ಮಂಗಳೂರು ಜುಲೈ 16: ಬರೀ ಹೊಂಡಗುಂಡಿಗಳಿಂದ ತುಂಬಿರುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಂತೂರು ಹಾಗೂ ಕೆಪಿಟಿ ಜಂಕ್ಷನ್ ಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಾಹನದಟ್ಟನೆಯಿಂದ ಕೂಡಿರುವ ಈ ಜಂಕ್ಷನ್ ಗಳಲ್ಲಿ ಬೃಹತ್...
ಮಂಗಳೂರು, ಮಾರ್ಚ್ 23: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ತಡರಾತ್ರಿ ನಂತೂರಿನಲ್ಲಿ ನಡೆದಿದ್ದು, ಈ ಅಪಘಾತದಲ್ಲಿ ಕಾರಿನ ಚಾಲಕ ಸಾವನಪ್ಪಿದ್ದಾರೆ. ಮೃತರನ್ನು ತೊಕ್ಕೊಟ್ಟಿನ ಹಿರಿಯ ಬಿಜೆಪಿ ನಾಯಕಿ...
ಮಂಗಳೂರು ಮಾರ್ಚ್ 29: ಒಂಬತ್ತನೇ ಮಹಡಿಯ ಹೊರಗೆ ಎಸಿಯನ್ನು ಫಿಟ್ ಮಾಡುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಎಸಿ ಮೆಕ್ಯಾನಿಕ್ ಸಾವನಪ್ಪಿದ ಘಟನೆ ನಗರದ ನಂತೂರಿನಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಮಣಿಹಳ್ಳ ನಿವಾಸಿ ವಿನಯ್...
ಮಂಗಳೂರು ಮಾರ್ಚ್ 18: ಟಿಪ್ಪರ್ ಲಾರಿಯೊಂದು ಸ್ಕೂಟರ್ ಮೇಲೆ ಹರಿದ ಪರಿಣಾಮ ಇಬ್ಬರು ಸಾವನಪ್ಪಿದ ಘಟನೆ ನಂತೂರು ಸರ್ಕಲ್ ನಲ್ಲಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಇಬ್ಬರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಟಿಪ್ಪರ್ ಲಾರಿ...
ಮಂಗಳೂರು ಫೆಬ್ರವರಿ 23: ಅಲ್ಯುಮಿನಿಯಂ ಪಟ್ಟಿ ಕೊಂಡೊಯ್ಯುತ್ತಿದ್ದ ಪಿಕಪ್ ವಾಹನ ಸಡನ್ ಬ್ರೇಕ್ ಹಾಕಿದ ಪರಿಣಾಮ ಅಲ್ಯುಮಿನಿಯಂ ಪಟ್ಟಿಗಳು ಹಿಂದೆ ಬರುತ್ತಿದ್ದ ಕಾರಿನೊಳಗೆ ನುಗ್ಗಿದ ಘಟನೆ ನಂತೂರು ಸರ್ಕಲ್ ಬಳಿ ನಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿ...
ಮಂಗಳೂರು ಸೆಪ್ಟೆಂಬರ್ 28: ಫಲ್ಸರ್ ಬೈಕ್ ಗೆ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಂತೂರು ಬಳಿ ನಡೆದಿದ್ದು, ಅಪಘಾತದಲ್ಲಿ ಬೈಕ ಸವಾರ ನಗರದ ಖಾಸಗಿ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವಿದ್ಯಾರ್ಥಿಯನ್ನು...