ಹೊನ್ನಾವರ ಜುಲೈ 07: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಮಳೆಯ ಅವಾಂತರಗಳ ಬಗ್ಗೆ ವರಿದಿಯಾಗುತ್ತಿದೆ. ಈ ನಡುವೆ ಹೊನ್ನಾವರದ ಕರ್ನಲ್ ಹಿಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೃಹತ್ ಬಂಡೆ ಸಮೇತ ಗುಡ್ಡ ಕುಸಿದು...
ಉಡುಪಿ- ಮಂಗಳೂರು : ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ದಕ್ಷಿಣ ಕನ್ನಡ , ಉಡುಪಿ , ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸಿಡಿಲು ಗುಡುಗಿನ ಮಳೆಯಾಗುವ ಸಂಭವವಿರುವುದರಿಂದ ದಕ್ಷಿಣ ಕನ್ನಡ ಮತ್ತು...
ಉಡುಪಿ : ನೆನೆಗುದಿಗೆ ಬಿದ್ದಿರುವ ಉಡುಪಿ ಜಿಲ್ಲೆಯ ಸಂತೆಕಟ್ಟೆ-ಕಲ್ಯಾಣಪುರ- ಇಂದ್ರಾಳಿ ಹೆದ್ದಾರಿ ಕಾಮಗಾರಿ ತುರ್ತು ನಡೆಸಲು ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ(kota srinivas poojary) ಮನವಿ ಸಲ್ಲಿಸಿದ್ದಾರೆ. ಟೆಂಡರ್ ಅವಧಿ...
ಮಂಗಳೂರು : ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಬೈಕಂಪಾಡಿ (baikampady) ಹೋಟೆಲ್ ಶ್ರೀ ದ್ವಾರ ಬಳಿ ನಡೆದಿದೆ. ಅಪಘಾತದ ರಭಸಕ್ಕೆ ಒಂದು ಲಾರಿ...
ಅಂಕೋಲ : ಬೈಕ್ ಹಾಗೂ ಟ್ರ್ಯಾಕ್ಸ್ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಪೆಟ್ರೋಲ್ ಟ್ಯಾಂಕ್ಗೆ ಬೆಂಕಿ ತಗುಲಿ ಬೈಕ್ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ...
ಉಡುಪಿ : ಉಡುಪಿ ಕುಂದಾಪುರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಅಪರಾಹ್ನ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಕುಂದಾಪುರದ ಕೆಎಸ್ಆರ್ಟಿಸಿ ಡಿಪೋ ಎದುರುಗಡೆ ಈ...
ಉಡುಪಿ : ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಟಪಾಡಿ ರಾಷ್ಟ್ರೀ ಹೆದ್ದಾರಿಯಲ್ಲಿ ಶನಿವಾರ ಸಂಜೆ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಬರುತಿದ್ದ ಖಾಸಗಿ...
ಕಾಸರಗೋಡು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟು, 20 ಮಂದಿ ಗಾಯಗೊಂಡ ಘಟನೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಚಾಲಿಂಗಾಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ. ಚೇತನ್ ಕುಮಾರ್ (37)...
ಉಡುಪಿ : ಬೈಕೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ಉಡುಪಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ. ಸ್ವಸ್ತಿಕ್ ಮೃತ ಯುವಕನಾಗಿದ್ದಾನೆ. ಇವರು ಮಾ.7ರಂದು ಮಧ್ಯರಾತ್ರಿ...
ಉಳ್ಳಾಲ : ಉಳ್ಳಾಲ ತೊಕ್ಕೊಟ್ಟು ಕೊಲ್ಯ ಬ್ರಹ್ಮರ್ಷಿ ಮಂದಿರದ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಂಗಳವಾರ ಮಧ್ಯಾಹ್ನ ನಡೆದ ಸರಣಿ ಅಪಘಾತದಲ್ಲಿ ಅಮಾಯಕ ಬೈಕ್ ಸವಾರರು ಸಾವನ್ನಪ್ಪಿದ ಘಟನೆ ನಡೆದಿದೆ. ಘಟನೆಗೆ ಥಾರ್ ಜೀಪ್...