DAKSHINA KANNADA8 hours ago
ನಾರ್ಶ ಉದ್ಯಮಿ ಮನೆಯಲ್ಲಿ ನಕಲಿ ಇಡಿ ಅಧಿಕಾರಿಗಳ ದರೋಡೆ – ಅಂತರಾಜ್ಯ ದರೋಡೆಕೋರ ಅರೆಸ್ಟ್
ವಿಟ್ಲ ಜನವರಿ 23: ವಿಟ್ಲ ಬೋಳಂತೂರಿನ ಉದ್ಯಮಿಯ ಮನೆಯಲ್ಲಿ ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಂತರಾಜ್ಯ ದರೋಡೆಕೋರನ ದಕ್ಷಿಣಕನ್ನಡ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೇರಳದ ಕೊಲ್ಲಂ...