ಗಡ್ಚಿರೋಲಿ: ವಿಶೇಷ ಪೊಲೀಸರ ಪಡೆ ಹಾಗೂ ನಕ್ಸಲರ ನಡುವೆ ಮಂಗಳವಾರ ಮುಂಜಾನೆ ನಡೆದ ಮುಖಾಮುಖಿ ಗುಂಡಿನ ಚಕಮಕಿಯಲ್ಲಿ ನಾಲ್ವರು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ವಿಧ್ವಂಸಕ...
ಮಡಿಕೇರಿ : 6 ವರ್ಷದ ಬಳಿಕ ನಕ್ಸಲರು ಸುಳ್ಯ ಸಂಪಾಜೆ ಗಡಿಯ ಮಡಿಕೇರಿ ಭಾಗದ ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಕಾಣಿಸಿಕೊಂಡಿದ್ದಾರೆ 8 ಜನರ ನಕ್ಸಲ್ ತಂಡ ಶನಿವಾರ ಸಂಜೆ ಪ್ರತ್ಯಕ್ಷ ವಾಗಿದ್ದರೆಂದು...
ಕಾರ್ಕಳ : ಕೇರಳದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಕ್ಸಲ್ ನಾಯಕಿ ಶ್ರೀಮತಿ ಅಲಿಯಾಸ್ ಉಣ್ಣಿಮಾಯಾ(28) ಅವಳನ್ನು ಸ್ಥಳಮಹಜರಿಗಾಗಿ ಪೊಲೀಸರು ಬಿಗಿ ಭದ್ರತೆಯಲ್ಲಿ ಕಾರ್ಕಳಕ್ಕೆ ಕರೆತಂದಿದ್ದಾರೆ. 2023ರ ನ. 7 ರಂದು ಕೇರಳ ಪೊಲೀಸರಿಗೆ ಶ್ರೀಮತಿ ಸೆರೆಸಿಕ್ಕಿದ್ದಳು.ಕೇರಳದ...
ಉಡುಪಿ : ದಶಕದಿಂದ ತಣ್ಣಗಾಗಿದ್ದ ನಕ್ಸಲ್ ಚಟುವಟಿಕೆ ಮತ್ತೆ ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಆ್ಯಕ್ಟೀವ್ ಆಗಿದ್ದು ಉಡುಪಿಯ ಬೈಂದೂರು ಭಾಗದಲ್ಲಿ ಓಡಾಟ ಆರಂಭವಾಗಿದೆ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಲ್ಲೂರು ಪೊಲೀಸ್ ಠಾಣಾ...
ಬೆಳ್ತಂಗಡಿ ನವೆಂಬರ್ 22: ಪ್ರಕರಣವೊಂದರ ತನಿಖೆಗೆ ಆಗಮಿಸಿದ ಪೋಲೀಸರಿಗೆ ನಕ್ಸಲ್ ಹಣೆಪಟ್ಟಿ, ಪೊಲೀಸ್ ಕಂಟ್ರೋಲ್ ರೂಂಗೆ ತಿಳಿಸಿ ಎರಡು ಕಡೆಯ ಪೊಲೀಸರು ವ್ಯಕ್ತಿಯ ಮನೆಗೆ ಬಂದ ಘಟನೆ ಬೆಳ್ತಂಗಡಿ ತಾಲೂಕಿನ ನಾರಾವಿಯ ಕುತ್ಲೂರು ಎಂಬಲ್ಲಿ ನಡೆದಿದೆ....
ಮಡಿಕೇರಿ ನವೆಂಬರ್ 14 : ಕರ್ನಾಟಕದಲ್ಲಿ ನಕ್ಸಲ್ ಚಳುವಳಿ ಸಂಪೂರ್ಣ ನಿಂತು ಹೋಗಿರುವ ಈ ಸಂದರ್ಭ ಇದೀಗ ಕೇರಳದ ನಕ್ಸಲ್ ಚಟುವಟಿಕೆಯಿಂದಾಗಿ ಮತ್ತೆ ಸುದ್ದಿಯಲ್ಲಿದೆ. ಕಳೆದ ಒಂದು ವಾರದಿಂದ ಕೇರಳದಲ್ಲಿ ನಕ್ಸಲ್ ರು ಹಾಗೂ ಪೊಲೀಸರ...
ದಾಂತೇವಾಡ ಎಪ್ರಿಲ್ 26: ನಕ್ಸಲರ ಅಟ್ಟಹಾಸಕ್ಕೆ 10 ಮಂದಿ ಪೊಲೀಸರು ಹುತಾತ್ಮರಾದ ಘಟನೆ ಛತ್ತೀಸಗಢದ ಅರನಾಪುರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ನಕ್ಸಲರು ಸುಧಾರಿತ ಐಇಡಿ ಸ್ಪೋಟಕ ಸಿಡಿಸಿದ್ದರಿಂದ ಛತ್ತೀಸಗಢ ರಾಜ್ಯ ಪೊಲೀಸ್ ಇಲಾಖೆಯ...
ನಾರಾಯಣ್ಪುರ, ಫೆಬ್ರವರಿ 11: ಛತ್ತೀಸ್ಗಢದ ನಾರಾಯಣ್ಪುರ ಜಿಲ್ಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೀಡಾದವರನ್ನು ಬಿಜೆಪಿಯ ನಾರಾಯಣ್ಪುರ ಜಿಲ್ಲಾ ಘಟಕದ ಉಪಾಧ್ಯಕ್ಷ ಸಾಗರ್ ಸಾಹು ಎಂದು ಗುರುತಿಸಲಾಗಿದೆ. ಈ ಕೃತ್ಯದ...
ಕಾರ್ಕಳ ಮೇ 04: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಇಬ್ಬರು ನಕ್ಸಲ್ ವಾದಿಗಳನ್ನು ಪ್ರಕರಣ ಒಂದರ ತನಿಖೆಗೆ ಸಂಬಂಧಿಸಿದಂತೆ ಕಾರ್ಕಳ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಕಾರ್ಕಳ, ಹೆಬ್ರಿ, ಅಜೆಕಾರು ಪೊಲೀಸ್ ಠಾಣಾ...
ಮಂಗಳೂರು: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು ಎಂಬ ಆರೋಪ ಹೊತ್ತಿದ್ದ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರನ್ನು ನಿರ್ದೋಷಿಗಳೆಂದು ಮೂರನೇ ಹೆಚ್ಚುವರಿ ನ್ಯಾಯಾಲಯವು ತೀರ್ಪು ನೀಡಿದೆ. ಬೆಳ್ತಂಗಡಿ ಕುತ್ಲೂರು ನಿವಾಸಿಯಾಗಿದ್ದ ವಿಠಲ ಮಲೆಕುಡಿಯ...