LATEST NEWS5 months ago
ಲಕ್ನೋ: ಝಾನ್ಸಿ ಮಹಾರಾಣಿ ಲಕ್ಷ್ಮೀಬಾಯಿ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅನಾಹುತ, 10 ನವಜಾತ ಶಿಶುಗಳು ಜೀವಂತ ದಹನ, 16 ಗಂಭೀರ..!!
ನವಜಾತ ಶಿಶು ತೀವ್ರ ನಿಗಾ ವಿಭಾಗದಲ್ಲಿ ಸಂಭವಿಸಿದ ಭೀಕರ ಅಗ್ನಿ ಆಕಸ್ಮಿಕದಲ್ಲಿ ಕನಿಷ್ಠ 10 ನವಜಾತ ಶಿಶುಗಳು ಜೀವಂತ ದಹನವಾದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶ ದ ಝಾನ್ಸಿ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು...