿ...
ಪುತ್ತೂರು ಡಿಸೆಂಬರ್ 06: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾಂಗ್ರೇಸ್ ಮುಖಂಡರಾದ ರಮಾನಾಥ ರೈ, ಯು.ಟಿ ಖಾದರ್ ಬಿಟ್ಟು ಉಳಿದ ಕಾಂಗ್ರೇಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸಿದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕರೆ ನೀಡಿದ್ದಾರೆ. ಆದರೆ...
ಮಂಗಳೂರು ನವೆಂಬರ್ 02: ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ಫಲಿತಾಂಶದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಸಿಂದಗಿಯಲ್ಲಿ ಬಿಜೆಪಿ ಗೆ ಅಭೂತಪೂರ್ವ ಗೆಲುವಾಗಿದ್ದು, ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಇನ್ನು ಹಾನಗಲ್ ನಲ್ಲಿ...
ಪುತ್ತೂರು ಅಕ್ಟೋಬರ್ 22: ದೇಶದಲ್ಲಿ ಬೆಲೆ ಏರಿಕೆಯ ಬಿಸಿಯನ್ನು ಜನ ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕೊರೊನಾದಂತಹ ಸಂಕಷ್ಟ ಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ...
ಮಂಗಳೂರು ಅಕ್ಟೋಬರ್ 13: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ಕಾಂಗ್ರೇಸ್ ಮುಖಂಡರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ನ ಭ್ರಷ್ಟಾಚಾರ, ಕರ್ಮಕಾಂಡ ಇವತ್ತು ಬಯಲಿಗೆ ಬಂದಿದೆ. ಇವರು ಕಲೆಕ್ಷನ್...
ಮಂಗಳೂರು ಸೆಪ್ಟೆಂಬರ್ 29: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ತಾಲಿಬಾನ್ ಸಂಸ್ಕೃತಿ...
ಮಂಗಳೂರು : ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಯೋಜನೆಗಳನ್ನು ವಿಳಂಬಕ್ಕೆ ಆಸ್ಪದವಿಲ್ಲದಂತೆ ಪೂರ್ಣಗೊಳಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರು ಸೂಚಿಸಿದ್ದಾರೆ. ಅವರು ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...
ಉಡುಪಿ ಜುಲೈ 25: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಯಾವುದೇ ಸೂಚನೆ ಸಂದೇಶ ಹೈಕಮಾಂಡ್ನಿಂದ ಬಂದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಭಾನುವಾರ ಪರ್ಕಳದಲ್ಲಿ ಹಡಿಲುಭೂಮಿ ಕೃಷಿ ಆಂದೋಲನದಲ್ಲಿ...
ಉಡುಪಿ ಜುಲೈ 25: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಹಿದಾ ಹೋರಾಟ ಮಾಡಿ ಮುಖ್ಯಮಂತ್ರಿಯಾದರು, ಸಿಎಂ ಆದ ಮೇಲೂ ಅಹಿಂದ ಮರೆತು ದಲಿತ ಮುಖ್ಯಮಂತ್ರಿ ಚರ್ಚೆಯನ್ನೇ ಮುಚ್ಚಿಹಾಕಿದ್ದರು, ಆದರೆ ಈಗ ತಾಕತ್ ಇದ್ದರೆ ದಲಿತ ಸಿಎಂ...