KARNATAKA12 months ago
ಮಂಗಳೂರು : ನಂತೂರು ವೃತ್ತದಲ್ಲಿ ಹೊಂಡ ಗುಂಡಿಗಳನ್ನು ಸ್ವತಃ ಮುಚ್ಚಿದ ಪೊಲೀಸ್ ಅಧಿಕಾರಿಗಳು..!
ಮಂಗಳೂರು ನಗರದ ನಂತೂರು ಜಂಕ್ಷನ್ನಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟು ಮಾಡುತ್ತಿದ್ದ ಹೊಂಡ ಗುಂಡಿಗಳನ್ನು ಮಂಗಳೂರು ನಗರದ ಪೊಲೀಸ್ ಅಧಿಕಾರಿಗಳು ಸ್ವತಃ ಮುಚ್ಚುವ ಕಾರ್ಯ ಮಾಡಿ ಸಾರ್ವಜನಿಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಮಂಗಳೂರು : ಮಂಗಳೂರು...