ಉಡುಪಿ, ಡಿಸೆಂಬರ್ 13 : ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಕ್ರಿಯೆಗಳು ಕುಂಠಿತವಾಗಿ ನಡೆಯುತ್ತಿವೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗಿವೆ. ಕಾಮಗಾರಿಯ ವೇಗದ ಮಿತಿಯನ್ನು ಹೆಚ್ಚಿಸಿ, ಶೀಘ್ರದಲ್ಲಿ ಪೂರ್ಣಗೊಳಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ...
ಮಂಗಳೂರು ಡಿಸೆಂಬರ್ 03: ಮಳೆಗಾಲದಲ್ಲಿ ಸುರಿಯುವ ಮಳೆಗಿಂತ ಫೆಂಗಲ್ ಚಂಡಮಾರುತ ಒಂದೇ ದಿನದಲ್ಲಿ ಭಾರೀ ಅನಾಹುತಗಳನ್ನೇ ಸೃಷ್ಠಿಸಿದೆ. ಒಂದೇ ದಿನ ಸುರಿದ ಭಾರೀ ಮಳೆಯಿಂದಾಗಿ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿದೆ. ಹೆದ್ದಾರಿ ಬದಿ ಗೇಲ್ ಗಾಸ್...
ಶಿರಸಿ ನವೆಂಬರ್ 28: ರಾಷ್ಟ್ರೀಯ ಹೆದ್ದಾರಿ 766E ರಲ್ಲಿ ಕಾಮಗಾರಿ ನಡೆಯುತ್ತಿರುವ ಕಾರಣ ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಶಿರಸಿ ನಡುವಿನ NH 766E ಬಂದ್ ಆಗಲಿದೆ. ಈ ಮಾರ್ಗದಲ್ಲಿ ವಾಹನ...
ಉಡುಪಿ ಸೆಪ್ಟೆಂಬರ್ 15: ರಾಷ್ಟ್ರೀಯ ಹೆದ್ದಾರಿ 169ಎ ಕಾಮಗಾರಿ ವೇಳೆ ಇತಿಹಾಸ ಪ್ರಸಿದ್ದ ಪೆರ್ಡೂರಿನ ಅನಂತಪದ್ಮನಾಭ ದೇವಾಲಯಕ್ಕೆ ಯಾವುದೇ ರೀತಿಯಲ್ಲಿ ಹಾನಿಯಾಗದಂತೆ ರಾಷ್ಟ್ರೀಯ ಹೆದ್ದಾರಿಯನ್ನು ಪರ್ಯಾಯ ಮಾರ್ಗದಲ್ಲಿ ನಿರ್ಮಾಣಕ್ಕೆ ಸೂಚಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. ರಾಷ್ಟ್ರೀಯ...
ಬೆಳ್ತಂಗಡಿ , ಸೆ-12: ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ (NH-73) ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ...
ಮಂಗಳೂರು, ಜುಲೈ 25: ದ.ಕ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ (ರಿ.) ಬೀದಿ ಬದಿ ವ್ಯಾಪಾರಸ್ಥರ ಸಂಘ ತಲಪಾಡಿ ವತಿಯಿಂದ ಹೆದ್ದಾರಿ ಬದಿಯ ಬೀದಿ ವ್ಯಾಪಾರಿಗಳನ್ನು ತೆರವು ಗೊಳಿಸಿ ಕಿರುಕುಳ ನೀಡುತ್ತಿರುವ ರಾಷ್ಟ್ರೀಯ...
ಮಂಗಳೂರು ಡಿಸೆಂಬರ್ 16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾದುಹೋಗುವ ಎಲ್ಲಾ ರಾಷ್ಟೀಯ ಹೆದ್ದಾರಿಗಳ ಅವ್ಯವಸ್ಥೆ ಸರಿಪಡಿಸಬೇಕು, ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಮತ್ತು ಪ್ರಯಾಣಿಕರಿಗೆ ಸೂಕ್ತ ಮೂಲಭೂತ ಸೌಕರ್ಯವನ್ನು ಏರ್ಪಡಿಸಬೇಕು, ಸರ್ವಿಸ್ ರೋಡ್, ದಾರಿ ದೀಪ,...
ಬಂಟ್ವಾಳ : ಬಿಸಿರೋಡು- ಅಡ್ಡಹೊಳೆವರೆಗೆ ಚತುಷ್ಪತ ಕಾಂಕ್ರೀಟ್ ರಸ್ತೆ ಕಾಮಗಾರಿ ಶುರುವಾದ ಬಳಿಕ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಟ್ರಾಫಿಕ್ ಜಾಮ್ ಸಮಸ್ಯೆ ಕಾಡುತ್ತಿದ್ದು, ಪ್ರಯಾಣಿಕರು ಅಯ್ಯೋ ದೇವರೇ ಒಮ್ಮೆ ರಸ್ತೆ ಕಾಮಗಾರಿ ಮುಗಿಸಿಬಿಡಪ್ಪ...
ಸುರತ್ಕಲ್ ನವೆಂಬರ್ 30: ಸುರತ್ಕಲ್ ಟೋಲ್ ಗೇಟ್ ನಲ್ಲಿ ಟೋಲ್ ಸಂಗ್ರಹ ಸ್ಥಗಿತಗೊಂಡು ಒಂದು ವರ್ಷವಾಗಿದ್ದು, ಇದೀಗ ಟೋಲ್ ಗೇಟ್ ನಲ್ಲಿದ್ದ ಹಳೆಯ ಬೂತ್ ಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ ಇಂದು ತೆರವುಗೊಳಿಸಿದೆ. ಸುರತ್ಕಲ್ ಟೋಲ್...
ಬಂಟ್ವಾಳ : ಅಕ್ಟೋಬರ್ 16: ರಾಷ್ಟ್ರೀಯ ಹೆದ್ದಾರಿಯಲ್ಲೇ ಮುರಿದು ಬಿಳುವ ಸ್ಥಿತಿಯಲ್ಲಿ ರಸ್ತೆ ಮಧ್ಯೆ ವಿದ್ಯುತ್ ಕಂಬವೊಂದು ನೇತಾಡುತ್ತಿದ್ದು , ಇದೀಗ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರನ್ನು ಬೆಚ್ಚಿಬಿಳಿಸಿದೆ. ರಾಷ್ಟ್ರೀಯ ಹೆದ್ದಾರಿ 75 ರ ಮಂಗಳೂರು...