ಉಡುಪಿ ಫೆಬ್ರವರಿ 02: ಕರ್ನಾಟಕದಲ್ಲಿ ನಕ್ಸಲ್ ಶರಣಾಗತಿ ಮುಂದುವರೆದಿದೆ. ಕಳೆದ 20 ವರ್ಷಗಳಿಂದ ನಾಪತ್ತೆಯಾಗಿದ್ದು, ಪೊಲೀಸರಿಗೆ ವಾಂಟೆಂಡ್ ನಕ್ಸಲ್ ಆಗಿರುವ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗಿದ್ದಾರೆ....
ಮಂಗಳೂರು ಜನವರಿ 11: ಮುಖ್ಯಮಂತ್ರಿ ಎದುರು ನಕ್ಸಲ್ ಶರಣಾಗತಿಯ ಬಗ್ಗೆ ಸಂಶಯ ವಿದ್ದು, ಮುಖ್ಯಮಂತ್ರಿಗಳ ಮೇಲೆ ನಕ್ಸಲ್ ಬೆಂಬಲಿಗರ ಒತ್ತಡ ಇತ್ತು ಅನ್ನಿಸುತ್ತಿದೆ ಎಂದು ಮಾಜಿ ಐಪಿಎಸ್ ಅಧಿಕಾರಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ....
ಚಿಕ್ಕಮಗಳೂರು ಜನವರಿ 11: ಇತ್ತೀಚೆಗೆ ಸಿಎಂ ಸಮ್ಮುಖದಲ್ಲಿ ಶರಣಾದ ನಕ್ಸಲರ ಬಳಸುತ್ತಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ಅರಣ್ಯದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ಒಂದು ಎಕೆ 56 ಗನ್ ಸೇರಿದ್ದು, ಆತಂಕಕ್ಕೆ ಕಾರಣವಾಗಿದೆ. ಶರಣಾದ ಆರು ಮಂದಿ ನಕ್ಸಲರು...
ಬೆಂಗಳೂರು ಜನವರಿ 09: ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಎದುರು ಶರಣಾದ ನಕ್ಸಲ್ ರಿಗೆ ಪ್ಯಾಕೇಜ್ ನೀಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಸರಿಯಾಗೇ ತಿರುಗೇಟು ನೀಡಿದ್ದಾರೆ. ಈ...
ಕಾರ್ಕಳ ಜನವರಿ 08: ರಾಜ್ಯದ ನಕ್ಸಲ್ ರಿಗೆ ಶರಣಾಗತಿ ಪ್ಯಾಕೆಜ್ ಘೋಷಿಸಿರುವುದಕ್ಕೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ರಾಜ್ಯ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ʼಎಕ್ಸ್ʼ ಪೋಸ್ಟ್ವೊಂದನ್ನು ಹಂಚಿಕೊಂಡಿರುವ ಅವರು, ʼಯಾವ ಮಾನದಂಡದ...
ಕಾರ್ಕಳ : ನಕ್ಸಲ್ ವಾದಿ ವಿಕ್ರಂ ಗೌಡ ಎನ್ಕೌಂಟರ್ ಕುರಿತಂತೆ ಸ್ಥಳೀಯ ನಿವಾಸಿ ಜಯಂತ್ ಗೌಡನನ್ನು ವಿಚಾರಣೆಗಾಗಿ ಠಾಣೆ ಕರೆತಂದ ಪೊಲೀಸರ ಕ್ರಮಕ್ಕೆ ಗ್ರಾಮಸ್ಥರು, ಮತ್ತು ಮಲೆಕುಡಿಯ ಸಮಾಜದ ಪ್ರಮುಖರು ಗರಂ ಆಗಿ ಠಾಣೆಗೆ ಮುತ್ತಿಗೆ ಹಾಕಿದ...
ಮಂಗಳವಾರ ಉಡುಪಿಯಲ್ಲಿ ನಡೆದ ಪೋಲಿಸ್ ದಾಳಿಯಲ್ಲಿ ನಕ್ಸಲ್ ವಾದಿ ವಿಕ್ರಂ ಗೌಡರ ಹತ್ಯೆಯಾಗಿದ್ದು, ಈ ಹತ್ಯೆ ಗುಂಡಿನ ಚಕಮಕಿಯಲ್ಲಿ ನಡೆದಿದೆ ಎಂದು ಸರ್ಕಾರ ಹೇಳಿದ್ದು ಇದರಲ್ಲಿ ಅನೇಕ ಸಂಶಯಗಳು ಕಾಣುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಕರಣದ ನ್ಯಾಯಾಂಗ...
ಉಡುಪಿ ನವೆಂಬರ್ 20: ನಕ್ಸಲ್ ನಿಗ್ರಹ ಪಡೆ ಗುಂಡಿಗೆ ಬಲಿಯಾಗಿದ್ದ ನಕ್ಸಲ್ ವಿಕ್ರಂಗೌಡ ಅವರ ಅಂತ್ಯಸಂಸ್ಕಾರ ಅವರ ಹುಟ್ಟೂರಾದ ಹೆಬ್ರಿ ತಾಲ್ಲೂಕಿನ ಕೂಡ್ಲುವಿನಲ್ಲಿ ನಡೆಯಿತು.ಕೂಡ್ಲುವಿನಲ್ಲಿ ವಿಕ್ರಂಗೆ ಸೇರಿದ್ದ ಜಾಗದಲ್ಲಿ ಅಂತ್ಯಸಂಸ್ಕಾರ ನಡೆಯಿತು. ಸಮೀಪದ ಬಂಧುಗಳು, ಪೊಲೀಸರು,...
ಉಡುಪಿ ನವೆಂಬರ್ 20: ನಕ್ಸಲ್ ನಿಗ್ರಹ ಪಡೆ ನಡೆಸಿದ ಎನ್ ಕೌಂಟರ್ ನಲ್ಲಿ ಸಾವನಪ್ಪಿದ ನಕ್ಸಲ್ ವಿಕ್ರಂ ಗೌಡನ ಅಂತ್ಯಸಂಸ್ಕಾರವನ್ನು ಆತನ ಹುಟ್ಟೂರು ಹೆಬ್ರಿ ತಾಲ್ಲೂಕಿನ ಕೂಡ್ಲುವಿನಲ್ಲಿ ನೆರವೇರಿಸಲು ಸಿದ್ಧತೆ ನಡೆದಿದೆ. ವಿಕ್ರಂ ಗೌಡನ ಮೃತದೇಹದ...
ಉಡುಪಿ ನವೆಂಬರ್ 19: ಮೂರು ರಾಜ್ಯದ ಪೊಲೀರಿಗೆ ಬೇಕಾಗಿದ್ದ ದಿ ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಗೌಡ ಆ್ಯಂಟಿ ನಕ್ಸಲ್ ಫೋರ್ಸ್ನ ಗುಂಡೆಟಿಗೆ ಬಲಿಯಾಗಿದ್ದಾನೆ, ಉಡುಪಿ ಜಿಲ್ಲೆಯ ಹೆಬ್ರಿಯ ಕಬ್ಬಿನಾಲೆಯ ಪಿತ್ತ ಬೈಲ್ ಪ್ರದೇಶದಲ್ಲಿ ನಡೆದ ಎನ್...