ಮುಲ್ಕಿ, ಆಗಸ್ಟ್ 07: ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು ಹೊರವಲಯದ ಮುಲ್ಕಿ ಬಸ್ಸು ನಿಲ್ದಾಣದ ಬಳಿಯಲ್ಲಿ ಬಸ್ ಗೆ ಪಿಕಪ್ ಡಿಕ್ಕಿಯಾಗಿ ಪಿಕಪ್ ನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಕಣ್ಣೂರಿನಿಂದ ಮಲ್ಪೆ ಕಡೆಗೆ ಮೀನು ಲೋಡ್...
ರಾಮನಗರ, ಮಾರ್ಚ್ 14: ಪೂರ್ವ ನಿಗದಿಯಂತೆ ಬೆಂಗಳೂರು–ಮೈಸೂರು ದಶಪಥದಲ್ಲಿ ಮಂಗಳವಾರದಿಂದ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಜ್ಜಾಗಿದೆ. ಟೋಲ್ ಪ್ಲಾಜಾ ಬಳಿ ಅಗತ್ಯ ಸಿಬ್ಬಂದಿಯನ್ನು ಈಗಾಗಲೇ ನಿಯೋಜಿಸಿದೆ. ಪೊಲೀಸ್ ಭದ್ರತೆ ಮತ್ತು ಅನುಮತಿ ಕೋರಿ...
ವಿಜಯಪುರ, ಮಾರ್ಚ್ 04: ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 218 ರ ಕೃಷ್ಣಾ ನದಿ ಸೇತುವೆ ಮೇಲೆ ಶನಿವಾರ ಬೆಳಿಗ್ಗೆ ಬಾಯಿಗೆ ಹಗ್ಗ ಕಟ್ಟಿದ್ದ ಸ್ಥಿತಿಯಲ್ಲಿ ದೊಡ್ಡ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಮೊಸಳೆ ಬಾಯಿಗೆ ಹಗ್ಗ ಕಟ್ಟಿರುವುದರಿಂದ...
ಕಾಸರಗೋಡು, ಫೆಬ್ರವರಿ 15; ರಸ್ತೆ ಅಗಲೀಕರಣಕ್ಕಾಗಿ ಮಸೀದಿ ಕೆಡವುವ ವೇಳೆ ಅಚಾತುರ್ಯವೊಂದು ನಡೆದಿದ್ದು, ವಿದ್ಯುತ್ ಹೈ ಟೆನ್ಶನ್ ತಂತಿ ಮೇಲೆ ಮಸೀದಿ ಮಿನಾರ (ಗೋಪುರ) ಉರುಳಿ ಬಿದ್ದ ಘಟನೆ ನಡೆದಿದೆ. ಕೇರಳದ ಕಾಸರಗೋಡು ನಗರ ಹೊರವಲಯದ...
ಬಂಟ್ವಾಳ, ಆಗಸ್ಟ್ 27: ತಮ್ಮ ಮನೆ-ಮಠ ಹೋದರೂ ತೊಂದರೆಯಿಲ್ಲ, ಜನರ ಪ್ರಯಾಣಕ್ಕೆ ಯಾವುದೇ ತೊಂದರೆಯಾಗದಿರಲಿ ಎನ್ನುವ ಸದುದ್ಧೇಶದಿಂದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಜಾಗ ನೀಡಿದ ಕುಟುಂಬಗಳು ಇದೀಗ ಬೀದಿಗೆ ಬೀಳುವ ಸ್ಥಿತಿಗೆ ತಲುಪಿದೆ. ಹೌದು ಇದು...
ಹಾಸನ, ಆಗಸ್ಟ್ 22: ಗ್ರಾಮದಲ್ಲಿ ಭಯ ಉಂಟು ಮಾಡುತ್ತಿರುವ ಕಾಡಾನೆಗಳು ಈಗ ರಾಷ್ಟ್ರೀಯ ಹೆದ್ದಾರಿಗೂ ಎಂಟ್ರಿ ಕೊಡಲು ಆರಂಭಿಸಿವೆ. ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಹೆದ್ದಾರಿಯನ್ನು ಒಂಟಿ ಸಲಗ ದಾಟಿದೆ. ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ...
ಕಲ್ಲಡ್ಕ , ಆಗಸ್ಟ್ 19: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಧೂಳು ಕೆಸರಿನಿಂದ ಕೂಡಿದ್ದ ಬಸ್ ನಿಲ್ದಾಣವನ್ನು ಪ್ರತಿ ವಾರಕ್ಕೊಮ್ಮೆ ಪೊಲೀಸರ ತಂಡ ನೀರು ಹಾಕಿ ತೊಳೆಯುವ ಅದ್ಭುತ ಘಟನೆ ಬಂಟ್ವಾಳದ ಕಲ್ಲಡ್ಕದಲ್ಲಿ ನಡೆಯುತ್ತಿದೆ. ಕಲ್ಲಡ್ಕದ ಪೇಟೆಯಲ್ಲಿರುವ...
ಮಂಗಳೂರು, ಆಗಸ್ಟ್ 12: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು...
ಮಡಿಕೇರಿ, ಆಗಸ್ಟ್ 03:ಕೊಡಗು ಜಿಲ್ಲೆಯ ಕೆಲವೆಡೆ ಮಂಗಳವಾರ ರಾತ್ರಿ ಇಡೀ ಧಾರಾಕಾರವಾಗಿ ಮಳೆ ಸುರಿದಿದೆ. ದೇವರಕೊಲ್ಲಿ ಹಾಗೂ ಕೊಯನಾಡು ನಡುವೆ ರಸ್ತೆಯಲ್ಲಿ ದೊಡ್ಡ ಗಾತ್ರದ ಬಿರುಕುಗಳು ಮೂಡಿವೆ. ಇದರಿಂದ ಖಾಸಗಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ....
ಭಟ್ಕಳ, ಜುಲೈ 19: ಭಟ್ಕಳ ತಾಲೂಕಿನ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದನವೊಂದು ಅಡ್ಡ ಬಂದು ಕಾರು ಸೇತುವೆಗೆ ಢಿಕ್ಕಿ ಹೊಡೆದು ಕಾರು ಚಾಲಕ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತನನ್ನು ಜೋಸೆಫ್ ಕುಟ್ಟಿ ಜೋರ್ಜ (46) ಎಂದು...