DAKSHINA KANNADA5 hours ago
ನೆಲ್ಯಾಡಿ – ಕಟ್ಟಿಗೆ ವಿಚಾರಕ್ಕೆ ದೊಡ್ಡಪ್ಪನ ಮಗನನ್ನೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಆರೋಪಿ ಅರೆಸ್ಟ್
ಪುತ್ತೂರು ಮೇ 12: ಕಟ್ಟಿಗೆ ಕೊಂಡೊಯ್ಯುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದೊಡ್ಡಪ್ಪನ ಮಗನನ್ನೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಹರಿಪ್ರಸಾದ್ ಎಂದು ಗುರುತಿಸಲಾಗಿದೆ. ಘಟನೆ ವಿವರ ಕೊಲೆಯಾದ...