ಮಂಗಳೂರು : ಸುರತ್ಕಲ್, ನಂತೂರು ಹೆದ್ದಾರಿ ಗುಂಡಿ ಮುಚ್ಚಲು, ಕೂಳೂರು ಹೊ ಸೇತುವೆ ಕಾಮಗಾರಿ ಕಾಲಮಿತಿಯೊಳಗಡೆ ಪೂರ್ಣಗೊಳಿಸಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಹೆದ್ದಾರಿ ಪ್ರಾಧಿಕಾರಕ್ಕೆ ಡೆಡ್ಲೈನ್ ನೀಡಿದೆ. ಸುರತ್ಕಲ್ – ನಂತೂರು ರಾಷ್ಟ್ರೀಯ...
ಉಡುಪಿ : ನಿಂತಿದ್ದ ಇನೋವಾ ಕಾರಿಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಬಳಿ ರಾತ್ರಿ ಸಂಭವಿಸಿದೆ. ಅಪಘಾತದಲ್ಲಿ...
ಮಂಗಳೂರು : ಬೈಕ್ ಲಾರಿ ಡಿಕ್ಕಿಯಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮೇಲೆ ಶುಕ್ರವಾರ ಸಂಜೆ ನಡೆದಿದೆ. ಕೊಟ್ಟಾರದಿಂದ ಕೆಪಿಟಿ ಜಂಕ್ಷನ್ ಕಡೆಗೆ ಎರಡೂ...
ಮಂಗಳೂರು : ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಕೊಲ್ನಾಡ್ ಹೈವೇಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕ ನೋರ್ವ ಗಂಭೀರ ಗಾಯಗೊಂಡಿದ್ದಾನೆ. ಇಂದು ಸೋಮವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66 ಕೊಲ್ನಾಡ್ ಬಳಿ ಈ...
ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೆ ಐ.ಆರ್.ಬಿ ಕಂಪನಿಯವರು ಟೋಲ್ ಏಕೆ ಸಂಗ್ರಹಿಸುತ್ತಿದ್ದೀರಿ? ಎಂದು NHAI ಅಧಿಕಾರಿಗಳನ್ನು ತರಾಟೆಗೆ ತಗೊಂಡ ಸಿಎಂ ಇದು ಸರಿಯಿಲ್ಲ. ಕಾರವಾರ : ಮಳೆ ಹಾನಿ ಬಗ್ಗೆ ಪರಿಶೀಲನೆ ನಡೆಸಲು ಉತ್ತರ...
ಉಡುಪಿ : ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್ವೊಂದು ಕಾರಿಗೆ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಕಾಪು ರಾಷ್ಟ್ರೀಯ ಹೆದ್ದಾರಿಯ ಕೊಪ್ಪಲಂಗಡಿಯಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುವಾಗ ಅದೇ...
ಮಂಗಳೂರು : ಮಂಗಳೂರು ನಗರದ ಕುಂಟಿಕಾನ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭಾರಿ ಮಳೆಯ ಕಾರಣ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಶುಕ್ರವಾರ ಮುಂಜಾನೆ ಈ ದುರ್ಘಟನೆ ನಡೆದಿದ್ದು ಘಟನೆಯಲ್ಲಿ...
ಅಂಕೋಲಾ : ನಿರಂತರ ಮಳೆ ಉತ್ತರ ಕನ್ನಡ ಕರಾವಳಿಯಲ್ಲಿ ಭಾರೀ ಅನಾಹುತ, ಅವಘಡಗಳ ಸರಮಾಲೆಯನ್ನೇ ಸೃಷ್ಟಿಸಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ಭಾರಿ ಮಳೆಯ ಕಾರಣ ಅಂಕೋಲಾದಲ್ಲಿ ಮಂಗಳವಾರ ಸಂಭವಿಸಿದ್ದ ಗುಡ್ಡ ಕುಸಿತದ ಸ್ಥಳದಲ್ಲಿ ಬುಧವಾರವೂ...
ಉಡುಪಿ : ಉಡುಪಿ ಹೆದ್ದಾರಿಯ ಸಂತೆಕಟ್ಟೆ ಅಂಡರ್ಪಾಸ್ ಕಾಮಗಾರಿ ಸಕಾಲದಲ್ಲಿ ಮುಗಿಸದಿದ್ದರೆ ಕೇಂದ್ರ ಸಚಿವರಿಗೆ ದೂರು ನೀಡುವುದಾಗಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಕಲ್ಯಾಣಪುರ ಸಂತೆಕಟ್ಟೆ ಅಂಡರ್ ಪಾಸ್ ನಿರ್ಮಾಣ ಪ್ರಕರಣದಲ್ಲಿ ವಿಳಂಬ...
ಮಂಗಳೂರು: ಮಂಗಳೂರು – ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರ ಪಣಂಬೂರು ಭಾಗ ಹೊಂಡಗುಂಡಿಗಳಿಂದ ಕೂಡಿದ್ದು, ಯಮಲೋಕಕ್ಕೆ ರಹದಾರಿ ದಾರಿಯಾಗಿ ಪರಿಣಮಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಗೇಲ್ ಸಿ.ಎನ್.ಜಿ ಸ್ಟೇಷನ್ ಮುಂದುಗಡೆ ಹೆದ್ದಾರಿ ಮಧ್ಯೆ...