ಬೆಂಗಳೂರು ಮಾರ್ಚ್ 01: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಪೋಟದ ಕಾರಣ ತಿಳಿದು ಬಂದಿಲ್ಲ. ಗ್ರೀನ್ ಅವೆನ್ಯೂ ರಸ್ತೆಯಲ್ಲಿರುವ ಕೆಫೆಯ ಬ್ರೂಕ್ಫೀಲ್ಡ್ ಶಾಖೆಯಲ್ಲಿ ಮಧ್ಯಾಹ್ನ...
ಪುತ್ತೂರು : ಬೆಳ್ತಂಗಡಿ ಕುಕ್ಕೇಡಿ ಸ್ಪೋಟ ಪ್ರಕರಣವನ್ನು ಎನ್.ಐ.ಎ ಗೆ ವಹಿಸಲು ಹಿಂದೂ ಜಾಗರಣ ವೇದಿಕೆ ಆಗ್ರಹ ಮಾಡಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಹಿಂಜಾವೇ ಜಿಲ್ಲಾ ಸಂಯೋಜಕ ಮೋಹನ್ ದಾಸ್ ಅವರು ಕುಕ್ಕೇಟಿಯಲ್ಲಿ ಭಾನುವಾರ...
ಪುತ್ತೂರು ಡಿಸೆಂಬರ್ 17: ದ.ಕ. ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇನ್ನೂ ಐವರು ಆರೋಪಿಗಳು ತಲೆಮರೆಸಿರುವ ಹಿನ್ನೆಲೆಯಲ್ಲಿ ಅವರ ಪತ್ತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ ವಾಂಟೆಡ್ ನೋಟಿಸ್ ಹೊರಡಿಸಿದೆ. ಈಗಾಗಲೇ...
ಬೆಂಗಳೂರು ನವೆಂಬರ್ 30 : ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಸ್ಫೋಟಕ್ಕೆ ಸಂಚು ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಇಬ್ಬರು ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ ನಗರದ ಎನ್ ಐಎ ವಿಶೇಷ ಕೋರ್ಟ್ ಗೆ...
ಮಂಗಳೂರು ಅಕ್ಟೋಬರ್ 27 : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಮೂವರು ಆರೋಪಿಗಳ ಮಾಹಿತಿ ನೀಡಿದವರಿಗೆ ಎನ್ಐಎ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಘೋಷಿಸಿದೆ. ದಕ್ಷಿಣ ಕನ್ನಡ...
ಪುತ್ತೂರು ಅಕ್ಟೋಬರ್ 04: ಕಳೆದ ಎರಡು ದಿನಗಳ ಹಿಂದೆ ಶಿವಮೊಗ್ಗದಲ್ಲಿ ಮಿಲಾದ್ ಆಚರಣೆ ಸಂದರ್ಭ ಹಿಂದೂಗಳ ಟಾರ್ಗೆಟ್ ಮಾಡಿ ನಡೆಸಿದ ದಾಳಿಯನ್ನು ವಿಶ್ವ ಹಿಂದೂ ಪರಿಷತ್, ಬಜರಂಗಳ ತೀವ್ರವಾಗಿ ಖಂಡಿಸುತ್ತದೆ. ಈ ಘಟನೆಯಲ್ಲಿ ಭಾಗಿಯಾದವರನ್ನು ತಕ್ಷಣ...
ನವದೆಹಲಿ ಸೆಪ್ಟೆಂಬರ್ 15 : ಮಂಗಳೂರಿನಲ್ಲಿ ಕಳೆದ ವರ್ಷ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಐಸಿಸ್ ಉಗ್ರಗಾಮಿ ಸಂಘಟನೆಯ ಸಂಚುಕೋರ, ಕರ್ನಾಟಕದ ಶಿವಮೊಗ್ಗ ಮೂಲದ ಅರಾಫತ್ ಅಲಿ ಎಂಬಾತನನ್ನು ರಾಷ್ಟ್ರೀಯ ತನಿಖಾ...
ಮಂಗಳೂರು ಅಗಸ್ಟ್ 13: ಜನರಲ್ಲಿ ಕೋಮುವಾದ ಕೆರಳಿಸುವ ಮತ್ತು ದೇಶವನ್ನು ಅಸ್ಥಿರಗೊಳಿಸುವ ಮೂಲಕ ಶಾಂತಿ ಕದಡುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಪಿತೂರಿಯನ್ನು ವಿಫಲಗೊಳಿಸಲು ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ದೇಶದ 14 ಕಡೆಗಳಲ್ಲಿ ಎನ್ಐಎ ದಾಳಿ...
ಬೆಂಗಳೂರು ಜುಲೈ 19 : ಬೆಂಗಳೂರ ನಗರದಲ್ಲಿ ವಿದ್ವಂಸಕ ಕೃತ್ಯ ವೆಸಗಲು ತಯಾರಾಗುತ್ತಿದ್ದ ಉಗ್ರರನ್ನು ನಗರ ಅಪರಾಧ ವಿಭಾಗ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಒಬ್ಬ ಜೈಲಿನಲ್ಲಿದ್ದರೆ ಮಾಸ್ಟರ್ ಮೈಂಡ್ ತಲೆಮರೆಸಿಕೊಂಡಿದ್ದಾನೆ. ಬಂಧಿತರಿಂದ ಏಳು ಪಿಸ್ತೂಲ್ 45...
ಸುಳ್ಯ ಜುಲೈ 16 : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಶರಣಾಗತಿಗೆ ಮತ್ತೊಂದು ಗಡುವನ್ನು ಎನ್ಐಎ ಅಧಿಕಾರಿಗಳು ನೀಡಿದ್ದು, ಆರೋಪಿಗಳ ಮನೆಗಳಿಗೆ ನೋಟಿಸ್ ಅಂಟಿಸಿದ್ದಾರೆ. ತಲೆ ಮರೆಸಿಕೊಂಡಿರುವ ಆರೋಪಿಗಳ...