ಉಡುಪಿ ಡಿಸೆಂಬರ್ 31: ಹೊಸವರ್ಷಾಚರಣೆ ಸಂದರ್ಭ ರಾತ್ರಿ 10 ಗಂಟೆಗೆ ಡಿಜೆ ಸೇರಿದಂತೆ ಧ್ವನಿವರ್ದಕಗಳನ್ನು ಬಂದ್ ಮಾಡುವಂತೆ ಉಡುಪಿ ಪೊಲೀಸ್ ಎಸ್ಪಿ ಸಾರ್ವಜನಿಕರಿಗೆ ಹಾಗೂ ಸಂಘಟಕರಿಗೆ ಸೂಚಿಸಿದ್ದಾರೆ. ಹೊಸ ವರ್ಷ ಆಚರಿಸಲು ಕಾರ್ಯಕ್ರಮ ಆಯೋಜಕರಿಗೆ ಮಧ್ಯರಾತ್ರಿ...
ಮಂಗಳೂರು ಡಿಸೆಂಬರ್ 31: ಹೊಸ ವರ್ಷಾಚರಣೆ ಹಿನ್ನಲೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಾಂಪ್ರದಾಯಿಕ ಶೈಲಿಯಲ್ಲಿ ಅಲಂಕಾರಗೊಂಡಿದೆ. ಬೆಂಗಳೂರು ಮೂಲದ ಭಕ್ತರ ತಂಡದಿಂದ ಧರ್ಮಸ್ಥಳ ಕ್ಷೇತ್ರವನ್ನು ಸಂಪೂರ್ಣವಾಗಿ ಅಲಂಕಾರಗೊಳಿಸಿದೆ. ಸುಮಾರು 80 ಮಂದಿ ಕುಶಲಕರ್ಮಿಗಳು ಎರಡು ದಿನಗಳಿಂದ...
ಮಂಗಳೂರು ಡಿಸೆಂಬರ್ 23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್- 19 ರೂಪಾಂತರಿ ಒಮಿಕ್ರಾನ್ ವೈರಾಣು ಸೋಂಕು ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಿಸ್ಮಸ್ ಮತ್ತು ಹೊಸ ವರ್ಷವನ್ನು ಸರಳವಾಗಿ ಆಚರಿಸಲು ಮಾರ್ಗಸೂಚಿ ಹೊರಡಿಸಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ....
ಕಾರ್ಕಳ ಜನವರಿ 1 : ರಾಷ್ಟ್ರೀಯ ಹೆದ್ದಾರಿಯಲ್ಲಿ ಹ್ಯಾಪಿ ನ್ಯೂ ಇಯರ್ ಎಂದು ಬರೆಯಲು ಹೋಗಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರ ಸಾವನಪ್ಪಿರುವ ಘಟನೆ ನಿನ್ನೆ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿಯ...
ಮಂಗಳೂರು, ಡಿಸೆಂಬರ್ 31 : ಸಾರ್ವಜನಕರಿಗೆ ಬೀಚ್ ಗೆ ಪ್ರವೇಶ ನಿಷೇಧಿಸಿದ್ದರು, ಇಯರ್ ಎಂಡ್ ಪಾರ್ಟಿ ಮತ್ತು ಹೊಸ ವರ್ಷಾಚರಣೆಗೆಂದು ಬಂದವ ನೀರುಪಾಲಾಗಿದ್ದಾನೆ. ವರ್ಷದ ಕೊನೇ ದಿನವಾದ ಗುರುವಾರ ಮಂಗಳೂರು ಹೊರವಲಯದ ಚಿತ್ರಾಪುರ ಕಡಲತೀರದಲ್ಲಿ ಈ...
ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷಾಚರಣೆಗಾಗಿ ಮಿಲಿಟರಿ ಕ್ಯಾಂಟೀನ್ನಿಂದ ಖರೀದಿ ಮಾಡಿ ಸಂಗ್ರಹಿಸಿಟ್ಟುಕೊಂಡಿದ್ದ 85 ಲೀಟರ್ ಮದ್ಯವನ್ನು ವಿಜಯನಗರ ಉಪ ವಿಭಾಗದ ಅಪರಾಧ ಪತ್ತೆದಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ಬಸವೇಶ್ವರನಗರ ಮತ್ತು ಮಾಗಡಿ...
ಮಂಗಳೂರು, ಡಿಸೆಂಬರ್ 29 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸರ್ಕಾರದ ನಿರ್ದೇಶನದಂತೆ, ಜಿಲ್ಲಾಡಳಿತವು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರಸ್ತುತ ಯುನೈಟೆಡ್ ಕಿಂಗ್ಡಮ್ನಲ್ಲಿ ಹೊಸದಾಗಿ ರೂಪಾಂತರಗೊಂಡಿರುವ ವೈರಾಣು ಪತ್ತೆಯಾಗಿದ್ದು, ತೀವ್ರ ಗತಿಯಲ್ಲಿ...
ಉಡುಪಿ ಡಿಸೆಂಬರ್ 27: ಉಡುಪಿ ಜಿಲ್ಲೆಯಲ್ಲಿ ಯಾವುದೇ ಹೊಟೇಲ್ ಅಥವಾ ರಸ್ಟೋರೆಂಟ್ ಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿದ ಅವರು ರಾಜ್ಯ ಸರ್ಕಾರದ...
ಮಂಗಳೂರು, ಡಿಸೆಂಬರ್ 23 – ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ಸರಕಾರವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಕೋವಿಡ್-19 ಸೋಂಕಿನ ಎರಡನೇ ಅಲೆ ಹರಡುವಿಕೆಯನ್ನು ನಿಯಂತ್ರಿಸಲು ಇನ್ನೂ ಹೆಚ್ಚು ಕಟ್ಟುನಿಟ್ಟಾಗಿ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು...
ಉಡುಪಿ: ಕೊರೊನಾ ಸೊಂಕಿನ ಭೀತಿ ಹಿನ್ನಲೆ ಈ ಬಾರಿ ಹೊಸವರ್ಷ ಸಂಭ್ರಮಾಚರಣೆಯನ್ನು ಸರಳವಾಗಿ ಆಚರಿಸಲು ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕ್ರಿಸ್ ಮಸ್ ಮತ್ತು ಹೊಸವರ್ಷದ ಸಂಭ್ರಮಾಚರಣೆಯನ್ನು...