ನೇಪಾಳ ಜುಲೈ 24: ಶೌರ್ಯ ಏರ್ ಲೈನ್ಸ್ ಗೆ ಸೇರಿದ ವಿಮಾನವೊಂದು ಪತನವಾದ ಘಟನೆ ನೇಪಾಳದ ಕಠ್ಮಂಡುವಿನ ತ್ರಿಭುವನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ನೇಪಾಳದ ಕಠ್ಮಂಡುವಿನ ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ವೇಳೆ...
ಕಠ್ಮಂಡು ಜುಲೈ 12 : ನೇಪಾಳದಲ್ಲಿ ಗುಡ್ಡಕುಸಿದ ಪರಿಣಾಮ ಎರಡು ಬಸ್ ಗಳು ನದಿಗೆ ಬಿದ್ದು 65ಕ್ಕೂ ಅಧಿಕ ಮಂದಿ ನಾಪತ್ತೆಯಾಗಿರುವ ಘಟನೆ ಚಿತ್ವಾನ್ ಜಿಲ್ಲೆಯ ನಾರಾಯಣಘಾಟ್-ಮುಗ್ಲಿಂಗ್ ರಸ್ತೆಯ ಸಿಮಲ್ಟಾಲ್ ಪ್ರದೇಶದಲ್ಲಿ ನಡೆದಿದೆ. ಬೆಳಗಿನ ಜಾವ...
ಉಳ್ಳಾಲ ಜೂನ್ 09 : ಬಾಲಕಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಶನಿವಾರ ನಡೆದಿದೆ. ನೇಪಾಳ ಮೂಲದ ಅಪ್ರಾಪ್ತ ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ತೊಕ್ಕೊಟ್ಟುನಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ...
ಕಠ್ಮಂಡು ನವೆಂಬರ್ 04: ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಕನಿಷ್ಠ 128ಕ್ಕೂ ಅಧಿಕ ಮಂದಿ ಸಾವನಪ್ಪಿದ್ದು, ಹಲವು ಇನ್ನೂ ಕಟ್ಟಡದ ಅವಶೇಷಗಳಲ್ಲಿ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ತಡರಾತ್ರಿ ರಿಕ್ಟರ್...
ಕಾಠ್ಮಂಡು: ನೇಪಾಳದಲ್ಲಿ ಭಾರಿ ಪ್ರಮಾಣದ ಭೂಕಂಪನ ಉಂಟಾಗಿದ್ದು ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆ ಹೊಂದಿದ್ದು ಪ್ರಾರ್ಥಮಿಕ ವರದಿಗಳ ಪ್ರಕಾರ 128 ಮಂದಿ ಸಾವನ್ನಪ್ಪಿದ್ದಾರೆ. ದುರಂತದಲ್ಲಿ ನೂರಾರು ಮಂದಿ ಗಾಯಗೊಂಡಿದ್ದರೆ ಸಾವಿರಾರು ನ ಮನೆ ಮಠ ಕಳಕೊಂಡಿದ್ದಾರೆ....
ಕಠ್ಮಂಡು: ನೇಪಾಳದಲ್ಲಿ ಪ್ರಯಾಣಿಕ ವಿಮಾನ ದುರಂತಕ್ಕಿಡಾಗಿದ್ದು, 72 ಜನರಿದ್ದ ವಿಮಾನದಲ್ಲಿ 68 ಮಂದಿ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಯೇತಿ ಏರ್ಲೈನ್ಸ್ನ (9N-ANC ATR-72) ಪೋಖರಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ನದಿಯ ದಡದಲ್ಲಿ ಪತನಗೊಂಡಿದ್ದು,...
ಕಠ್ಮಂಡು, ಡಿಸೆಂಬರ್ 22: ಇಂಡೋ-ಫ್ರೆಂಚ್ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ನನ್ನ ಜೈಲಿನಿಂದ ಬಿಡುಗಡೆಗೊಳಿಸುವಂತೆ ನೇಪಾಳ ಸುಪ್ರೀಂ ಕೋರ್ಟ್ ಇಂದು ಆದೇಶಿಸಿದೆ. ನಟೋರಿಯಸ್ ಕಿಲ್ಲರ್ ಚಾರ್ಲ್ಸ್ ಶೋಭರಾಜ್ ತಮ್ಮ 78ನೇ ವಯಸ್ಸಿನಲ್ಲಿ ಬಿಡುಗಡೆ ಭಾಗ್ಯವನ್ನು ಪಡೆದುಕೊಂಡಿದ್ದಾನೆ....
ನೇಪಾಳ ಮೇ 29: 22 ಮಂದಿ ಪ್ರಯಾಣಿಕರಿದ್ದ ನೇಪಾಳದ ವಿಮಾನವೊಂದು ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಅದರಲ್ಲಿ ಕೆಲವು ಭಾರತೀಯರು ಇದ್ದಾರೆ ಎಂಬ ಮಾಹಿತಿ ಬಂದಿದೆ. ಟಾರಾ ಏರ್ ಸಂಸ್ಥೆಗೆ ಸೇರಿದೆ NAET ಡಬಲ್ ಎಂಜಿನ್ ವಿಮಾನ...
ಬಿಹಾರ: ಕಾಶ್ಮೀರದಲ್ಲಿ ಭಾರತೀಯ ಸೇನೆಯ ದಾಳಿಗೆ ತತ್ತರಿಸಿರುವ ಉಗ್ರರು ಈಗ ಭಾರತ ಪ್ರವೇಶಕ್ಕೆ ನೇಪಾಳ ವನ್ನು ಬಳಸಿಕೊಳ್ಳಲು ಪ್ರಾರಂಭಿಸಿದ್ದು, ಪಾಕಿಸ್ತಾನದ ಗಡಿಯ ಬದಲು ನೇಪಾಳದ ಮೂಲಕ ಭಾರತದ ಒಳಕ್ಕೆ ನುಸುಳಲು ಜೈಷೆ ಮೊಹಮ್ಮದ್ ಉಗ್ರರು ಸಂಚು...
ಬಿಹಾರ, ಜೂನ್ 22: ನೇಪಾಳದ ಗಡಿ ಭಾಗವಾದ ಬಿಹಾರ ರಾಜ್ಯದ ಲಾಲ್ ಬಕೇಯಾ ಪ್ರದೇಶದಲ್ಲಿ ಗಂಡಕೀ ನದಿಗೆ ನಿರ್ಮಾಣಗೊಂಡಿರುವ ಅಣೆಕಟ್ಟಿನ ನಿರ್ವಹಣೆಗೆ ನೇಪಾಲ ಸರಕಾರ ತಡೆಯೊಡ್ಡಿದೆ. ಇದರಿಂದಾಗಿ ಬಿಹಾರ ರಾಜ್ಯದ ಬಹುತೇಕ ಪ್ರದೇಶಗಳು ಪ್ರವಾಹದ ಭೀತಿಯನ್ನು...