DAKSHINA KANNADA3 years ago
ನಂದಿನಿ ಉತ್ಸವದಲ್ಲಿ ವೇದಿಕೆ ಕುಸಿತ ಸಚಿವ ಸಿ.ಪಿ.ಯೋಗೇಶ್ವರ್ ಸ್ವಲ್ಪದರಲ್ಲೇ ಪಾರು
ಮಂಗಳೂರು: ಉತ್ಸವವೊಂದರ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ವೇದಿಕೆ ದಿಢೀರ್ ಕುಸಿದಿದ್ದು, ರಾಜ್ಯದ ಸಚಿವರು ಹಾಗೂ ಇತರರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಈ ವೇದಿಕೆಯನ್ನು ನದಿಯ ಪಕ್ಕದಲ್ಲೇ ಹಾಕಲಾಗಿದ್ದರಿಂದ ಸ್ವಲ್ಪ ಹೆಚ್ಚೂಕಡಿಮೆ ಆಗಿದ್ದರೂ ದುರಂತ ಸಂಭವಿಸಿರಬಹುದಾದ ಸಾಧ್ಯತೆ...