ನೆಲ್ಯಾಡಿ, ಸೆಪ್ಟೆಂಬರ್ 29: ಕಾನ್ವೆಂಟ್ಗೆ ಅಕ್ರಮವಾಗಿ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಬಂಧಿಸಿದ್ದಾರೆ. ಕಡಬ ತಾಲೂಕಿನ ಪೇರಡ್ಕ ನಿವಾಸಿಗಳಾದ ಸದಾಂ ಹಾಗೂ ಇಸ್ಮಾಯಿಲ್ ಬಂಧಿತ ಆರೋಪಿಗಳಾಗಿದ್ದಾರೆ....
ನೆಲ್ಯಾಡಿ, ಸೆಪ್ಟಂಬರ್.25: ಇಂದು ಮುಂಜಾನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ...
ಪುತ್ತೂರು, ಜುಲೈ 14: ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ನಿನ್ನೆ ನೆಲ್ಯಾಡಿಯ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ. ಘಟನೆಯಿಂದಾಗಿ ಲಾರಿ...
ನೆಲ್ಯಾಡಿ, ಜುಲೈ 09: ಶಿರಾಡಿ ಗ್ರಾಮದ ಗುಂಡ್ಯ ಸಮೀಪ, ಶಿರಾಡಿ ಗಡಿ ಚೌಡೇಶ್ವರಿ ದೇವಸ್ಥಾನದಿಂದ ತುಸು ದೂರ ಗುಂಡ್ಯ ಹೊಳೆ ಬದಿ ಗಂಡು ಆನೆ ಮರಿಯ ಶವವೊಂದು ಜುಲೈ 8 ರಂದು ಪತ್ತೆಯಾಗಿದೆ. ಸಕಲೇಶಪುರ ವಲಯ...
ನೆಲ್ಯಾಡಿ ಮೇ 28: ನಿನ್ನೆ ಸಂಜೆ ನೆಲ್ಯಾಡಿ ಸಮೀಪ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದ ಸರಣಿ ಅಪಘಾತದಲ್ಲಿ ಓರ್ವ ಸಾವನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವನಪ್ಪಿದವರನ್ನು ಶಿರಾಡಿ ಗ್ರಾಮದ ಶಿರ್ವತ್ತಡ್ಕ ನಿವಾಸಿ ನೆಲ್ಸನ್ (42)ಎಂದು...
ನೆಲ್ಯಾಡಿ: ಕೆರೆಗೆ ತಾವರೆ ಹೂವನ್ನು ಬೀಡಲು ಹೋಗಿ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿರುವ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಅಂಬರ್ಜೆ ನಿವಾಸಿ ಮೋಹನ ಎಂಬವರ ಪುತ್ರಿ, ರಾಮಕುಂಜೇಶ್ವರ ಪ.ಪೂ. ಕಾಲೇಜಿನ ದ್ವಿತೀಯ ಪಿಯು...
ಪುತ್ತೂರು ನವೆಂಬರ್ 10: ಸೆಲ್ಫಿ ಹುಚ್ಚಿಗೆ ಯುವಕನೋಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಗುಂಡ್ಯ ಸಮೀಪದಲ್ಲಿ ನಡೆದಿದೆ. ನೀರಲ್ಲಿ ಮುಳುಗಿದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್ ಎಂದು ತಿಳಿದು ಬಂದಿದೆ.ಇಬ್ಬರು ಯುವಕರು ತಮ್ಮ ಟೆಂಪೋ...
ಪುತ್ತೂರು ಸೆಪ್ಟೆಂಬರ್ 06: ಬೈಕ್ ಗಳ ಮೂಲಕ ಪ್ರವಾಸಕ್ಕೆ ಹೊರಟಿದ್ದ ಯುವಕರ ತಂಡ ಸರಣಿ ಅಪಘಾತಕ್ಕೆ ಒಳಗಾಗಿದ್ದು, ಓರ್ವ ಸಾವನಪ್ಪಿದ್ದು, ಮತ್ತೆ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲ್ಯಾಡಿ ಸಮೀಪದ ಬಳಿ ರಾಷ್ಟ್ರೀಯ ಹೆದ್ದಾರಿ -75ರಲ್ಲಿ...
ಕಡಬ, ಮಾರ್ಚ್ 25: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75 ರ ನೆಲ್ಯಾಡಿ ಪ್ರದೇಶದಲ್ಲಿ ಬಸ್ ಮತ್ತು ಲಾರಿ ನಡುವೆ ಭೀಕರ ಅಫಘಾತ ಸಂಭವಿಸಿದೆ. ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ನಿನ್ನೆ ತಡರಾತ್ರಿ ಈ ಅಪಘಾತ ನಡೆದಿದೆ . ಮಂಗಳೂರಿನಿಂದ-...
ಪುತ್ತೂರು ಫೆಬ್ರವರಿ 9: ಶಾರ್ಟ್ ಸರ್ಕ್ಯೂಟ್ಗೆ ಒಳಗಾಗಿ ಪ್ಯಾಸೆಂಜರ್ ವಾಹನವೊಂದು ಸಂಪೂರ್ಣ ಸುಟ್ಟುಹೋದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಶಿರಾಡಿಯಿಂದ ನೆಲ್ಯಾಡಿಗೆ ಬರುತ್ತಿದ್ದ ಈ ವಾಹನದಲ್ಲಿ...