DAKSHINA KANNADA3 days ago
ಕರಾವಳಿಯಾದ್ಯಂತ ಆಟಿ ಅಮಾವಾಸ್ಯೆಯ ಸಂಭ್ರಮ – ನರಹರಿ ಬೆಟ್ಟದಲ್ಲಿ ಭಕ್ತರ ದಂಡು
ಪುತ್ತೂರು ಜುಲೈ 24: ಆಟಿಯ ಅಮಾವಾಸ್ಯೆ ಅಥವಾ ಆಟಿ ಅಮಾಸೆ ಎಂಬುದು ದಕ್ಷಿಣ ಕನ್ನಡ ಜಿಲ್ಲೆಯನ್ನು ಒಳಗೊಂಡಿರುವ ತುಳುನಾಡಿನ ಆಚರಣೆ. ಆಟಿ ತಿಂಗಳು ಎಂದೇ ಹೇಳಲಾಗುವ ಈ ತಿಂಗಳಲ್ಲಿ ಅಮವಾಸ್ಯೆಯಂದು ತೀರ್ಥಸ್ನಾನ ಮಾಡಿದರೆ, ಪುಣ್ಯಪ್ರಾಪ್ತಿ, ಸಕಲ...