ಹೊಸದಿಲ್ಲಿ: ಹಿರಿಯ ಪತ್ರಕರ್ತ ಉಮೇಶ್ ಉಪಾಧ್ಯಾಯ (66) ಹೊಸದಿಲ್ಲಿಯ ವಸಂತ್ ಕುಂಜ್ ನಲ್ಲಿ ಭಾನುವಾರ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ದಾರುಣ ಅಂತ್ಯ ಕಂಡಿದ್ದಾರೆ. ವಸಂತ್ ಕುಂಜ್ ಸಿ-8 ಬ್ಲಾಕ್ ನಲ್ಲಿದ್ದ ತಮ್ಮ...
ನವದೆಹಲಿ : ಭಾರಿ ಮಳೆಗೆ ವಿಮಾನ ನಿಲ್ದಾಣದ ಚಾವಣಿ ಕುಸಿದು ಓರ್ವ ಸಾವನ್ನಪ್ಪಿದ ಘಟನೆ ನವದೆಹಲಿಯಲ್ಲಿ ಸಂಭವಿಸಿದೆ. ರಾಷ್ಟ್ರ ರಾಜಧಾನಿ ನವದೆಹಲಿಯ ವಿಮಾನ ನಿಲ್ದಾಣದ ಟರ್ಮಿನಲ್- 1ರ ಮೇಲ್ಚಾವಣಿಯ ಒಂದು ಭಾಗ ಭಾರಿ ಮಳೆ ಕಾರಣ...
ಹೊಸದಿಲ್ಲಿ : ಪಿಎಂ ಮೋದಿ 2.O ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ಮಂಡನೆ ಮಾಡಲಾಗಿದೆ. ಕೇಂದ್ರ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮ್ ಅವರು ಸಂಕ್ಷಿಪ್ತವಾಗಿ ಬಜೆಟ್ ಮಂಡನೆ ಮಾಡಿದರು. ಕೇಂದ್ರ ಮಧ್ಯಂತರ ಬಜೆಟ್ನಲ್ಲಿ ರೈಲ್ವೆಗೆ ಸಿಕ್ಕಿದ್ದೇನು...
ನವದೆಹಲಿ ಜನವರಿ 28 : ಜಾಗರಣೆಗಾಗಿ ಭಕ್ತರಿಗೆ ಕೂರಲು ಸಿದ್ಧಪಡಿಸಿದ್ದ ವೇದಿಕೆ ಕುಸಿದು ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡ ಘಟನೆ ದೆಹಲಿಯ ಕಲ್ಕಾಜಿ ದೇಗುಲದಲ್ಲಿನಡೆದಿದೆ. ಘಟನೆಯಲ್ಲಿ 45 ವರ್ಷದ ಮಹಿಳೆ...
ಹೊಸದಿಲ್ಲಿ: ವಿಮಾನದ ನಿರ್ಗಮನ ವಿಳಂಬವಾಗುತ್ತೆಯೆಂದು ಉದ್ಘೋಷಣೆ ಮಾಡುತ್ತಿದ್ದ ಪೈಲಟ್ ಮೇಲೆ ವಿಮಾನದ ಪ್ರಯಾಣಿಕರೊಬ್ಬರು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ಇಂಡಿಗೋ ವಿಮಾನದಲ್ಲಿ ನಡೆದಿದೆ. A passenger punched an Indigo capt in the...
ನವದೆಹಲಿ ಡಿಸೆಂಬರ್ 21: ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಬೆಂಬಲಿತ ಅಭ್ಯರ್ಥಿ ಸಂಜಯ್ ಸಿಂಗ್ (Sanjay Singh) ಗೆಲುವು...
ನವದೆಹಲಿ ಡಿಸೆಂಬರ್ 20: ದೇಶದ ಭದ್ರತೆಯ ದೃಷ್ಟಿಯಿಂದ ಅಂಚೆ ಕಚೇರಿಗೆ ಬಟವಾಡೆ ಆಗಲು ಬರುವ ಪತ್ರಗಳನ್ನು ಯಾವುದೇ ಅಧಿಕಾರಿಗಳು ತೆರೆದು ನೋಡುವ ಹಾಗೂ ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರ ನೀಡುವ ಮಸೂದೆಗೆ ಲೋಕಸಭೆ ಒಪ್ಪಿಗೆ ನೀಡಿದೆ. ಇದೇ...
ನವದೆಹಲಿ : ಬ್ಯಾಂಕಾಕ್ಗೆ ತೆರಳುತ್ತಿದ್ದ ಲುಫ್ತಾನ್ಸಾ ವಿಮಾನದಲ್ಲಿ ದಂಪತಿಗಳ ನಡುವೆ ಜಗಳ ನಡೆದ ಕಾರಣ ವಿಮಾನವನ್ನು ದೆಹಲಿಯಲ್ಲಿ ತುರ್ತು ಲ್ಯಾಂಡ್ ಮಾಡಿದ ಘಟನೆ ನಡೆದಿದೆ. ಪ್ರಯಾಣಿಕರ ಅಶಿಸ್ತಿನ ಬಗ್ಗೆ ಪೈಲಟ್ಗಳು ಏರ್ ಟ್ರಾಫಿಕ್ ಕಂಟ್ರೋಲ್ಗೆ ಎಚ್ಚರಿಕೆ...
ಕಾಠ್ಮಂಡು: ನೇಪಾಳದಲ್ಲಿ ಭಾರಿ ಪ್ರಮಾಣದ ಭೂಕಂಪನ ಉಂಟಾಗಿದ್ದು ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆ ಹೊಂದಿದ್ದು ಪ್ರಾರ್ಥಮಿಕ ವರದಿಗಳ ಪ್ರಕಾರ 128 ಮಂದಿ ಸಾವನ್ನಪ್ಪಿದ್ದಾರೆ. ದುರಂತದಲ್ಲಿ ನೂರಾರು ಮಂದಿ ಗಾಯಗೊಂಡಿದ್ದರೆ ಸಾವಿರಾರು ನ ಮನೆ ಮಠ ಕಳಕೊಂಡಿದ್ದಾರೆ....
ದೆಹಲಿ ನವೆಂಬರ್ 03: ವಾಯುಮಾಲಿನ್ಯದ ಪ್ರಮಾಣ ಮಿತಿ ಮೀರಿದ್ದು, ಈ ಹಿ೦ದೆ೦ದೂ ಕಂಡು ಕೇಳರಿಯದಷ್ಟು “ಹೊಗೆಮಾಲಿನ್ಯ’ ಸೃಷ್ಟಿಯಾಗಿದೆ. ದಿಲ್ಲಿಯ ಆನಂದ ವಿಹಾರ್ ಪ್ರದೇಶದಲ್ಲಿ ವಾಯು ಗುಣಮಟ್ಟ ಸೂಚ್ಯಂಕ ನಂಬಲಸಾಧ್ಯವಾದ 999 ಅಂಕಗಳಿಗೆ ಕುಸಿತವಾಗಿದೆ ಎಂದು ಖಾಸಗಿ...