ಹೆಬ್ರಿ ನವೆಂಬರ್ 19: ಎಎನ್ ಎಫ್ ಕೂಂಬಿಂಗ್ ವೇಳೆ ಮುಖಾಮುಖಿಯಾದ ನಕ್ಸಲ್ ರಿಗೆ ಶರಣಾಗತಿಗೆ ಸೂಚಿಸಿದ್ದರೂ ದಾಳಿ ನಡೆಸಿದ್ದು, ಪ್ರತಿದಾಳಿಯಲ್ಲಿ ಮೋಸ್ಟ್ ವಾಂಟೆದ್ ನಕ್ಸಲ್ ನಾಯಕ ವಿಕ್ರಂ ಗೌಡ ಸಾವನಪ್ಪಿದ್ದಾರೆ ಎಂದು ರಾಜ್ಯ ಆಂತರಿಕ ಭದ್ರತಾ...
ಚಿಕ್ಕಮಗಳೂರು : 13 ವರ್ಷಗಳ ಬಳಿಕ ಮಲೆನಾಡಿನಲ್ಲಿ ಸಕ್ರೀಯ ನಕ್ಸಲರ ಹೆಜ್ಜೆ ಗುರುತುಗಳು ಮೂಡಲಾರಂಭಿಸಿದ್ದು ಜನ ಸಹಜವಾಗಿತಯೇ ಭಯಭೀತರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಕಾಡಂಚಿನ ಗ್ರಾಮದ ಮನೆಯೊಂದಕ್ಕೆ ಭೇಟಿ ನೀಡಿ ಬಂದೂಕು ತೋರಿಸಿ ಮನೆಯವರನ್ನು ಬೆದರಿಸಿ...
ಕಾರ್ಕಳ ನವೆಂಬರ್ 07: ಕಾರ್ಕಳದ ಈದು ಗ್ರಾಮದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಆರಂಭಗೊಂಡಿದೆಯಾ ಎಂಬ ಪ್ರಶ್ನೆ ಎದಿದ್ದು, ನಾಲ್ವರು ಶಸ್ತ್ರಸಜ್ಜಿತ ಯುವಕರ ತಂಡವು ಈದು ಗ್ರಾಮದ ಮುಸ್ಲಿಂ ಕಾಲೋನಿಯ ಬಳಿಯಿರುವ ಬಂಡೆಕಲ್ಲು ಸಮೀಪ ಸೋಮವಾರ ಹಾಡುಹಗಲೇ...
ರಾಂಚಿ: ಛತ್ತಿಸ್ ಗಢದ ಬಸ್ತರ್ ಅಭುಜ್ ಮರ್ ಕಾಡಿನಲ್ಲಿ ನಡೆದ ಎನ್ಕೌಂಟರಿನಲ್ಲಿ 36 ಜನ ನಕ್ಸಲರು ಹತರಾಗಿದ್ದಾರೆ. 10 ಕಿಲೋಮೀಟರ್ ವ್ಯಾಪ್ತಿಯ ಕಾಡಲ್ಲಿ ಶುಕ್ರವಾರ ನಡೆದ ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಭೀಕರ ಗುಂಡಿನ...
ವಯನಾಡು(ಕೇರಳ) : ಕೇರಳದ ವಯನಾಡು ಜಿಲ್ಲೆಯ ಕಂಬಮಲೆ ಅರಣ್ಯ ಹಾಗೂ ಮಕ್ಕಿಮಲೆ ಅರಣ್ಯದಲ್ಲಿ ನಕ್ಸಲರು ಇದೀಗ ಲೋಕಸಬಾ ಚುನಾವಣೆ ಪ್ರಯುಕ್ತ ಜಾಗೃತರಾಗಿದ್ದು ಗ್ರಾಮದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಏ.24ರ ಬೆಳಗ್ಗೆ ಆರು ಗಂಟೆ ಸುಮಾರಿಗೆ ನಾಲ್ವರು ಇರುವ...
ಮಂಗಳೂರು ಎಪ್ರಿಲ್ 8: ರಾಜ್ಯದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಹೆಚ್ಚಾಗಲು ಕಾಂಗ್ರೇಸ್ ಸರಕಾರದ ಮೃದುಧೋರಣೆಯೇ ಕಾರಣ ಎಂದು ಶಾಸಕ ಸುನಿಲ್ ಕುಮಾರ್ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಕಾಂಗ್ರೇಸ್ ಸರಕಾರ ಬಂದ ನಂತರ ನಕ್ಸಲ್...
ಕಡಬ , ಏಪ್ರಿಲ್6 : ಕರಾವಳಿಯಲ್ಲಿ ಮತ್ತೆ ಶಂಕಿತ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಚೇರು ಪ್ರದೇಶದ ಮನೆಯೊಂದಕ್ಕೆ ಗುರುವಾರ ರಾತ್ರಿ ಶಂಕಿತ ನಕ್ಸಲರ ತಂಡ ಆಗಮಿಸಿ ಊಟ ಮಾಡಿ ದಿನಸಿ...
ಸುಳ್ಯ : ದಕ್ಷಿಣ ಕನ್ನಡ ಕೊಡಗು ಗಡಿ ಭಾಗ ಸುಳ್ಯ ತಾಲೂಕಿನ ಗಡಿ ಗ್ರಾಮ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ಬಳಿ ಮತ್ತೊಮ್ಮೆ ನಕ್ಸಲರ ಚಲನವಲನ ಕಂಡು ಬಂದಿದ್ದು ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಕೊಡಗು ಜಿಲ್ಲೆಯ...
ಸುಳ್ಯ ಮಾರ್ಚ್ 26: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರಾವಳಿಯಲ್ಲಿ ಟೆಂಪಲ್ ರನ್ ನಲ್ಲಿದ್ದಾರೆ. ಬೆಳಿಗ್ಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಅವರು ದೇವರ ದರ್ಶನ ಪಡೆದರು. ಈ ವೇಳೆ...
ಪುತ್ತೂರು ಮಾರ್ಚ್ 19: ದಕ್ಷಿಣಕನ್ನಡ ಹಾಗೂ ಕೊಡಗಿನ ಗಡಿಭಾಗ ಕಲ್ಮಕಾರಿನ ಗಡಿಯೊಂದರಲ್ಲಿ ದಿನಸಿ ಅಂಗಡಿಯಲ್ಲಿ ಸಾಮಾಗ್ರಿ ಖರೀಸಿಸಿದ್ದ ನಕ್ಸಲರ ತಂಡದ ಪತ್ತೆಗಾಗಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆಸಲಾಗಿದೆ. ದಕ್ಷಿಣ ಕನ್ನಡ ಗಡಿ ಮತ್ತು ಮಡಿಕೇರಿ ತಾಲ್ಲೂಕಿನ ಕಡಮಕಲ್ಲು,...